25.3 C
ಪುತ್ತೂರು, ಬೆಳ್ತಂಗಡಿ
October 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ವಕೀಲರ ಸಂಘದಿಂದ ಹಿರಿಯ ನ್ಯಾಯಾಧೀಶ ದೇವರಾಜು ಹೆಚ್ ಎಂ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya
ಬೆಳ್ತಂಗಡಿ: ವಕೀಲರ ಸಂಘ ಬೆಳ್ತಂಗಡಿ ಇದರ ವತಿಯಿಂದ ಪ್ರಧಾನ ಹಿರಿಯ ನ್ಯಾಯಾಧೀಶರಾದ ದೇವರಾಜು ಹೆಚ್ ಎಂ ರವರಿಗೆ ಬೀಳ್ಕೊಡುಗೆ ಸಮಾರಂಭವು ವಕೀಲರ ಭವನದಲ್ಲಿ ನಡೆಯಿತು. ಅಧ್ಯಕ್ಷತೆಯನ್ನು ವಸಂತ ಮರಕಡ ವಹಿಸಿದ್ದರು. ಮುಖ್ಯ ಅಥಿತಿಗಳಾಗಿ ಸಂದೇಶ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೆಕ್ಕಾರು ಗ್ರಾ.ಪಂನಲ್ಲಿ ವಿಶೇಷ ಗ್ರಾಮ ಸಭೆ

Suddi Udaya
ತೆಕ್ಕಾರು ಗ್ರಾ.ಪಂನಲ್ಲಿ 2022-23ನೇ ಸಾಲಿನ 15 ಹಣಕಾಸು ಯೋಜನೆಯ ಹಾಗೂ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ ನಡೆಯಿತು. ಈ ಸಂದರ್ಭದಲ್ಲಿ ನರೇಗಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ದಾದಿಯರ ದಿನಾಚರಣೆ

Suddi Udaya
ಉಜಿರೆ : ಶ್ರೀ ಕ್ಷೇತ್ರ ಧರ್ಮಸ್ಥಳದ ಚತುರ್ದಾನ ಪರಂಪರೆಯಲ್ಲಿ ಒಂದಾದ ಔಷಧದಾನವನ್ನು ನಿರಂತರವಾಗಿ ಮಾಡುವಲ್ಲಿ ಸಹಕರಿಸುತ್ತಿರುವ ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ದಾದಿಯರು, ರೋಗಿಗಳ ಪ್ರಶಂಸೆಗೆ ಪಾತ್ರರಾಗಿದ್ದಾರೆ. ರೋಗಿಗಳ ಸೇವೆ ಮಾಡುವ ಎಲ್ಲಾ ದಾದಿಯರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಐಟಿಐ : ಟೊಯೋಟೊ ನೇಮಕಾತಿ ಶಿಬಿರ

Suddi Udaya
ವೇಣೂರು: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಐಟಿಐಯಲ್ಲಿ ಪ್ರಖ್ಯಾತ ಟೊಯೋಟಾ ಸಂಸ್ಥೆಯವರು ಎರಡು ದಿನಗಳ ನೇಮಕಾತಿ ಶಿಬಿರವನ್ನು ನಡೆಸಿದ್ದು, ವೇಣೂರು ಐಟಿಐ ಮತ್ತು ಆಸುಪಾಸಿನ ಕೆಲವು ಐಟಿಐಗಳ ವಿದ್ಯಾರ್ಥಿಗಳ ಸಹಿತ ಒಟ್ಟು 273 ಅಭ್ಯರ್ಥಿಗಳನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಕುತ್ಯಾರು ರಸ್ತೆಯಲ್ಲಿ ಗಾಳಿ ಮಳೆಗೆ ವಿದ್ಯುತ್ ತಂತಿ ಮೇಲೆ ಬಿದ್ದ ಮರ

Suddi Udaya
ಬೆಳ್ತಂಗಡಿ: ಸಂತೆಕಟ್ಟೆ ಬಳಿ ಕುತ್ಯಾರು ರಸ್ತೆಯಲ್ಲಿ ಮೇ 15ರಂದು ರಾತ್ರಿ ಮರವೊಂದು ಗಾಳಿಗೆ ತುಂಡರಿಸಿ ವಿದ್ಯುತ್ ತಂತಿ ಮೇಲೆ ಬಿದ್ದಿದೆ. ತಕ್ಷಣ‌ ಮೆಸ್ಕಾಂ ಇಲಾಖೆಗೆ ಸ್ಥಳೀಯರು ಮಾಹಿತಿ ನೀಡಿದಂತೆ ಮರ ತುಂಡರಿಸಿ ತೆಗೆದಿದ್ದಾರೆ. ಆದರೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲಾ ಪ್ರತಿಭೆಗಳು ಸಂಸ್ಥೆಯ 5ನೇ ವರ್ಷದ ಸಂಭ್ರಮ: ಆಮಂತ್ರಣ ವಿಜಯ ಕುಮಾರ್ ಜೈನ್ ಅಳದಂಗಡಿ ರವರಿಗೆ ಸನ್ಮಾನ

Suddi Udaya
ಬೆಳ್ತಂಗಡಿ: ವಿವಿಧ ಕ್ಷೇತ್ರದಲ್ಲಿನ ಸೇವೆ ಹಾಗೂ ಕಲಾವಿದರಿಗೆ, ಬೆಳೆಯುವ ಪ್ರತಿಭೆಗಳಿಗೆ ನೀಡುವ ಸಹಕಾರದ ಮನೋಭಾವನೆಯಿಂದ ಆಮಂತ್ರಣ ವಿಜಯ ಕುಮಾರ್ ಜೈನ್ ಅಳದಂಗಡಿ ಇವರಿಗೆ ಸನ್ಮಾನ ನಡೆಯಿತು. ಮೇ.12 ರಂದು ಮೂಡಬಿದ್ರೆ ಸಮಾಜ ಮಂದಿರದಲ್ಲಿ ನಡೆದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ವಿಶಿಷ್ಟ ಶ್ರೇಣಿಯಲ್ಲಿ ಅಂಕಗಳನ್ನು ಪಡೆದಿರುವ ಕುಮಾರಿ ಮಾನಸರಿಗೆ ಸನ್ಮಾನ

Suddi Udaya
ಕೊಕ್ಕಡ: ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ಸರಕಾರಿ ಪ್ರೌಢಶಾಲೆ ಶಾಲೆತಡ್ಕ ಇಲ್ಲಿಯ ಹತ್ತನೇ ತರಗತಿಯಲ್ಲಿ 582 ಅಂಕಗಳನ್ನು ಪಡೆದಿರುವ ವಸಂತಿ ಶ್ರೀಧರ್ ನಾಯ್ಕ ಇವರ ಪುತ್ರಿಯಾದ ಕುಮಾರಿ ಮಾನಸ ಇವರನ್ನು ಅವರ ಕುಟುಂಬಸ್ಥರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡದಲ್ಲಿ ‘ವಿನು ಸ್ಕೂಲ್ ಆಫ್ ಆರ್ಟ್ಸ್ ‘ ಶುಭಾರಂಭ

Suddi Udaya
ಬೆಳ್ತಂಗಡಿ ಕೊಕ್ಕಡದಲ್ಲಿ ಇಂದು ಚಿತ್ರಕಲಾ ಶಿಕ್ಷಕ ವಿನೋದ್ ಕುಮಾರ್ ಸ್ಥಾಪನೆಯ ‘ವಿನು ಸ್ಕೂಲ್ ಆಫ್ ಆರ್ಟ್ಸ್ ‘ ಉದ್ಘಾಟನೆಗೊಂಡಿತು. ಕಾರ್ಯಕ್ರಮದಲ್ಲಿ ವಾಣಿ ಪಿ. ಯು ಕಾಲೇಜು, ಒಕ್ಕಲಿಗ ಗೌಡ ಸಂಘ ಬೆಳ್ತಂಗಡಿ ಇದರ ಅಧ್ಯಕ್ಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಡಿರುದ್ಯಾವರ ಹೇಡ್ಯ ನಿವಾಸಿ ಎಸ್.ಪಿ ಮ್ಯಾಥ್ಯೂ ನಿಧನ

Suddi Udaya
ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಹೇಡ್ಯ ವಿಲಿಯಾತ್ ಪರಂಬಿಲ್ ನಿವಾಸಿ ಎಸ್. ಪಿ. ಮ್ಯಾಥ್ಯೂ ( 77) ಅಲ್ಪ ಕಾಲದ ಅಸೌಖ್ಯದಿಂದ ಮೇ 16ರಂದು ಸ್ವಗೃಹದಲ್ಲಿ ನಿಧನ ಹೊಂದಿದರು. ಕೃಷಿಕರಾಗಿದ್ದ ಅವರು ಸಾಮಾಜಿಕ ಕಳಕಳಿಯುಳ್ಳವರಾಗಿದ್ದರು. ಅತ್ಯುತ್ತಮ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ: ಕಾರು ಡಿಕ್ಕಿ; ಸೈಕಲ್ ಸವಾರನಿಗೆ ಗಂಭೀರವಾಗಿ ಗಾಯ

Suddi Udaya
ಬೆಳ್ತಂಗಡಿ; ಉಜಿರೆಯಲ್ಲಿ ಸೈಕಲ್ ಸವಾರನಿಗೆ ಕಾರು ಡಿಕ್ಕಿಹೊಡೆದು ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಸಂಭವಿಸಿದೆ.ಉಜಿರೆ ನಿವಾಸಿ ರಘುರಾಮ ಶೆಟ್ಟಿ ಎಂಬವರೇ ಗಾಯಗೊಂಡವರಾಗಿದ್ದಾರೆ. ಉಜಿರೆ ಎಸ್.ಡಿ.ಎಂ ಕಾಲೇಜಿನ ಬಳಿ ಕೆ.ಎ 14p 8594 ಕಾರನ್ನು ಅದರ...
error: Content is protected !!