ಗುರುವಾಯನಕೆರೆ ಎಕ್ಸೆಲ್ ವಿದ್ಯಾಸಂಸ್ಥೆಯಲ್ಲಿ ವಾಣಿಜ್ಯ ತರಗತಿಗಳ ಪ್ರಾರಂಭೋತ್ಸವ ಕಾರ್ಯಕ್ರಮ
ಗುರುವಾಯನಕೆರೆ ಎಕ್ಸೆಲ್ ವಿದ್ಯಾಸಂಸ್ಥೆಯಲ್ಲಿ ವಾಣಿಜ್ಯ ತರಗತಿಗಳ ಪ್ರಾರಂಭೋತ್ಸವ ಕಾರ್ಯಕ್ರಮವು ನಡೆಯಿತು. ವಾಣಿಜ್ಯ ವಿಭಾಗದಲ್ಲಿ ರಾಜ್ಯದಲ್ಲೇ ಪ್ರಪ್ರಥಮ ಇಂಟಿಗ್ರೇಟೆಡ್ ಪದವಿ ಪೂರ್ವ ಕಾಲೇಜಾಜಿ ಎಕ್ಸೆಲ್ ವಿದ್ಯಾಸಂಸ್ಥೆಯು ಗುರುತಿಸಿಕೊಂಡಿದ್ದು, ವಾಣಿಜ್ಯ ವಿಭಾಗವನ್ನು ಹೋಲಿ ರೆಡಿಮರ್ ಶಾಲೆಯ ಮುಖ್ಯೋಪಾಧ್ಯಾಯ...
