ಡಾ. ಎಲ್ ಎಚ್ ಮಂಜುನಾಥರವರಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಸನ್ಮಾನ
ಧರ್ಮಸ್ಥಳ: ದ ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಸಾಹಿತ್ಯ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕದ ವತಿಯಿಂದ, ವೃತ್ತಿಯಿಂದ ನಿವೃತ್ತರಾಗಲಿರುವ ಡಾ. ಎಲ್ ಎಚ್ ಮಂಜುನಾಥರವರನ್ನು ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯ ಕೇಂದ್ರ ಕಚೇರಿಯಲ್ಲಿ...
