September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಪುಚಿನ್ ಕೃಷಿಕಾ ಸೇವಾ ಕೇಂದ್ರ ಮತ್ತು ವಿಮುಕ್ತಿ ಸ್ವ ಸಹಾಯ ಸಂಘಗಳ ವತಿಯಿಂದ ವಿದ್ಯಾಸ್ನೇಹಿ ಬಡ್ಡಿರಹಿತ ಶಿಕ್ಷಣ ಸಾಲ ವಿತರಣೆ

Suddi Udaya
ಲಾಯಿಲ: ಕಪುಚಿನ್ ಕೃಷಿಕಾ ಸೇವಾ ಕೇಂದ್ರ ಮತ್ತು ವಿಮುಕ್ತಿ ಸ್ವ ಸಹಾಯ ಸಂಘಗಳ ವತಿಯಿಂದ 7ನೇ ವರ್ಷದ ವಿದ್ಯಾಸ್ನೇಹಿ ಬಡ್ಡಿರಹಿತ ಶಿಕ್ಷಣ ಸಾಲ ವಿತರಣಾ ಕಾರ್ಯಕ್ರಮವು ಜು.5 ರಂದು ವಿಮುಕ್ತಿ ಸಭಾಭವನದಲ್ಲಿ ನಡೆಯಿತು. ಸಂಸ್ಥೆಯ...
ತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ

Suddi Udaya
ಉಜಿರೆ: ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆಯನ್ನು ಜು. 4 ರಂದು ಆಚರಿಸಲಾಯಿತು. ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಾ, ಸೇವೆಯಲ್ಲಿರುವ ಸಂತೋಷ ಬೇರೆಲ್ಲಿಯೂ ಸಿಗಲಾರದು. ನಮ್ಮೆಲ್ಲಾ ವೈದ್ಯರಲ್ಲಿ ಆ ಸೇವಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವನಮಹೋತ್ಸವ ಆಚರಣೆ.

Suddi Udaya
ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವನಮಹೋತ್ಸವ ಆಚರಣೆಯನ್ನು ಜು. 4 ರಂದು ಶಾಲಾ ಸಭಾಂಗಣದಲ್ಲಿ ವಿದ್ಯಾರ್ಥಿಗಳು ಪ್ರಾರ್ಥನಾ ಗೀತೆಯನ್ನು ಹಾಡುವುದರ ಮೂಲಕ ಪ್ರಾರಂಭಿಸಲಾಯಿತು. ವಿದ್ಯಾರ್ಥಿನಿಯಾದ ಮನ್ವಿತಾ ನಾಯಕ್ ವನಮಹೋತ್ಸವದ ಮಹತ್ವದ ಬಗ್ಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya
ಬೆಳ್ತಂಗಡಿ : ಹಳೆಕೋಟೆಯ ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ 2026–27ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನೆ ಹಾಗೂ ನೂತನ ಪದಾಧಿಕಾರಿಗಳ ಪ್ರಮಾಣವಚನ ಸ್ವೀಕಾರ ಸಮಾರಂಭವು ನಡೆಯಿತು. ಕಾರ್ಯಕ್ರಮವನ್ನು ಹಿರಿಯ ಪತ್ರಕರ್ತರು ಹಾಗೂ ಅಂಕಣಕಾರರು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಸವಣಾಲು ಪ್ರೌಢ ಶಾಲಾ 40 ಮಂದಿ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಸರಕಾರಿ ಪ್ರೌಢ ಶಾಲೆ ಸವಣಾಲಿನ 40 ಮಂದಿ ವಿದ್ಯಾರ್ಥಿಗಳಿಗೆ ಸಮವಸ್ತ್ರವನ್ನು ವಿತರಿಸಲಾಯಿತು. ಅಧ್ಯಕ್ಷತೆಯನ್ನು ಶಾಲಾ ಮುಖ್ಯ ಶಿಕ್ಷಕರಾದ ಪ್ರಶಾಂತ್ ಎಲ್. ವಹಿಸಿದ್ದರು. ಅತಿಥಿಗಳಾಗಿ ತಾ.ಪಂ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ವೇಣೂರು: ಸಹೋದರರಿಬ್ಬರಿದ್ದ ಬೈಕ್ ಗೆ ಗೂಡ್ಸ್ ರಿಕ್ಷಾ ಡಿಕ್ಕಿ: ಓರ್ವ ಸ್ಥಳದಲ್ಲೇ ಮೃತ್ಯು, ಮತ್ತೋರ್ವನಿಗೆ ಗಂಭೀರ ಗಾಯ

Suddi Udaya
ವೇಣೂರು: ದ್ವಿಚಕ್ರ ವಾಹನಕ್ಕೆ ಗೂಡ್ಸ್ ರಿಕ್ಷಾ ಡಿಕ್ಕಿಯೊಡೆದು ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ವೇಣೂರು ಪೊಲೀಸ್‌ ಠಾಣಾ ವ್ಯಾಪ್ತಿಯ ರಾಜ್ಯ ಹೆದ್ದಾರಿ ನಿಟ್ಟಡೆ ಬಳಿ ಜು. 5ರ ರಾತ್ರಿ ನಡೆದಿದೆ. ವೇಣೂರು ಗ್ರಾ.ಪಂ. ವ್ಯಾಪ್ತಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೆಸಿಐ ಕೊಕ್ಕಡ ಕಪಿಲಾ ಘಟಕದ ಜೂನಿಯರ್ ಜೆಸಿ ವಿಭಾಗಕ್ಕೆ ಯುವ ಪುರಸ್ಕಾರ ಪ್ರಶಸ್ತಿ

Suddi Udaya
ಬೆಳ್ತಂಗಡಿ: ಜೆಸಿಐ ಬೈಂದೂರು ಸಿಟಿ ಆತಿಥ್ಯದಲ್ಲಿ ನಡೆದ ಲೇಡಿ ಜೆಸಿ ಹಾಗೂ ಜೂನಿಯರ್ ಜೆಸಿ ಸಮ್ಮೇಳನ ‘ಸಿಂಧು’ ಕಾರ್ಯಕ್ರಮದಲ್ಲಿ ಜೆಸಿಐ ಕೊಕ್ಕಡ ಕಪಿಲಾ ಘಟಕದ ಜೂನಿಯರ್ ಜೆಸಿ ವಿಭಾಗಕ್ಕೆ ಯುವ ಪುರಸ್ಕಾರ ಪ್ರಶಸ್ತಿ ಲಭಿಸಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೆಜೆಸಿ ಹಾಗೂ ಲೇಡಿ ಜೆಸಿ ಸಮ್ಮೇಳನದಲ್ಲಿ ಬೆಳ್ತಂಗಡಿ ಜೆಸಿಐ ಘಟಕಕ್ಕೆ ಹಲವಾರು ಪ್ರಶಸ್ತಿ

Suddi Udaya
ಬೆಳ್ತಂಗಡಿ: ಬೈಂದೂರು ಇಲ್ಲಿ ನಡೆದ ಜೆಜೆಸಿ ಹಾಗೂ ಲೇಡಿ ಜೆಸಿ ಸಮ್ಮೇಳನದಲ್ಲಿ ನೃತ್ಯ ಸ್ಪರ್ಧೆಯಲ್ಲಿ ಪ್ರಥಮ ಫ್ಯಾಷನ್ ಶೋ ಇದರಲ್ಲಿ ದ್ವಿತೀಯ ಹಾಗೂ ಹೂಗುಚ್ಛ ಸ್ಪರ್ಧೆಯಲ್ಲಿ ತೃತಿಯ ಸ್ಥಾನ ಪಡೆದು ವಲಯದಲ್ಲಿ ಬೆಳ್ತಂಗಡಿ ಜೆಸಿಐ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಿತ್ತಬಾಗಿಲು: ವಳಗುಡ್ಡೆ ನಿವಾಸಿ ಕೃಷ್ಣ ಗೌಡ ನಿಧನ

Suddi Udaya
ಮಿತ್ತಬಾಗಿಲು: ಇಲ್ಲಿಯ ವಳಗುಡ್ಡೆ ನಿವಾಸಿ ಕೃಷ್ಣ ಗೌಡ (65ವ) ರವರು ಅಸೌಖ್ಯದಿಂದ ಜು.6ರಂದು ನಿಧನರಾದರು. ಮೃತರು ಪತ್ನಿ, ನಾಲ್ವರು ಪುತ್ರಿಯರು, ಓರ್ವ ಪುತ್ರ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿ

ಉಜಿರೆ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಸ್ವಯಂಸೇವಕ ಭಾಸ್ಕರ ಆಚಾರ್ಯ ವಿಧಿವಶ

Suddi Udaya
ಉಜಿರೆ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಸ್ವಯಂಸೇವಕ ಭಾಸ್ಕರ ಆಚಾರ್ಯ( 80ವರ್ಷ) ಉಜಿರೆ ಅವರು ಅಲ್ಪಕಾಲದ ಅಸೌಖ್ಯದಿಂದ ಜು.6 ರಂದು ಬೆಳಿಗ್ಗೆ ನಿಧನರಾದರು. ವೃತ್ತಿಯಲ್ಲಿ ವಾಹನ ಮತ್ತು ಪಂಪ್ ಸೆಟ್ ಮೆಕ್ಯಾನಿಕ್ ಆಗಿ...
error: Content is protected !!