24.9 C
ಪುತ್ತೂರು, ಬೆಳ್ತಂಗಡಿ
October 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಶ್ರೀ ಧ.ಮಂ. ಮಹಿಳಾ ಐಟಿಐ ಕಾಲೇಜಿನಲ್ಲಿ ಸ್ತ್ರೀ ಆರೋಗ್ಯ ಮಾಹಿತಿ ಕಾರ್ಯಾಗಾರ

Suddi Udaya
ಉಜಿರೆ: “ಒಬ್ಬ ಮನುಷ್ಯ ತನ್ನ ಕಾರ್ಯದಲ್ಲಿ ಜಯ ಗಳಿಸಬೇಕಾದರೆ ಪ್ರಯತ್ನ ಅತಿ ಅಗತ್ಯ. ಜೊತೆಗೆ ಅದಕ್ಕೆ ಉತ್ತಮ ಪ್ರೋತ್ಸಾಹ ಸಿಕ್ಕಿದರೆ ಅವರು ಆ ಕೆಲಸದಲ್ಲಿ ಆದಷ್ಟು ಬೇಗ ಜಯವನ್ನು ಗಳಿಸಬಹುದು. ಹಾಗಾಗಿ ಎಲ್ಲಾ ಸಾಮಾಜಿಕ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಂಕುಬೈಲು ಪಿಲಿಚಾಮುಂಡಿ ದೈವ ಮತ್ತು ಪರಿವಾರ ದೈವಗಳ ದೈವಸ್ಥಾನದಲ್ಲಿ ದೈವಗಳ ಪತ್ತನಾಜೆ ನೇಮೋತ್ಸವ

Suddi Udaya
ಕೊಕ್ಕಡ: ಇಲ್ಲಿಯ ತೆಂಕುಬೈಲು ಪಿಲಿಚಾಮುಂಡಿ ದೈವ ಮತ್ತು ಪರಿವಾರ ದೈವಗಳ ಗ್ರಾಮ ದೈವಸ್ಥಾನದಲ್ಲಿ ದೈವಗಳ ಪತ್ತನಾಜೆ ನೇಮೋತ್ಸವವು ಮೇ 24 ರಂದು ನಡೆಯಿತು. ಮೇ 23 ರಂದು ಬೆಳಿಗ್ಗೆ ಗಣಹೋಮ, ಕಲಶಾಭಿಷೇಕ, ಪರ್ವ ಸೇವೆ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ವಾರ್ಷಿಕೋತ್ಸವ: ಪದ್ಮಾವತಿ ದೇವಿ ಪ್ರತಿಷ್ಠೆ

Suddi Udaya
ಧರ್ಮಸ್ಥಳ: ಧರ್ಮಸ್ಥಳದಲ್ಲಿ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯ ವಾರ್ಷಿಕೋತ್ಸವದ ಅಂಗವಾಗಿ ಮೇ 23ರಂದು ಶ್ರೀ ಪದ್ಮಾವತಿ ದೇವಿ ಆರಾಧನೆ, ಶ್ರಾವಕಿಯರಿಂದ ಸಹಸ್ರನಾಮ ಕುಂಕುಮಾರ್ಚನೆ, ಪದ್ಮಾವತಿದೇವಿ ಪ್ರತಿಷ್ಠೆ ಮೊದಲಾದ ಕಾರ್ಯಕ್ರಮಗಳು ನಡೆದವು. ಭವ್ಯ ಅಗ್ರೋದಕ...
ಗ್ರಾಮಾಂತರ ಸುದ್ದಿಪ್ರಮುಖ ಸುದ್ದಿವರದಿ

ಕಳೆಂಜ: ನಂದಗೋಕುಲ ದೀಪೋತ್ಸವ ಕಾರ್ಯಕ್ರಮ ಮುಂದೂಡಿಕೆ

Suddi Udaya
ಕಳೆಂಜ: ನಂದಗೋಕುಲ ಗೋಶಾಲೆ, ಕಾಯರ್ತಡ್ಕ, ಕಳೆಂಜ ಇಲ್ಲಿ ಮೇ 26ರಂದು ನಡೆಯಬೇಕಾಗಿದ್ದ ನಂದಗೋಕುಲ ದೀಪೋತ್ಸವ ಕಾರ್ಯಕ್ರಮವನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದೆ ಹಾಗೂ ಶೀಘ್ರದಲ್ಲಿ ದಿನಾಂಕವನ್ನು ಘೋಷಿಸಲಾಗುವುದು ಎಂದು ಕಳೆಂಜ ಸ್ವಾಮಿ ಶ್ರೀ ವಿವೇಕಾನಂದ ಸೇವಾಶ್ರಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ: 7 ಮಂದಿ ಸಾಧಕರಿಗೆ ‘ಎಕ್ಸೆಲ್ ಅಕ್ಷರ ಗೌರವ ಪುರಸ್ಕಾರ’ ಪ್ರದಾನ

Suddi Udaya
ಬೆಳ್ತಂಗಡಿ: ನಮ್ಮ ಸಾಧನೆಯ ಬಗ್ಗೆ ಅಜ್ಞಾತ ಮೂಲದಿಂದ ಅರಿವಾಗುವವರಿಗೆ ಅರಿವಾಗಿ ಯಾವುದೇ ವಶೀಲಿಬಾಜಿಗಳಿಲ್ಲದೆಪ್ರಶಸ್ತಿಗಳು ನಮ್ಮನ್ನು ಅರಸಿ ಬರಬೇಕು. ಆಗ ಮಾತ್ರ ನಮ್ಮ ಸಾಧನೆಯ ಪರಿಣಾಮ ಇನ್ನೊಬ್ಬರಿಗೆ ತಟ್ಟಿದೆ ಎಂದು ನಾವು ಅರ್ಥೈಸಿಕೊಳ್ಳಬಹುದು ಎಂದು ಖ್ಯಾತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಳೆ(ಮೇ25): ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳ್ತಂಗಡಿಗೆ ಆಗಮನ

Suddi Udaya
ಬೆಳ್ತಂಗಡಿ: ಮಾ.25 ರಂದು ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಹಾಗೂ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಬೆಳ್ತಂಗಡಿ ಗೆ ಆಗಮಿಸಲಿದ್ದಾರೆ. ಬೆಳಿಗ್ಗೆ ವಿಶೇಷ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಸ್ತೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಳ ದೇವಸ್ಥಾನದಲ್ಲಿ ಪತ್ತನಾಜೆ ಪ್ರಯುಕ್ತ ವಿಶೇಷ ಪೂಜೆ, ರಾತ್ರಿ ಭಜನೆ, ರಂಗಪೂಜೆ

Suddi Udaya
ನಾಳ : ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಧ್ಯಾಹ್ನ ದೇವರಿಗೆ ದುರ್ಗಾ ಪೂಜೆ,ಹೂವಿನ ಪೂಜೆ ಮತ್ತು ಮಹಾಪೂಜೆ ಜರುಗಿತು. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದರು. ಈ ವರ್ಷದ ಕೊನೆಯ ರಂಗ ಪೂಜೆಯಾಗಿದೆ. ರಾತ್ರಿ ನಾಳ ಉಮೇಶ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಕ್ಸೆಲ್ ನ ಸ್ಟೇಟ್ ಟಾಪರ್ ಅನುಪ್ರಿಯರಿಗೆ ಜಿಲ್ಲಾಧಿಕಾರಿಯಿಂದ ಸನ್ಮಾನ

Suddi Udaya
ಬೆಳ್ತಂಗಡಿ: ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ ನಾಲ್ಕನೆಯ ಸ್ಥಾನ ಪಡೆದ ಅನುಪ್ರಿಯ ಅವರಿಗೆ ಜಿಲ್ಲಾಧಿಕಾರಿ ಮಲ್ಲೈ ಮುಹಿಲನ್ ಎಂ.ಪಿ ಮಂಗಳೂರು ಜಿಲ್ಲಾಧಿಕಾರಿ ಬಂಗಲೆಯಲ್ಲಿ ಸನ್ಮಾನ ಮಾಡಿದರು. ಈ ಸಂದರ್ಭದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಚೆ: ಸಾವಿರ ಕದಳಿ ಬಾಳೆ ಗೊನೆ ಚಮತ್ಕಾರ

Suddi Udaya
ಗೇರುಕಟ್ಟೆ : ಕಳಿಯ ಗ್ರಾಮದ ಮೆದಿನ ರಾಜು ಶೆಟ್ಟಿಯವರ ಕೃಷಿ ತೋಟದಲ್ಲಿ ಬೆಳೆದ ಸಾವಿರ ಕಾಯಿ ಕದಳಿ ತಳಿಯ ಗೊನೆ ನೋಡುಗರನ್ನು ಬೆರಗು ಗೊಳಿಸಿದೆ. ಮೆದಿನ ರಾಜು ಶೆಟ್ಟಿ ಯವರ ಕೃಷಿ ತೋಟದಲ್ಲಿ ಈ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಸೂಳಬೆಟ್ಟುವಿನಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಗಾತ್ರದ ಮರ: ಮರ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಿದ ಅರಣ್ಯ ಇಲಾಖೆ ಹಾಗೂ ಸ್ಥಳಿಯರು

Suddi Udaya
ಅಳದಂಗಡಿ- ಗೋಳಿಯಂಗಡಿ ರಸ್ತೆಯ ಸೂಳಬೆಟ್ಟು ಬಳಿ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದು ಕೆಲಹೊತ್ತು ಸಂಚಾರಕ್ಕೆ ಅಡ್ಡಿಯಾಯಿತು. ಬಳಿಕ ಅರಣ್ಯ ಇಲಾಖೆ ಹಾಗೂ ಸ್ಥಳೀಯರು, ಸಾರ್ವಜನಿಕರು ಸೇರಿ ಮರವನ್ನು ತೆರವುಗೊಳಿಸಿ ಸಂಚಾರಕ್ಕೆ ಮುಕ್ತಗೊಳಿಸಿದರು....
error: Content is protected !!