ರಾಜೇಶ್ ಎಂ.ಕೆ ಯವರ ಮೇಲೆ ನಡೆದ ತಲ್ವಾರ್ ದಾಳಿ ಕೊಲೆ ಯತ್ನಕ್ಕೆ ಖಂಡನೆ: ದಲಿತ ದೌರ್ಜನ್ಯ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲು : ಎಸ್ .ಟಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ವಿಠಲ ಕುಲೆ೯ ಆಗ್ರಹ
ಬೆಳ್ತಂಗಡಿ: ಬೆಳ್ತಂಗಡಿ ಬಿಜೆಪಿ ಯ ತಾಲೂಕು ಎಸ್.ಟಿ ಮೋರ್ಚಾದ ಅಧ್ಯಕ್ಷರಾದ ರಾಜೇಶ್ ಎಂ.ಕೆ ಯವರ ಮೇಲೆ ಕಾಂಗ್ರೆಸ್ ಕಾರ್ಯಕರ್ತನಿಂದ ನಡೆದ ತಲ್ವಾರಿನಿಂದ ದಾಳಿ ಮಾಡಿ ಕೊಲೆಗೆ ಯತ್ನವನ್ನು ಖಂಡಿಸುವುದಾಗಿ ಬೆಳ್ತಂಗಡಿ ತಾಲೂಕು ಬಿಜೆಪಿ ಎಸ್...
