31.7 C
ಪುತ್ತೂರು, ಬೆಳ್ತಂಗಡಿ
October 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಪ್ರಥಮ ದರ್ಜೆ ಸಹಾಯಕ ಎಂ.ಆ‌ರ್. ಪ್ರಸನ್ನರಿಗೆ ಬೀಳ್ಕೊಡುಗೆ

Suddi Udaya
ಬೆಳ್ತಂಗಡಿ: ಪಂಚಾಯತ್‌ ರಾಜ್‌ ಇಂಜಿನಿಯರಿಂಗ್ ಇಲಾಖೆಯ ಬೆಳ್ತಂಗಡಿ, ಬಂಟ್ವಾಳ ಮತ್ತು ಬೈಂದೂರು ಉಪವಿಭಾಗಗಳಲ್ಲಿ 34 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿ, ಮೇ 31ರಂದು ವೃತ್ತಿಯಿಂದ ವಯೋ ನಿವೃತ್ತಿ ಹೊಂದಿದ ಬೆಳ್ತಂಗಡಿ ಗ್ರಾಮೀಣ ಕುಡಿಯುವ ನೀರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಹಳೆಕೋಟೆ ಸಮೀಪ ಟಿಪ್ಪರ್ ಹಾಗೂ ಬೈಕ್ ನಡುವೆ ಭೀಕರ ರಸ್ತೆ ಅಪಘಾತ: ಬೈಕ್ ಸವಾರ ಮೃತ್ಯು

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಹಳೇಕೋಟೆ ಸಮೀಪ ಪೆಟ್ರೋಲ್ ಪಂಪು ಬಳಿ ಟಿಪ್ಪರ್ ಹಾಗೂ ಬೈಕ್ ನಡುವೆ ಭೀಕರ ರಸ್ತೆ ಅಪಘಾತವಾಗಿದ್ದು ಬೈಕ್ ಸವಾರ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಜೂ.1 ರಂದು ಮಧ್ಯಾಹ್ನ ನಡೆದಿದೆ. ಬೈಕ್...
ಗ್ರಾಮಾಂತರ ಸುದ್ದಿಚಿತ್ರ ವರದಿ

ವೇಣೂರು ಸರಕಾರಿ ಪದವಿ ಪೂರ್ವ ಕಾಲೇಜು ಪ್ರಾರಂಭೋತ್ಸವ

Suddi Udaya
ವೇಣೂರು: ಸರಕಾರಿ ಪದವಿ ಪೂರ್ವ ಕಾಲೇಜು ವೇಣೂರು ಇಲ್ಲಿ 2024-25 ನೇ ಸಾಲಿನ ಶೈಕ್ಷಣಿಕ ಶಾಲೆಯ ಪ್ರಾರಂಭೋತ್ಸವವು ಜೂ.1 ರಂದು ಜರುಗಿತು. ಕಾರ್ಯಕ್ರಮದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಕಾಲೇಜಿನ ಪ್ರಾಂಶುಪಾಲರಾದ ಗಂಗಾಧರರವರು ಸಂಸ್ಥೆಯ ವಾರ್ಷಿಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು: ಸರ್ಕಾರಿ ಪ್ರೌಢಶಾಲಾ ಪ್ರಾರಂಭೋತ್ಸವದ ಸಂಭ್ರಮ

Suddi Udaya
ವೇಣೂರು : ಸರ್ಕಾರಿ ಪ್ರೌಢಶಾಲೆ ವೇಣೂರು ಈ ಸಂಸ್ಥೆಯ 2024-25 ನೇ ಸಾಲಿನ ಶಾಲಾ ಪ್ರಾರಂಭೋತ್ಸವವು ಮೇ 31 ರಂದು ವಿಜೃಂಭಣೆಯಿಂದ ಜರುಗಿತು. ಶಾಲೆಗೆ ನೂತನವಾಗಿ ದಾಖಲಾದ ವಿದ್ಯಾರ್ಥಿ- ವಿದ್ಯಾರ್ಥಿನಿಯರನ್ನು ಮೆರವಣಿಗೆ ಮೂಲಕ ಬ್ಯಾಂಡ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಲ್ಮಂಜ ಸರಕಾರಿ ಪ್ರೌಢಶಾಲಾ ಪ್ರಾರಂಭೋತ್ಸವ ಸಂಭ್ರಮ

Suddi Udaya
ಕಲ್ಮಂಜ : ಸರಕಾರಿ ಪ್ರೌಢಶಾಲೆ ಕಲ್ಮಂಜ ಪ್ರಾರಂಭೋತ್ಸವವು ವಿಜೃಂಭಣೆಯಿಂದ ಮೇ 31 ರಂದು ನಡೆಯಿತು. ಕಾರ್ಯಕ್ರಮವನ್ನು ನಿವೃತ್ತ ಶಿಕ್ಷಕ ಸೋಮಶೇಖರ್ ಉದ್ಘಾಟಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ತಾರಕೇಸರಿ ಇವರು ಎಸ್.ಎಸ್.ಎಲ್‌.ಸಿ ಯಲ್ಲಿ ಕನ್ನಡ ಮಾಧ್ಯಮದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಗುರುವಾಯನಕೆರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya
ಗುರುವಾಯನಕೆರೆ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 2024-25ನೇ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವವನ್ನು ಮೇ 31ರಂದು ಅದ್ದೂರಿಯಾಗಿ ನೆರವೇರಿಸಲಾಯಿತು. ಅಧ್ಯಕ್ಷತೆಯನ್ನು ಎಸ್‌ಡಿಎಂಸಿ ಉಪಾಧ್ಯಕ್ಷೆ ಶ್ರೀಮತಿ ಪವಿತ್ರ ವಹಿಸಿದ್ದರು. ಹೊಸದಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳಿಗೆ ಹೂಗುಚ್ಚ ನೀಡಿ ಆರತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಎಸ್.ಡಿ.ಎಂ.ವಸತಿ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪ.ಪೂ. ವಿದ್ಯಾರ್ಥಿಗಳ ಸೇರ್ಪಡೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya
ಉಜಿರೆ: ವೈಜ್ಞಾನಿಕವಾಗಿ ಮುಂದುವರಿಯುತ್ತಿರುವ ಈ ಜಗತ್ತಿನಲ್ಲಿ ವಿದ್ಯಾರ್ಥಿಗಳು ಕಲಿಕೆಯಲ್ಲಿ ಹೆಚ್ಚಿನ ಮಟ್ಟದಲ್ಲಿ ತೊಡಗಿಸಿಕೊಳ್ಳುವುದು ಅನಿವಾರ್ಯವಾಗಿದೆ. ಪ್ರಥಮ ವರ್ಷದಿಂದಲೇ ಪದವಿ ಪೂರ್ವ ಹಂತದ ಕಲಿಕೆಯಲ್ಲಿ ದಕ್ಷತೆಯನ್ನು ಕಾಯ್ದುಕೊಂಡರೆ ಮುಂದಿನ ದಿನಗಳಲ್ಲಿ ಕಾರ್ಯ ಕ್ಷಮತೆಯನ್ನು ಇನ್ನಷ್ಟು ಹೆಚ್ಚಿಸಿಕೊಳ್ಳಬಹುದು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರಿ ಭಜನಾ ಮಂಡಳಿ ದೇವಸ್ಥಾನದ ವತಿಯಿಂದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ

Suddi Udaya
ಕೊಯ್ಯೂರು : ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನ ಕೊಯ್ಯೂರು ಇಲ್ಲಿ ಶ್ರೀ ಪಂಚದುರ್ಗಾಪರಮೇಶ್ವರಿ ಭಜನಾ ಮಂಡಳಿಯ ವತಿಯಿಂದ 2023-2024 ಸಾಲಿನ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಗೊಂಡ ಎರಡು ಭಜನಾ ಮಂಡಳಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲ: ಕೊಳ್ಕೆಬೈಲು ಸ.ಕಿ.ಪ್ರಾ. ಶಾಲೆಯ ಶಿಕ್ಷಕಿ ಸುಗುಣ ಕುಮಾರಿ ಸೇವಾ ನಿವೃತ್ತಿ

Suddi Udaya
ಶಿಶಿಲ: ಗ್ರಾಮದ ಕೊಳ್ಕೆಬೈಲು ಸ.ಕಿ.ಪ್ರಾ. ಶಾಲೆಯ ಶಿಕ್ಷಕಿ ಸುಗುಣಾ ಕುಮಾರಿ ಎಚ್. 39 ವರ್ಷಗಳ ಸೇವೆ ಸಲ್ಲಿಸಿ ಮೇ 31ರಂದು ನಿವೃತ್ತರಾಗಿದ್ದಾರೆ. ಸುಗುಣಾರವರು 1985ರ ಜೂನ್‌ನಲ್ಲಿ ಶಿಶಿಲದ ಆಶ್ರಮ ಶಾಲೆಯಲ್ಲಿ ದಿನಕೂಲಿ ನೌಕರರಾಗಿ ವೃತ್ತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ವೇಣೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಪ್ರಥಮ ದರ್ಜೆ ಸಹಾಯಕ ಸುರೇಶ್ ಪೂಜಾರಿ ಸೇವೆಯಿಂದ ನಿವೃತ್ತಿ

Suddi Udaya
ವೇಣೂರು: ವೇಣೂರು ಆರೋಗ್ಯ ಕೇಂದ್ರದ ಪ್ರಥಮ‌ ದರ್ಜೆ ಸಹಾಯಕರಾದ ಸುರೇಶ್ ಪೂಜಾರಿಯವರು ಸೇವೆಯಿಂದ ಮೇ 31 ರಂದು ನಿವೃತ್ತಿಯಾದರು. 1985 ರಲ್ಲಿ ಆರೋಗ್ಯ ಇಲಾಖೆಯಲ್ಲಿ ವೃತ್ತಿ ಜೀವನ ಆರಂಭಿಸಿ ಸುದೀರ್ಘ 39 ವರ್ಷಗಳ ಕಾಲ...
error: Content is protected !!