ಬೆಳ್ತಂಗಡಿ: ಬ್ರಹ್ಮಶ್ರೀ ನಾರಾಯಣ ಗುರುಗಳ ಜೀವನ, ಸ್ವಾಮಿ ವಿವೇಕಾನಂದರ ಚಿಂತನಾಧಾರೆ ಮತ್ತು ಅಂಬೇಡ್ಕರ್ ಅವರ ಪ್ರಾಯೋಗಿಕ ಬದುಕಿನಿಂದ ಯುವವಾಹಿನಿ ಸಂಘಟನೆಯು ಪ್ರೇರಣೆ ಪಡೆದು, ಮುನ್ನಡೆದರೆ ಸಮಾಜದಲ್ಲಿ ಇನ್ನಷ್ಟು ಸುಧಾರಣೆ ಕಾಣಲು ಸಾಧ್ಯ ಎಂದು ಮಂಗಳೂರು...
ಉಜಿರೆ: ಹಿಪ್ ಬಾಯ್ಸ್ ಡಾನ್ಸ್ ಕ್ರೀವ್ ಉಜಿರೆ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ ಮತ್ತು ಡಾನ್ಸ್ ಸ್ಪರ್ಧೆ-ಡಾನ್ಸ್ ಬ್ಯಾಟಲ್-2024 ಕಾರ್ಯಕ್ರಮವು ಜೂ.2ರಂದು ಉಜಿರೆ ಹಿಪ್ ಬಾಯ್ಸ್ ನೃತ್ಯ ಸಂಸ್ಥೆಯಲ್ಲಿ ನಡೆಯಿತು. ಆಮಂತ್ರಣ ಸಂಸ್ಥೆಯ ವಿಜಯ ಕುಮಾರ್...
ನಾವೂರು: ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಸೇವಾ ಟ್ರಸ್ಟ್ ವತಿಯಿಂದ ಮೇ 31ರಂದು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ 2024-25ನೇ ಸಾಲಿನ ಭಗವದ್ಗೀತಾ ತರಗತಿಗಳನ್ನು ದೇವಸ್ಥಾನದ ಪ್ರಧಾನ ಅರ್ಚಕರಾದ ವೇ| ಮೂ| ದಿನೇಶ್ ಭಟ್ ದೀಪ...
ಧರ್ಮಸ್ಥಳ: ಕಲ್ಲೇರಿಯಲ್ಲಿ ರಾವ್ ಅಂಡ್ ರಾವ್ ಇಂಜಿನಿಯರಿಂಗ್ ವರ್ಕ್ ನ ಲೇತ್ ವರ್ಕರ್ ನಾಗೇಶ್ (56ವ) ರವರು ಜೂನ್ 2 ರಂದು ದೊಂಡೋಲೆಯ ಅವರ ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾದರು. ಮೃತರು ಪತ್ನಿ ನಳಿನಿ, ಪುತ್ರರಾದ...
ಗೇರುಕಟ್ಟೆ : ಕೊರಂಜ ಮನೆ ಹಿರಿಯ ವ್ಯಕ್ತಿ ಪರಪ್ಪು ಜಮಾಅತ್ ನ ಸದಸ್ಯರು, ಸರಳ ಶ್ರಮಜೀವಿ ಆಗಿದ್ದ ಕೊರಂಜ ಹಾಮದ್ ಕುಂಞಿ (80 ವರ್ಷ) ಮೇ.31 ರಂದು ಅಲ್ಪಕಾಲದ ಅನಾರೋಗ್ಯದಿಂದ ರಾತ್ರಿ ನಿಧನರಾದರು. ಮೃತರು...
ಉಜಿರೆ: ಹೆಣ್ಣಿನ ಸೌಂದರ್ಯವೆಲ್ಲ ಅವಳ ಕೇಶದಲ್ಲಿ ಅಡಗಿದೆ ಎನ್ನುತ್ತಾರೆ ಬಲ್ಲವರು. ಪ್ರಾಚೀನ ಕಾಲದಿಂದಲೂ ಜಡೆಯ ಬಹುರೂಪವನ್ನು ಕವಿಗಳು ವರ್ಣನಾತ್ಮಕವಾಗಿ ಚಿತ್ರಿಸಿದ್ದಾರೆ. ಸೌಂದರ್ಯ, ಸಂಸ್ಕಾರ, ಸಂಸ್ಕೃತಿ ಪ್ರಜ್ಞೆಯ ಪ್ರತೀಕವಾಗಿ ಬಹಳಷ್ಟು ಆಸ್ಥೆಯಿಂದ, ಪ್ರೀತಿಯಿಂದ ತನ್ನ ಜಡೆಯನ್ನು...
ನಿಡ್ಲೆ : ಇಲ್ಲಿಯ ತಲೇಕಿ ಪ್ರಭಾ ಟಿ.(48ವ.) ಯವರು ಮೇ.31ರಂದು ನಿಧನರಾದರು. ಕಂಪ್ಯೂಟರ್ ಕೋರ್ಸ್ ಮಾಡಿದ್ದ ಇವರು ನಿಡ್ಲೆ ಸರಕಾರಿ ಪ್ರೌಢ ಶಾಲೆಯಲ್ಲಿ ಕಂಪ್ಯೂಟರ್ ಶಿಕ್ಷಕಿಯಾಗಿ 3ವರ್ಷ ಸೇವೆ ಸಲ್ಲಿಸಿದ್ದರು. ಹೃದಯ ಸಂಬಂಧಿ ಕಾಯಿಲೆಗೆ...
ರೆಖ್ಯ: ಇಂದು(ಜೂನ್ 2) ಭಾರಿ ಸಿಡಿಲು ಮಳೆಗೆ ರೆಖ್ಯ ಗ್ರಾಮದ ಸುಂದರ ಗೌಡ ಕುರುಡೇಲು ಎಂಬವರ ಮನೆಗೆ ಸಿಡಿಲು ಬಡಿದು ಮನೆಯ ವಿದ್ಯುತ್ ವೈಯರುಗಳು ಸಂಪೂರ್ಣ ಸುಟ್ಟು ಹೋಗಿ ದನ ಹಾಗೂ ನಾಯಿ ಸಾವಿಗೀಡಾಗಿದೆ....
ಬೆಳ್ತಂಗಡಿ: ಅಪ್ರಾಪ್ತ ವಯಸ್ಸಿನಲ್ಲಿ ಬಾಲಕಿ ಮೇಲೆ ಮೂವರು ಯುವಕರು ಅತ್ಯಾಚಾರವೆಸಗಿದ ಪರಿಣಾಮ ಸಂತ್ರಸ್ತೆ ಇದೀಗ ಆರು ತಿಂಗಳ ಗರ್ಭಿಣಿಯಾಗಲು ಕಾರಣವಾಗಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಗ್ಯಾಂಗ್...
ಪರಪ್ಪು- ಕೊಯ್ಯೂರು ರಸ್ತೆಯ ಪದಗೋಳಿ ಸಮೀಪ ————————————————— ಗೇರುಕಟ್ಟೆ: ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹಲವಾರು ಕಡೆಗಳಲ್ಲಿ ವಿದ್ಯುತ್ ತಂತಿಗಳು ಅಪಾಯದ ಸ್ಥಿತಿಯಲ್ಲಿ ಇದ್ದು, ಇದರ ಬಗ್ಗೆ ಮೆಸ್ಕಾಂ ಇಲಾಖೆ ಕ್ರಮ ಕೈಗೊಳ್ಳುವಂತೆ ನಾಗರಿಕರು...