September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

“ತೂಗುಸೇತುವೆಗಳ ಸರದಾರ” ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ ನಿಧನ

Suddi Udaya
ಬೆಳ್ತಂಗಡಿ: ದೇಶಾದ್ಯಂತ “ತೂಗುಸೇತುವೆಗಳ ಸರದಾರ” ಎಂದೇ ಖ್ಯಾತಿ ಪಡೆದಿದ್ದ, ಪದ್ಮಶ್ರೀ ಪುರಸ್ಕೃತ ಹಿರಿಯ ಸೇತುವೆ ತಜ್ಞ ಡಾ. ಗಿರೀಶ್ ಭಾರದ್ವಾಜ (76) ಅವರು ಇಂದು (ಜು.7) ಮುಂಜಾನೆ ಸುಳ್ಯದ ಕೆ.ವಿ.ಜಿ. ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇತ್ತೀಚೆಗಷ್ಟೇ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಂತ ತೆರೇಸಾ ಪದವಿ ಪೂರ್ವ ಕಾಲೇಜಿನಲ್ಲಿ ಆರೋಗ್ಯ ಮತ್ತು ಸ್ವಚ್ಛತೆ ಕುರಿತು ಮಾಹಿತಿ ಕಾರ್ಯಾಗಾರ

Suddi Udaya
ಬೆಳ್ತಂಗಡಿ: ಸಂತ ತೆರೇಸಾ ಪದವಿ ಪೂರ್ವ ಕಾಲೇಜಿನಲ್ಲಿ ಆರೋಗ್ಯ ಮತ್ತು ಸ್ವಚ್ಛತೆ ಎಂಬ ವಿಷಯದ ಕುರಿತು ಹೆಣ್ಣು ಮಕ್ಕಳಿಗೆ ವಿಶೇಷ ಮಾಹಿತಿ ಕಾರ್ಯಾಗಾರವನ್ನು ಜು.6ರಂದು ಹಮ್ಮಿಕೊಳ್ಳಲಾಯಿತು. ತಾಲೂಕು ಆರೋಗ್ಯ ಇಲಾಖೆಯ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಕುಂಭಶ್ರೀ ಆಂ.ಮಾ. ಶಾಲೆಗೆ ಪ್ರಮೋದ್ ಶೆಟ್ಟಿ ರವರಿಂದ ಫ್ಯಾನ್ ಕೊಡುಗೆ

Suddi Udaya
ವೇಣೂರು : ಪ್ರಮೋದ್ ಶೆಟ್ಟಿ ಸಿರಿಮನೆ ಟ್ರೇಡರ್ಸ್ ಮಾಲಕರು ಅವರ ಪುತ್ರಿ ಸೃಷ್ಟಿ ಅವರು ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಯ ಮಾಂಟೇಸರಿ ವಿಭಾಗದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ತಮ್ಮ ಶಾಲೆಯ ಮೇಲಿನ ಅಭಿಮಾನ, ಪ್ರೀತಿ ಹಾಗೂ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಲಾಯಿಲ: ಬೈಕ್ ಸ್ಕಿಡ್ ಆಗಿ ಬಿದ್ದು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಸ್ಥಳದಲ್ಲೇ ಸಾವು

Suddi Udaya
ಬೆಳ್ತಂಗಡಿ: ಬೈಕ್ ಸ್ಕಿಡ್ ಆಗಿ ವಿದ್ಯಾರ್ಥಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಲಾಯಿಲ ಜಂಕ್ಷನ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ರಾತ್ರಿ ನಡೆದಿದೆ. ಮಂಗಳೂರಿನ ಕಾಲೇಜೊಂದರ ನಾಲ್ಕು ಮಂದಿ ವಿದ್ಯಾರ್ಥಿಗಳು ಕೊಟ್ಟಿಗೆಹಾರ ಸಮೀಪದ ದೇವರ ಮನೆಗೆ...
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಶುಭಾರಂಭ

ಗುರುವಾಯನಕೆರೆಯಲ್ಲಿ ಕೃಷ್ಣ ವೆಜ್ ಫ್ಯಾಮಿಲಿ ರೆಸ್ಟೋರೆಂಟ್–ಸುಧಾಮ ಗಾರ್ಡನ್ ಶುಭಾರಂಭ: ಗಣ್ಯರ ಸಮ್ಮುಖದಲ್ಲಿ ಅದ್ದೂರಿ ಚಾಲನೆ

Suddi Udaya
ಬೆಳ್ತಂಗಡಿ: ಗುರುವಾಯನಕೆರೆಯಲ್ಲಿ ನೂತನವಾಗಿ ಆರಂಭಗೊಂಡ ಕೃಷ್ಣ ವೆಜ್ ಫ್ಯಾಮಿಲಿ ರೆಸ್ಟೋರೆಂಟ್ ಹಾಗೂ ಸುಧಾಮ ಗಾರ್ಡನ್ ಉದ್ಘಾಟನಾ ಸಮಾರಂಭ ಜು.6ರಂದು ಸಂಜೆ ಅದ್ದೂರಿಯಾಗಿ ನಡೆಯಿತು. ಶಾಸಕ ಹರೀಶ್ ಪೂಂಜ ರಿಬ್ಬನ್ ಕಟ್ ಮಾಡುವ ಮೂಲಕ ನೂತನ...
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಜು.8ರಿಂದ ಗಡಾಯಿಕಲ್ಲು ಚಾರಣಕ್ಕೆ ನಿರ್ಬಂಧ

Suddi Udaya
ಬೆಳ್ತಂಗಡಿ: ತಾಲೂಕಿನಲ್ಲಿ ವಿಪರೀತ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಜು.8ರಿಂದ ಗಡಾಯಿಕಲ್ಲು ಚಾರಣಕ್ಕೆ ನಿರ್ಬಂಧ ಹೇರಲಾಗಿದೆ ಎಂದು ಬೆಳ್ತಂಗಡಿ ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗ ಪ್ರಕಟಣೆ ತಿಳಿಸಿದೆ....
Uncategorized

ಬೆಳ್ತಂಗಡಿ ಬಸ್‌ ನಿಲ್ದಾಣದ ಬಳಿ ಅರಸಿನಮಕ್ಕಿಉಪ್ಪರಡ್ಕ ನಿವಾಸಿ ಬಾಲಕೃಷ್ಣ ಆಚಾರ್ಯರ ಮೃತದೇಹ ಪತ್ತೆ

Suddi Udaya
ಬೆಳ್ತಂಗಡಿ: ಹತ್ಯಡ್ಕ ಗ್ರಾಮದ ಅರಸಿನಮಕ್ಕಿ ಉಪ್ಪರಡ್ಕ ನಿವಾಸಿ ಬಾಲಕೃಷ್ಣ ಆಚಾರ್ಯ (69ವ ) ಎಂಬವರ ಮೃತದೇಹ ಜು.೬ರಂದು ಬೆಳ್ತಂಗಡಿ ಬಸ್ ನಿಲ್ದಾಣ ಬಳಿ ಪತ್ತೆಯಾಗಿದೆ. ಬೆಳ್ತಂಗಡಿ ಬಸ್‌ನಿಲ್ದಾಣದ ವೈನ್ ಶಾಪ್ ಬಳಿ ಇಂದು ಸಂಜೆ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಬೆಳ್ತಂಗಡಿ ಪ.ಪಂ. ನಿವೃತ್ತ ನೌಕರ ವಿಜಯ ಕುಮಾರ್ ಜೈನ್ ನಿಧನ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಕಸಬಾ ಗ್ರಾಮದ ಮಸೀದಿ ರಸ್ತೆಯ ನಿವಾಸಿ ವಿಜಯಕುಮಾರ್ ಜೈನ್ (೬೩ವ) ಅವರು ಅಲ್ಪ ಕಾಲದ ಅಸೌಖ್ಯದಿಂದ ಜು.6ರಂದು ನಿಧನರಾದರು. ಇವರು ಬೆಳ್ತಂಗಡಿ ನಗರ ಪಂಚಾಯತದಲ್ಲಿ ಕುಡಿಯುವ ನೀರಿನ ವಿಭಾಗದ ಡಿ ಗ್ರೂಪ್...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ರೆಖ್ಯ: ಪರಕ್ಕಳ ನಿವಾಸಿ ಶಾಂತ ಭಟ್ ಹೃದಯಾಘಾತದಿಂದ ನಿಧನ

Suddi Udaya
ರೆಖ್ಯ : ಇಲ್ಲಿಯ ಪರಕ್ಕಳ ನಿವಾಸಿ ಶ್ಯಾಮ್ ಭಟ್ ರವರ ಪತ್ನಿ ಶಾಂತ ಭಟ್ (44ವ)ರವರು ಹೃದಯಾಘಾತದಿಂದ ಜು.6ರಂದು ಬೆಳಿಗ್ಗೆ ನಿಧನರಾದರು. ಮೃತರು ಪತಿ, ಇಬ್ಬರು ಪುತ್ರಿಯರಾದ ಶ್ರದ್ದಾ, ಶೃತಿ ಹಾಗೂ ಬಂಧು ಬಳಗವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಡಾ. ಶ್ಯಾಮ ಪ್ರಸಾದ್ ಮುಖರ್ಜಿರವರ 125 ನೇ ಜನ್ಮದಿನಾಚರಣೆ

Suddi Udaya
ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಭಾರತೀಯ ಜನ ಸಂಘದ ಸಂಸ್ಥಾಪಕರಾದ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಇವರ 125 ನೇ ಜನ್ಮ ದಿನಾಚರಣೆಯನ್ನು ಜು.6 ರಂದು ಪಕ್ಷದ ಕಚೇರಿಯಲ್ಲಿ...
error: Content is protected !!