ಎಕ್ಸೆಲ್ ಕಾಲೇಜಿನಲ್ಲಿ ಶೈಕ್ಷಣಿಕ ಸಾಧಕರ ಅಭಿನಂದನಾ ಕಾರ್ಯಕ್ರಮ
ಗುರುವಾಯನಕೆರೆ: “ಎಕ್ಸೆಲ್ ಪದವಿಪೂರ್ವ ಕಾಲೇಜು ರಾಜ್ಯದ ಪ್ರತಿಷ್ಠಿತ ಕಾಲೇಜುಗಳ ಪಟ್ಟಿಯಲ್ಲಿ ಪ್ರಥಮ ಸ್ಥಾನವನ್ನು ಗಳಿಸಿದ್ದು,ಈ ಕಾಲೇಜಿನಿಂದ ವಿದ್ಯಾರ್ಜನೆ ಪಡೆದು ಹೊರಹೊಮ್ಮುತ್ತಿರುವ ವಿದ್ಯಾರ್ಥಿಗಳು ಮುಂದಿನ ದಿನಗಳಲ್ಲಿ ಆರೋಗ್ಯವಂತ ಸಮಾಜವನ್ನು ನಿರ್ಮಾಣ ಮಾಡಬಲ್ಲರು, ಯಾಕಂದರೆ ಆರೋಗ್ಯವಂತ ಸಮಾಜ...
