ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಇಂದು (ಮೇ 18) ಮಧ್ಯಾಹ್ನದ ಹೊತ್ತು ಕಾಡಾನೆ ಮತ್ತೆ ಕಂಡು ಬಂದಿದೆ.ಈ ವಾರದಲ್ಲಿ ಇದು ಕಾಡಾನೆ ಕಂಡು ಬಂದಿರುವುದು ನಾಲ್ಕನೇ ಬಾರಿ. ಸೋಮವಾರದಿಂದ ಬುಧವಾರದವರೆಗೆ ಇಲ್ಲಿನ ರಸ್ತೆಯ ಒಂದನೇ ತಿರುವಿನಿಂದ...
ಬೆಳ್ತಂಗಡಿ: ಮೇ 8ರಂದು ನಿಧನರಾದ ಮಾಜಿ ಶಾಸಕ ಕೆ. ವಸಂತ ಬಂಗೇರರವರ ಉತ್ತರಕ್ರಿಯೆ ಮೇ 21ರಂದು ಗುರುವಾಯನಕೆರೆ-ಕುವೆಟ್ಟು ಮಂಜಿಬೆಟ್ಟು, ಎಫ್. ಎಮ್. ಗಾರ್ಡನ್ ನಲ್ಲಿ ನಡೆಯಲಿದ್ದು ಕಾರ್ಯಕ್ರಮ ಪೂರ್ವ ತಯಾರಿ ಬಗ್ಗೆ ಬಂಗೇರರ ಅಭಿಮಾನಿಗಳ...
ಗುರುವಾಯನಕೆರೆ: ತನ್ನ ಶೈಕ್ಷಣಿಕ ಸಾಧನೆಗಳ ಮೂಲಕ ರಾಜ್ಯದ ಶೈಕ್ಷಣಿಕ ಭೂಪಟದಲ್ಲಿ ಅನನ್ಯ ಸ್ಥಾನವನ್ನು ಗಳಿಸಿಕೊಂಡ ದಕ್ಷಿಣ ಕನ್ನಡ ಜಿಲ್ಲೆಯ, ಬೆಳ್ತಂಗಡಿ ತಾಲೂಕಿನ ಐತಿಹಾಸಿಕ ಗುರುವಾಯನಕೆರೆಯ ವಿಶಾಲ ದಂಡೆಯ ಮೇಲೆ, ನಿಸರ್ಗ ರಮಣೀಯ ತಾಣದಲ್ಲಿರುವ ಎಕ್ಸೆಲ್...
ಬೆಳ್ತಂಗಡಿ: ತಾಲೂಕಿನ ಹಾಗೂ ಜಿಲ್ಲೆಯ ಕೊನೆಯ ಭಾಗವಾದ ಮಲವಂತಿಗೆ ಗ್ರಾಮದ ಎಳನೀರಿನಲ್ಲಿ ಶನಿವಾರ ಜಿಲ್ಲಾ ಸಾಹಿತ್ಯ ಪರಿಷತ್ ಹಾಗೂ ಬೆಳ್ತಂಗಡಿ ತಾಲೂಕು ಘಟಕದ ವತಿಯಿಂದ ಸಾಹಿತ್ಯ ಮತ್ತು ಬದುಕು ವಿಷಯದ ಕುರಿತು ಕಾರ್ಯಕ್ರಮ ಜರಗಿತು....
ರಾಷ್ಟ್ರೀಯ ಪಕ್ಷಿ ನವಿಲು ಯಾವುದೋ ಅಪರಿಚಿತ ವಾಹನ ಡಿಕ್ಕಿ ಹೊಡೆದು ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ನಗರದ ಚರ್ಚ್ ರೋಡ್ ಸಮೀಪದ ಕಲ್ಲಗುಡ್ಡೆ ಎಂಬಲ್ಲಿ ವರದಿಯಾಗಿದೆ. ಘಟನೆ ನಡೆದ ತಕ್ಷಣ ಸಾರ್ವಜನಿಕರು ಅರಣ್ಯ ಇಲಾಖೆಗೆ ಮಾಹಿತಿ...
ಬೆಳ್ತಂಗಡಿ: ಕರ್ನಾಟಕ ಸರಕಾರದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಮೇ 18 ರಂದು ಸಂಜೆ ಇತ್ತಿಚೇಗಷ್ಟೇ ವಿಧಿವಶರಾದ ಮಾಜಿ ಶಾಸಕ ಕೆ. ವಸಂತ ಬಂಗೇರರ ಬೆಳ್ತಂಗಡಿಯ ಹಳೆಕೋಟೆ ಮನೆಗೆ ಭೇಟಿ ನೀಡಿ ಬಂಗೇರರ...
ಗುರುವಾಯನಕೆರೆ: ಐದು ಸಲ ಶಾಸಕರಾಗಿದ್ದ ವಸಂತ ಬಂಗೇರ ಕ್ಲೀನ್ ಹ್ಯಾಂಡ್. ಇದಕ್ಕಿಂತ ದೊಡ್ಡ ವಿಷಯ ಯಾವುದಿದೆ? ಇವರು ಶಾಸಕರಲ್ಲದಿದ್ದಾಗಲೂ ಶಾಸಕರೇ ಆಗಿದ್ದರು! ನ್ಯಾಯನಿಷ್ಠೆ, ಪ್ರಾಮಾಣಿಕ, ನಿಸ್ವಾರ್ಥ ಬಂಗೇರಾ ನಾಗರಿಕ ಸೇವಾ ಟ್ರಸ್ಟ್‌ನ ಕಾನೂನುಬದ್ಧವಾದ, ಪ್ರಜಾಪ್ರಭುತ್ವಕ್ಕೆ...
ಬೆಳ್ತಂಗಡಿ: ತಾಲೂಕು ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಪ್ರಗತಿ ಪರಿಶೀಲನ ಸಭೆಯು ತಾಲೂಕು ವಿಕಲಚೇತನರ ಮೇಲ್ವಿಚಾರಕರಾದ ಜೋನ್ ಬ್ಯಾಪ್ಟಿಸ್ಟ್ ಡಿಸೋಜ ಇವರ ಅಧ್ಯಕ್ಷತೆಯಲ್ಲಿ ತಾಲೂಕು ಪಂಚಾಯತ್ ನ ಸಮರ್ಥ ಸೌಧ, ಭವನ, ಬೆಳ್ತಂಗಡಿ ಇಲ್ಲಿ ಮೇ...
ಬೆಳ್ತಂಗಡಿ : ಬೆಳ್ತಂಗಡಿ ಶಾಂತಿಶ್ರೀ ಜೈನ ಮಹಿಳಾ ಸಮಾಜ ಇದರ ವತಿಯಿಂದ ಸಾಂಸ್ಕೃತಿಕ ವೈಭವ ಕಾರ್ಯಕ್ರಮ ಯಕ್ಷಗಾನ ಶೈಲಿಯಲ್ಲಿ ಕಾವ್ಯವಾಚನ- ಪ್ರವಚನ ವೈಭವ, ಪ್ರಸಂಗ: ಶ್ರೀಜಿನ ಶಾಂತಿನಾಥ ಚರಿತೆ ಮೇ19ರಂದು ಅಪರಾಹ್ನ 3.00 ರಿಂದ...
ಕಣಿಯೂರು ಗ್ರಾಮ ಪಂಚಾಯತಿಯಲ್ಲಿ ನಡೆದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಗೆ ಕುರಿತಂತೆ ಮಾಹಿತಿ ಶಿಕ್ಷಣ ಸಂವಹನ ಕಾರ್ಯಕ್ರಮದಲ್ಲಿ ಕಾರ್ಯನಿರ್ವಹಣಾಧಿಕಾರಿ ವೈಜಣ್ಣನವರು ನರೇಗಾ ಫಲಾನುಭವಿಗಳೊಂದಿಗೆ, ರೈತರೊಂದಿಗೆ ನರೇಗಾ ಯೋಜನೆ ಕುರಿತು ಚರ್ಚಿಸಿ,...