ಕನ್ಯಾಡಿ 1: ಪ್ರಗತಿಪರ ಕೃಷಿಕ ನಾರಾಯಣ ಗೌಡ ನಿಧನ
ಕನ್ಯಾಡಿ 1:ಇಲ್ಲಿಯ ಒಳಗುಡ್ಡೆ ನಿವಾಸಿ ಪ್ರಗತಿಪರ ಕೃಷಿಕ ನಾರಾಯಣ ಗೌಡ (60ವ.)ರವರು ಅಲ್ಪ ಕಾಲದ ಅಸೌಖ್ಯ ದಿಂದ ಮೇ.16ರಂದು ರಾತ್ರಿ ನಿಧನರಾದರು. ಮೃತರು ಪತ್ನಿ, ಪುತ್ರರಾದ ಜಯಾನಂದ, ಪ್ರಶಾಂತ್, ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ....
ಪುಂಜಾಲಕಟ್ಟೆ: ಮರದ ಕೊಂಬೆಗಳು ಬಿದ್ದು ವಿದ್ಯುತ್ ಕಂಬಗಳು ಧರಾಶಾಹಿ
ಪುಂಜಾಲಕಟ್ಟೆ: ಇಲ್ಲಿಯ ಪುಂಡಲೀಕ ಬಾಳಿಗಾ ಜ್ಯುವೆಲರಿ ಹತ್ತಿರ ಪುರಿಯ ರಸ್ತೆಗೆ ತಿರುಗುವಲ್ಲಿ ಬೃಹತ್ ಅರಳಿ ಮರದ ಕೊಂಬೆಗಳು ಬಿದ್ದು 2 ಸಲ ವಿದ್ಯುತ್ ಕಂಬಗಳು ಧರಾಶಾಹಿಯಾಗಿವೆ. ಇನ್ನೂ ಮರವೇ ಬೀಳುವ ಸ್ಥಿತಿಯಲ್ಲಿ ಇದೆ. ಮೆಸ್ಕಾಂ...
ಭಾರತ್ ಬೀಡಿ ಕಂಪೆನಿ ಉಳಿಸಿ ಭಾರತ್ ಬೀಡಿ ಕಂಪೆನಿ ಎದುರು ಸಿಐಟಿಯು ನೇತೃತ್ವದಲ್ಲಿ ಧರಣಿ ಸತ್ಯಾಗ್ರಹ
ಬೆಳ್ತಂಗಡಿ: 2500 ಅಧಿಕೃತ 2500 ಅನಧಿಕೃತ ಒಟ್ಟು 5000 ಕಾರ್ಮಿಕರನ್ನು ಹೊಂದಿದ ಬೆಳ್ತಂಗಡಿಯಲ್ಲಿರುವ ಭಾರತ್ ಬೀಡಿ ಕಂಪೆನಿಯನ್ನು ಮುಚ್ಚಲು ಸರಕಾರ ಅನುಮತಿ ಕೊಡಲು ಬಿಡುವುದಿಲ್ಲ ಎಂದು ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ...
ಮರೋಡಿ 25 ಕೆವಿ ಸಾಮರ್ಥ್ಯದ ಪರಿವರ್ತಕ ಧರಾಶಾಯಿ: ಗಾಳಿ ಮಳೆ ಮೆಸ್ಕಾಂಗೆ 5 ಲಕ್ಷ ರೂ. ನಷ್ಟ
ಬೆಳ್ತಂಗಡಿ: ಬುಧವಾರ ಸಂಜೆ ಬೆಳ್ತಂಗಡಿ, ಅಳದಂಗಡಿ, ನಾರಾವಿ, ಕುದ್ಯಾಡಿ, ಮರೋಡಿ ಮೊದಲಾದ ಕಡೆಗಳಲ್ಲಿ ಮಳೆಯೊಂದಿಗೆ ಗಾಳಿಯು ಬೀಸಿದ ಪರಿಣಾಮ ವಿದ್ಯುತ್ ಕಂಬಗಳು ಹಾಗೂ ಪರಿವರ್ತಕ ನೆಲಕ್ಕುರುಳಿ ಮೆಸ್ಕಾಂಗೆ ರೂ.5 ಲಕ್ಷ ನಷ್ಟ ಉಂಟಾಗಿದೆ. ಬೆಳ್ತಂಗಡಿ...
ಕಳೆಂಜ ನಂದಗೋಕುಲ ಗೋಶಾಲೆ: ಮೇ 19: ಗೋಗ್ರಾಸ ಹೊರ ಕಾಣಿಕೆ ಸಮರ್ಪಣೆ: ಮೇ 26: ನಂದಗೋಕುಲ ದೀಪೋತ್ಸವ
ಬೆಳ್ತಂಗಡಿ: ದೇಶಿ ಗೋ ತಳಿಗಳ ರಕ್ಷಣೆ, ಪಾರಂಪರಿಕ ಗೋ ಆಧಾರಿತ ಕೃಷಿ ವಿಧಾನಗಳ ಬಗ್ಗೆ ಹಾಗೂ ಸಾವಯವ ಕೃಷಿಗೆ ಒತ್ತು ನೀಡುವ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಕಳೆದ ನಾಲ್ಕು ವರ್ಷಗಳ ಹಿಂದೆ ಸ್ಥಾಪನೆಗೊಂಡಸ್ವಾಮಿ...
ತಣ್ಣೀರುಪಂತ: ಮಾಹಿತಿ ಶಿಕ್ಷಣ ಸಂವಹನ ಕಾರ್ಯಕ್ರಮ
ಬೆಳ್ತಂಗಡಿ ತಾಲೂಕಿನ ತಣ್ಣೀರುಪಂತ ಗ್ರಾಮ ಪಂಚಾಯಿತಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಮತ್ತು 15ನೇ ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನೆ ಕುರಿತಂತೆ ಪೂರ್ವ ಸಿದ್ಧತಾ ಸಭೆ ಮತ್ತು ಕಲ್ಲೇರಿ ಪೇಟೆಯಲ್ಲಿ...
ಮುಖ್ಯಮಂತ್ರಿ ಸಿದ್ದರಾಮಯ್ಯ ರವರನ್ನು ಭೇಟಿ ಮಾಡಿದ ದ.ಕ.ಜಿಲ್ಲೆಯ ಕಾಂಗ್ರೆಸ್ ಮುಸ್ಲಿಮ್ ಮುಖಂಡರ ನಿಯೋಗ
ಬೆಳ್ತಂಗಡಿ: ಮುಖ್ಯಮಂತ್ರಿಯಾದ ಸಿದ್ದರಾಮಯ್ಯ ರವರನ್ನು ಬೆಂಗಳೂರಿನ ಮುಖ್ಯಮಂತ್ರಿ ಸಿವಾಸದಲ್ಲಿ ದ.ಕ.ಜಿಲ್ಲೆಯ ಕಾಂಗ್ರೆಸ್ ಮುಸ್ಲಿಮ್ ಮುಖಂಡರ ನಿಯೋಗ ಬೇಟಿಯಾಗಿ ಮಾತುಕತೆ ನಡೆಸಿದರು. ನಿಯೋಗದಲ್ಲಿ ಹಾಜಿ ಯು.ಕೆ.ಮೋನು ಕಣಚೂರು, ಶಾಹುಲ್ ಹಮೀದ್ ಕೆ.ಕೆ., ಇಬ್ರಾಹಿಂ ಕೋಡಿಜಾಲ್, ಮಹಮ್ಮದ್...
ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ನಿಂದ ಚೈತನ್ಯ ವಿಮಾ ಪರಿಹಾರ
ನವೋದಯ ವಿವಿಧೋದ್ದೇಶ ಸೌಹಾರ್ದ ಸಹಕಾರಿ ನಿಯಮಿತ ವೇಣೂರು ಶಾಖೆಯಲ್ಲಿರುವ ಜಯಶಕ್ತಿ ನವೋದಯ ಸ್ವಸಹಾಯ ಸಂಘದ ಸದಸ್ಯರಾದ ದಯಾನಂದ ದೇವಾಡಿಗರವರು ತೋಟದಲ್ಲಿ ಹುಲ್ಲು ಕೊಯ್ದು, ಕೆರೆಯಲ್ಲಿ ಕಾಲು ತೊಳೆಯುವಾಗ ಆಕಸ್ಮಿಕವಾಗಿ ಕೆರೆಗೆ ಜಾರಿ ಬಿದ್ದು ಮರಣ...
ಗಾಳಿ ಮಳೆ: ದನದ ಕೊಟ್ಟಿಗೆಗೆ ಹಾನಿ
ಬೆಳ್ತಂಗಡಿ: ನಿನ್ನೆ ಸಂಜೆಯ ಗಾಳಿ ಮಳೆಗೆ ಬೆಳ್ತಂಗಡಿ ನಗರದ ಕುತ್ಯಾರು ರಸ್ತೆಯಲ್ಲಿ ಕೃಷ್ಣಪ್ಪ ಭಂಡಾರಿ ಅವರ ದನದ ಕೊಟ್ಟಿಗೆಗೆ ಅಡಿಕೆ ಮರ ಬಿದ್ದು, ಅಪಾರ ಹಾನಿ ಸಂಭವಿಸಿದೆ....
