ಉಜಿರೆ ಪ್ರಕೃತಿ ಚಿಕಿತ್ಸಾ ಕಾಲೇಜಿನ ವಿದ್ಯಾರ್ಥಿಯ ಖಾತೆಯಿಂದ ರೂ. 3.14ಲಕ್ಷ ನಗದು ಅಪಹರಣ
ಬೆಳ್ತಂಗಡಿ; ಉಜಿರೆಯ ಪ್ರಕೃತಿ ಚಿಕಿತ್ಸಾ ಕಾಲೇಜಿನ ವಿದ್ಯಾರ್ಥಿಯ ಬ್ಯಾಂಕ್ ಖಾತೆ ಯಿಂದ ಅಪರಿಚಿತರು 3.14 ಲಕ್ಷ ನಗದನ್ನು ಅಪಹರಿಸಿದ ಘಟನೆ ನಡೆದಿದ್ದು ಘಟನೆಯ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಉಜಿರೆ ಬಿ.ಎನ್.ವೈ ಎಸ್...
