ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಚಿನ್ಮಯ್ ಜಿ.ಕೆ ರಿಗೆ ಜಿಲ್ಲಾಧಿಕಾರಿಗಳಿಂದ ಸನ್ಮಾನ
ಬೆಳ್ತಂಗಡಿ: 2023-24ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಬೆಳ್ತಂಗಡಿ ಎಸ್.ಡಿ.ಎಂ. ಪ್ರೌಢಶಾಲೆಯ ವಿದ್ಯಾರ್ಥಿ ಚಿನ್ಮಯ್ ಜಿ.ಕೆ ಇವರು 624 ಅಂಕ ಪಡೆದು ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದು ಅವರನ್ನು ದಕ್ಷಿಣಕನ್ನಡ ಜಿಲ್ಲಾಧಿಕಾರಿ ಮುಲೈ ಮುಹಿಲನ್ ರವರು...
