25.3 C
ಪುತ್ತೂರು, ಬೆಳ್ತಂಗಡಿ
October 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರಿಪಳ್ಳ ಸಮೀಪದ ಬಂಡ್ರತ್ತಿಲ್ ಬಳಿ ಟವರ್ ಮೇಲೆ ಬಿದ್ದ ಮರ ಸ್ಕೂಟರ್ ನಲ್ಲಿ ಹೋಗುತ್ತಿದ್ದ ವ್ಯಕ್ತಿಗೆ ಗಾಯ

Suddi Udaya
ಬೆಳ್ತಂಗಡಿ: ವಿದ್ಯುತ್ ಟವರ್ ಮೇಲೆ ಮರ ಉರುಳಿ ಬಿದ್ದು ವ್ಯಕ್ತಿ ಗಾಯಗೊಂಡ ಘಟನೆ ಇಂದು (ಮೇ20) ಬೆಳಗ್ಗೆ ಗುರಿಪಳ್ಳ ಸಮೀಪ ನಡೆದಿದೆ. ನಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುರಿಪಳ್ಳ ಸಮೀಪದ ಬಂಡ್ರತ್ತಿಲ್ ಬಳಿ ಬೃಹತ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿಯ ಮಾಜಿ ಶಾಸಕ ದಿ| ವಸಂತ ಬಂಗೇರಿಗೆ ಶ್ರೀ ರಾಘವೇಂದ್ರ ಮಠದ ವತಿಯಿಂದ ನುಡಿನಮನ

Suddi Udaya
ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ವಿಧಾನಸಭಾ ಕ್ಷೇತ್ರದಿಂದ ಐದು ಬಾರಿ ಶಾಸಕರಾಗಿದ್ದ ಕೇದೆ ವಸಂತ ಬಂಗೇರರ ಅಕಾಲಿಕ ನಿಧನ ಕ್ಷೇತ್ರಕ್ಕೆ ಮತ್ತು ಸಮಾಜಕ್ಕೆ ತುಂಬಲಾರದ ನಷ್ಟವೆಂದು ರಾಘವೇಂದ್ರ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಪೀತಾಂಬರ ಹೆರಾಜೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ತೋಟತ್ತಾಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದಿಂದ ಮಾಜಿ ಶಾಸಕ ದಿ| ವಸಂತ ಬಂಗೇರರಿಗೆ ನುಡಿನಮನ

Suddi Udaya
ತೋಟತ್ತಾಡಿ : ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ (ರಿ ), ಚಿಬಿದ್ರೆ ಇದರ ವತಿಯಿಂದ ಇತ್ತೀಚೆಗೆ ನಿಧನರಾದ ಮಾಜಿ ಶಾಸಕರು ಬಿಲ್ಲವ ಸಮಾಜದ ಮುಖಂಡರಾದ ಕೆ ವಸಂತ ಬಂಗೇರ ಅವರಿಗೆ ನುಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಮಹಾ ರಥೋತ್ಸವ, ತೆಪ್ಪೋತ್ಸವ

Suddi Udaya
ಶಿಶಿಲ: ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವವು ಮೇ 13 ರಿಂದ ಪ್ರಾರಂಭಗೊಂಡು ಮೇ 21 ರ ವರೆಗೆ ಕೆಮ್ಮಿಂಜೆ ಬ್ರಹ್ಮಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕಳೆಂಜ ಸಂಘಪರಿವಾರದ ಕಾರ್ಯಕರ್ತರಿಂದ ಮನೆ ನಿರ್ಮಾಣ

Suddi Udaya
ಕಳೆಂಜ ಗ್ರಾಮದ ಮಾಣಿಗೇರಿ ಬಳಿಯ ಅಂಬಿಕಾ ರವರು ಕೂಲಿ ಕೆಲಸ ಮಾಡಿ ಒಂದು ಪುಟ್ಟ ಗುಡಿಸಲಿನಲ್ಲಿ ಜೀವನ‌ ಸಾಗಿಸುತ್ತಿರುವ ಇವರು ಇಂದೋ‌ ನಾಳೆಯೋ ಬೀಳುವ ಹಂತದಲ್ಲಿ ಇರುವ ಗುಡಿಸಲಿಗೆ ಕಳೆಂಜ ಸಂಘಪರಿವಾರದ ಕಾರ್ಯಕರ್ತರಿಂದ ಶ್ರಮದಾನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಕ್ರಮ ಕಲ್ಲು ಕೋರೆ ದಾಳಿ ನೆಪದಲ್ಲಿ ಬಿಜೆಪಿ ಕಾರ್ಯಕರ್ತನ ಬಂಧನ: ಇಂದು ಬಿಜೆಪಿ ಯುವ ಮೋರ್ಚಾ ವತಿಯಿಂದ ಬೃಹತ್ ಪ್ರತಿಭಟನೆ

Suddi Udaya
ಬೆಳ್ತಂಗಡಿ; ಮೇಲಂತಬೆಟ್ಟು ಸಮೀಪ ಅಕ್ರಮ ಕಲ್ಲುಗಣಿಗಾರಿಕೆ ಪ್ರದೇಶಕ್ಕೆ ತಹಶೀಲ್ದಾರ್ ಹಾಗೂ ಬೆಳ್ತಂಗಡಿ ಪೊಲೀಸರ ತಂಡ ಶನಿವಾರ ದಾಳಿ ನಡೆಸಿ ಉದ್ದೇಶಪೂರ್ವಕವಾಗಿ ಸುಳ್ಳು ಕೇಸ್ ದಾಖಲಿಸಿ ಬೆಳ್ತಂಗಡಿ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಅವರನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪದ್ಮುಂಜ: ಆಟೋ ರಿಕ್ಷಾ ಪಲ್ಟಿ, ಗಂಭೀರ ಗಾಯಗೊಂಡ ಚಾಲಕ ಮೃತ್ಯು

Suddi Udaya
ಬೆಳ್ತಂಗಡಿ: ಆಟೋ ರಿಕ್ಷಾ ಮಗುಚಿ ಬಿದ್ದು ಗಂಭೀರ ಗಾಯಗೊಂಡ ಆಟೋ ಚಾಲಕ ಮೃತಪಟ್ಟ ಘಟನೆ ಮೇ 19ರಂದು ರಾತ್ರಿ ಪದ್ಮುಂಜದಲ್ಲಿ ನಡೆದಿದೆ. ಇಳಂತಿಲ ಗ್ರಾಮದ ಗಂಡಿಬಾಗಿಲು ನಿವಾಸಿ ದಿನೇಶ್ (29 ವ) ಮೃತ ಅಟೋ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಚಾರ್ಮಾಡಿ ಘಾಟ್ ನಲ್ಲಿ ಕೆಟ್ಟು ನಿಂತ ಎರಡು ಕೆ ಎಸ್ ಆರ್ ಟಿ ಸಿ ಬಸ್ಸುಗಳು: ಗಂಟೆಗಟ್ಟಲೇ ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ

Suddi Udaya
ಚಾರ್ಮಾಡಿ: ಚಾರ್ಮಾಡಿ ಘಾಟ್ ನ ಅಣ್ಣಪ್ಪ ಸ್ವಾಮಿ ದೇವಸ್ಥಾನ ಬಳಿ ರಸ್ತೆ ಮಧ್ಯದಲ್ಲೇ ಎರಡು ಕೆ ಎಸ್ ಆರ್ ಟಿ ಸಿ ಬಸ್ಸುಗಳು ಕೆಟ್ಟು ನಿಂತ ಘಟನೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆ ಮತ್ತು ದಕ್ಷಿಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಶಿವಗಿರಿ ಯಾತ್ರೆ, ಹಲವಾರು ಕ್ಷೇತ್ರ ದರ್ಶನ

Suddi Udaya
ಬೆಳ್ತಂಗಡಿ: ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ, ಯವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆಯಿಂದ ಶಿವಗಿರಿ ಯಾತ್ರೆ, ಅರಿವಿನ ಯಾತ್ರೆ, ಕೇರಳ, ತಮಿಳುನಾಡಿನ ಹಲವಾರು ತೀರ್ಥ ಕ್ಷೇತ್ರ ದರ್ಶನವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಬೆಳ್ತಂಗಡಿ: ಸಂತೆಕಟ್ಟೆ ಬಳಿ ಕಾರುಗಳ ನಡುವೆ ಡಿಕ್ಕಿ: ಓರ್ವನ ಸ್ಥಿತಿ ಗಂಭೀರ

Suddi Udaya
ಬೆಳ್ತಂಗಡಿ: ಸಂತೆಕಟ್ಟೆ ಬಳಿ ಕಾರು ಕಾರುಗಳ ನಡುವೆ ಡಿಕ್ಕಿ ನಡೆದ ಘಟನೆ ಮೇ 19ರಂದು ಸಂಜೆ ನಡೆದಿದೆ. ಅಪಘಾತದಲ್ಲಿ ಓರ್ವ ಸ್ಥಿತಿ ಗಂಭೀರವಾಗಿ ಗಾಯಗೊಂಡಿರುವುದಾಗಿ ತಿಳಿದು ಬಂದಿದೆ ಉಳಿದವರು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದು,...
error: Content is protected !!