ಅಂಡೆತ್ತಡ್ಕ ಸ.ಉ.ಹಿ.ಪ್ರಾ.ಶಾಲೆಯಲ್ಲಿ ಸಮುದಾಯ ದತ್ತ ಶಾಲಾ ಕಾರ್ಯಕ್ರಮ
ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಅಂಡೆತ್ತಡ್ಕದಲ್ಲಿ ಎ.8ರಂದು ಎರಡನೇ ಸಮುದಾಯದತ್ತ ಶಾಲಾ ಕಾರ್ಯಕ್ರಮ ಜರಗಿತು. ಅಧ್ಯಕ್ಷ ಸತೀಶ್ ಪೂಜಾರಿ ಸಭೆಯ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದರು. ಶಾಲಾ ವಿದ್ಯಾರ್ಥಿನಿಯರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು. ಕಾರ್ಯಕ್ರಮದ ಮಾರ್ಗದರ್ಶಕರಾಗಿ...