25.3 C
ಪುತ್ತೂರು, ಬೆಳ್ತಂಗಡಿ
October 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ ಮಾಚಾರು ಗುಂಡಿಕಂಡ ಮಣಿಕ್ಕೆ ಎಂಬಲ್ಲಿ ಬಾಬು ಎಂಬವರ ಮನೆಗೆ ಬಡಿದ ಸಿಡಿಲು: ಮನೆಯ ಮೀಟರ್ ಬೋರ್ಡ್, ಗೋಡೆ ಸಹಿತ, ಶೀಟ್ ಗೆ ಹಾನಿ

Suddi Udaya
ಬೆಳ್ತಂಗಡಿ: ಬುಧವಾರ ಸಂಜೆ 5 ಗಂಟೆ ಸುಮಾರಿಗೆ ಮತ್ತೆ ಗುಡುಗು, ಸಿಡಿಲು ಸಹಿತ ಬಾರಿ ಮಳೆಯಾಗಿದೆ. ಉಜಿರೆ ಗ್ರಾಮದ ಮಾಚಾರು ಗುಂಡಿಕಂಡ ಮಣಿಕ್ಕೆ ಎಂಬಲ್ಲಿ ಬಾಬು ಮುಗೇರ ಎಂಬವರ ಮನೆಗೆ ಸಿಡಿಲು ಬಡಿದು ಮೀಟರ್...
ಗ್ರಾಮಾಂತರ ಸುದ್ದಿಚಿತ್ರ ವರದಿ

“ಪುಣ್ಯ ಕೋಟಿಗೆ ಒಂದು ಕೋಟಿ” ವಿಶೇಷ ಪರಿಕಲ್ಪನೆಯಲ್ಲಿ ನಡೆಯಲಿದೆ ನಂದಗೋಕುಲ ದೀಪೋತ್ಸವ

Suddi Udaya
ಬೆಳ್ತಂಗಡಿ: ನಂದಗೋಕುಲ ಗೋಶಾಲೆಯ ಅಭಿವೃದ್ಧಿಗಾಗಿ ಮತ್ತು ನಿರ್ಮಾಣ ನಿರ್ವಹಣೆಗಾಗಿ ಈ ಬಾರಿ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಬಾರಿಯ ನಂದಗೋಕುಲದ ದೀಪೋತ್ಸವವು ಮೇ.26 ಭಾನುವಾರದಂದು ನಡೆಯಲಿದ್ದು ನಂದಗೋಕುಲ ದೀಪೋತ್ಸವದ ಸಂಚಾಲನ ಸಮಿತಿಯ ಗೌರವಧ್ಯಕ್ಷರು, ಪ್ರಸಿದ್ದ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ಮುಳಿಯ ಜ್ಯುವೆಲರ್ಸ್ ವತಿಯಿಂದ ಎಸ್‌ಎಸ್‌ಎಲ್‌ಸಿ ಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ತನುಶ್ರೀ ರವರಿಗೆ ಸನ್ಮಾನ

Suddi Udaya
ಬೆಳ್ತಂಗಡಿ: ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 617 ಅಂಕ ಗಳಿಸಿ, ಸರಕಾರಿ ಪ್ರೌಢಶಾಲಾ ವಿಭಾಗ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಬೆಳ್ತಂಗಡಿ ಸರಕಾರಿ ಪ್ರೌಢಶಾಲೆ ಕಲ್ಮಂಜ ಶಾಲೆಯ ವಿದ್ಯಾರ್ಥಿ...
ಗ್ರಾಮಾಂತರ ಸುದ್ದಿಚಿತ್ರ ವರದಿ

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ: ಬೆಳ್ತಂಗಡಿ ಚಚ್೯ಕ್ರಾಸ್ ಬಳಿ ಹೊಸ ರಸ್ತೆಯಲ್ಲಿ ನಿಂತ ಮಳೆ ನೀರು

Suddi Udaya
ಬೆಳ್ತಂಗಡಿ: ಪುಂಜಾಲಕಟ್ಟೆಯಿಂದ ಚಾಮಾ೯ಡಿ ತನಕ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು, ಇಂದು ಸಂಜೆ ಸುರಿದ ಮಳೆಗೆ ಬೆಳ್ತಂಗಡಿ ಚಚ್೯ ರಸ್ತೆಯಲ್ಲಿ ನೂತನವಾಗಿ ನಿರ್ಮಿಸಿದ ರಸ್ತೆಯಲ್ಲಿ ನೀರು ಹರಿದು ಹೋಗಲು ವ್ಯವಸ್ಥೆ ಆಗದೆ ರಸ್ತೆಯಲ್ಲಿ ನೀರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಭಾರಿ ಸಿಡಿಲು ಮಳೆ: ಕೊಯ್ಯೂರು ತೆಂಗಿನ ಮರಕ್ಕೆ ಸಿಡಿಲು ಬಡಿದು ಉರಿದ ಬೆಂಕಿ

Suddi Udaya
ಕೊಯ್ಯೂರು : ಮೇ 15 ರಂದು ಸಂಜೆ ಬೆಳ್ತಂಗಡಿ ತಾಲೂಕಿನ ಹಲವು ಕಡೆ ಭಾರಿ ಸಿಡಿಲು ಗಾಳಿ ಮಳೆಯಾಗಿದ್ದು ಕೊಯ್ಯೂರು ಗ್ರಾಮದ ಮೈಂದಕೊಡಿ ಲೋಕಯ್ಯ ಗೌಡರ ಮನೆಯ ಮುಂಭಾಗದಲ್ಲಿನ ತೆಂಗಿನ ಮರಕ್ಕೆ ಸಿಡಿಲು ಬಿದ್ದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳ್ಳಮಂಜ ಶ್ರೀ ವಿದ್ಯಾಸಾಗರ ಸಿಬಿಎಸ್ಇ ಶಾಲೆಗೆ ಶೇ.100 ಫಲಿತಾಂಶ

Suddi Udaya
ಮಚ್ಚಿನ: ಶ್ರೀ ವಿದ್ಯಾಸಾಗರ ಸಿಬಿಎಸ್ಇ ಶಾಲೆ, ಬಳ್ಳಮಂಜ ಮಚ್ಚಿನ ದಲ್ಲಿ ಸತತ ಮೂರನೇ ಬಾರಿಗೆ ಶೇಕಡಾ ನೂರು ಫಲಿತಾಂಶ ಪಡೆದು ಸಾಧನೆ ಮಾಡಿದೆ. 2023-24 ರ ಫಲಿತಾಂಶದಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಅಂಕ ಪಡೆದ ವಿದ್ಯಾರ್ಥಿಗಳು...
ಗ್ರಾಮಾಂತರ ಸುದ್ದಿ

ದಾರುಲ್ ಮುಸ್ತಫಾ ಮೋರಲ್ ಅಕಾಡೆಮಿ ಇದರ 8 ನೇ ವಾರ್ಷಿಕ ಹಾಗೂ 3 ನೇ ಸನದುದಾನ ಮಹಾ ಸಮ್ಮೇಳನ

Suddi Udaya
ಬೆಳ್ತಂಗಡಿ: ಬಂಟ್ವಾಳ ತಾಲೂಕಿನ ಕಡೇಶ್ವಾಲ್ಯ ಗ್ರಾಮದ ನಚ್ಚಬೆಟ್ಟುವಿನಲ್ಲಿ ಕಾರ್ಯಾಚರಿಸುತ್ತಿರುವ ದಾರುಲ್ ಮುಸ್ತಫಾ ಮೋರಲ್ ಅಕಾಡೆಮಿ ಸಂಸ್ಥೆಯ 8 ನೇ ವಾರ್ಷಿಕ ಹಾಗೂ 3 ನೇ ಸನದುದಾನ ಮಹಾ ಸಮ್ಮೇಳನವೂ ಮೇ 16,17,18 ದಿನಾಂಕಗಳಲ್ಲಿ ನಡೆಯಲಿದೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೇ. 16 : ತುರ್ತು ಕಾಮಗಾರಿ ಪ್ರಯುಕ್ತ ನಾನಾ ಕಡೆಗಳಲ್ಲಿ ವಿದ್ಯುತ್ ಕಡಿತ

Suddi Udaya
ಬೆಳ್ತಂಗಡಿ: 110/33/11ಕೆವಿ ಗುರುವಾಯನಕೆರೆ ವಿದ್ಯುತ್ ಉಪ ಕೇಂದ್ರದಿಂದ ಹೊರಡುವ 33 ಕೆವಿ ವೇಣೂರು ಲೈನಿನಲ್ಲಿ ಹಾಗೂ 33/11 ಕೆವಿ ಧರ್ಮಸ್ಥಳ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡರ್ ಗಳಲ್ಲಿ ತುರ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುಲ್ಕೇರಿ: ಕೇಡೇಲು ಪರಿಸರಕ್ಕೆ ಮಾಜಿ ಸಚಿವ ಸುರೇಶ್ ಕುಮಾರ್ ಭೇಟಿ

Suddi Udaya
ಸುಲ್ಕೇರಿ: ಸುಲ್ಕೇರಿ ಗ್ರಾಮದ ತೀರಾ ಹಿಂದುಳಿದ ಪ್ರದೇಶವಾದ ಕೇಡೇಲು ಪರಿಸರಕ್ಕೆ ಮಾಜಿ ಸಚಿವ ಸುರೇಶ್ ಕುಮಾರ್ ಮೇ 14 ರಂದು ಖಾಸಗಿ ಭೇಟಿ ನೀಡಿದರು. ಸೆಲ್ಕೋ ಸಂಸ್ಥೆಯ ಗುರುಪ್ರಸಾದ್ ಶೆಟ್ಟಿ, ಉದಯ, ಗಿರಿಜಾ, ಸುರೇಶ್,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಬೆಳ್ತಂಗಡಿ ಮಹಿಳಾ ಮಂಡಲಗಳ ಒಕ್ಕೂಟದಿಂದ ಎಂಟು ದಿನಗಳ ಪ್ರವಾಸ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಮಹಿಳಾ ಮಂಡಲಗಳ ಒಕ್ಕೂಟದಿಂದ ಎಂಟು ದಿನಗಳ ಪ್ರವಾಸವನ್ನು ನಡೆಸಲಾಯಿತು. ಪ್ರತಿ ವರ್ಷದಂತೆ ಪ್ರವಾಸಗಳನ್ನು ಹಮ್ಮಿಕೊಳ್ಳುತ್ತಿದ್ದು, ಈ ವರ್ಷವೂ ಕಲ್ಕತ್ತಾ, ವೆಸ್ಟ್ ಬೆಂಗಾಲ್, ಒಡಿಸ್ಸಾ, ಹಾಗೂ ಇತರ ಪ್ರೇಕ್ಷಣೀಯ ಸ್ಥಳಗಳಿಗೆ ಭೇಟಿ ನೀಡಿದರು....
error: Content is protected !!