ಜೆಸಿಐ ಕೊಕ್ಕಡ ಕಪಿಲಾ ಘಟಕ ಮತ್ತು ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಆಶ್ರಯದಲ್ಲಿ ನೇಜಿ ನಾಟಿ ಕಾರ್ಯಕ್ರಮ
ಕಳೆಂಜ: ಜೆಸಿಐ ಕೊಕ್ಕಡ ಕಪಿಲಾ ಘಟಕ ಮತ್ತು ಶ್ರೀ ಸದಾಶಿವೇಶ್ವರ ದೇವಸ್ಥಾನ ಕಳೆಂಜ ಇವುಗಳ ಸಹಭಾಗಿತ್ವದಲ್ಲಿ ನೇಜಿ ನಾಟಿ ಸಂಭ್ರಮ ಕಾರ್ಯಕ್ರಮವು ಶ್ರೀ ಸದಾಶಿವೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ಜೆ ಸಿ ಚಂದನಾ...
