ಚಾಮಾ೯ಡಿ: ಕಳೆದ ಮೂರು ದಿನಗಳಿಂದ ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಒಂಟಿ ಸಲಗ ಆಗಾಗ ಕಂಡು ಬರುತ್ತಿದ್ದು ವಾಹನ ಸವಾರರಲ್ಲಿ ಭೀತಿಯ ವಾತಾವರಣ ಮೂಡಿದೆ. ಭಾನುವಾರ ರಾತ್ರಿ ಒಂದನೇ ತಿರುವಿನ ಸಮೀಪ ಕಾಡಾನೆ ಕಂಡುಬಂದಿತ್ತು.ಬಳಿಕ ಸೋಮವಾರ...
ಬೆಳ್ತಂಗಡಿ; ನ್ಯಾಯವಾದಿಯಾಗಿ ಮತ್ತು ನೋಟರಿ ಪಬ್ಲಿಕ್ ಆಗಿ ಬೆಳ್ತಂಗಡಿಯಲ್ಲಿ ಕಳೆದ 25 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಸಮಾಜ ಸೇವಕ ಮುರಳಿ ಬಲಿಪ ಅವರು ವೃದ್ದಾಶ್ರಮ ವಾಸಿಗಳ ಜೊತೆಗೆ ತನ್ನ ಹುಟ್ಟುಹಬ್ಬ ಆಚರಿಸುವ ಮೂಲಕ ಮಾದರಿಯಾಗಿದ್ದಾರೆ.ಜೊತೆಗೆ...
ಬೆಳ್ತಂಗಡಿ :ಗೇರುಕಟ್ಟೆ ಸಮೀಪದ ಸಂಬೋಳ್ಯ ತಿರುವು ರಸ್ತೆಯ ಪಕ್ಕದ ಮಣ್ಣಿನ ದಿಣ್ಣೆಗೆ ಇನ್ನೋವ ಕಾರು ಡಿಕ್ಕಿಯಾದ ಘಟನೆ ಮೇ.14 ರಂದು ಸಂಜೆ ನಡೆಯಿತು. ಪುತ್ತೂರು ತಾಲೂಕಿನ ಕಬಕದ ಅನ್ವರ್ ತಮ್ಮ ಇನೋವ ಕಾರಿನಲ್ಲಿ (ಕೆ.ಎ.೦೩....
ಉಜಿರೆ: ತಾಲೂಕಿನ ಪ್ರಸಿದ್ಧ ವಸ್ತ್ರೋದ್ಯಮ ಸಂಸ್ಥೆ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್ ಮತ್ತು ರೆಡಿಮೇಡ್ಸ್‌ನಲ್ಲಿ ಸಂಸ್ಥೆಯ 10ನೇ ವರ್ಷದ ವರ್ಷಾಚಾರಣೆ ಪ್ರಯುಕ್ತ ಶೇ. 50% ಡಿಸ್ಕೌಂಟ್ ಸೇಲ್ ಆಫರ್ ಗ್ರಾಹಕರಿಗೆ ಲಭ್ಯವಿದೆ ಎಂದು ಸಂಸ್ಥೆಯು ಪ್ರಕಟಣೆಯಲ್ಲಿ...
ಅಳದಂಗಡಿ: ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಕರ್ನಾಟಕ ಸರ್ಕಾರದ ಶಿಕ್ಷಣ ಹಾಗೂ ಸಂಸದೀಯ ವ್ಯವಹಾರಗಳ ಮಾಜಿ ಸಚಿವ ಸುರೇಶ್ ಕುಮಾರ್ ಮೇ ೧೪ ಸಂಕ್ರಮಣದಂದು ಭೇಟಿ ನೀಡಿ ದೈವದ ಪ್ರಸಾದ ಸ್ವೀಕರಿಸಿದರು. ಕ್ಷೇತ್ರದ ವತಿಯಿಂದ...
ಬೆಳ್ತಂಗಡಿ: ಹುಣ್ಸೆಕಟ್ಟೆ ಸಮುದಾಯ ಭವನದಲ್ಲಿ ಸರ್ಪಸಂಸ್ಕಾರ ಮತ್ತು ಆಶ್ಲೇಷಾ ಬಲಿ ಪೂಜೆಯು ಗಣೇಶ್ ಭಟ್ ಪಂಜಿರ್ಪು ರವರ ಪೌರೋಹಿತ್ಯದಲ್ಲಿ ಊರಿನವರ ಸಹಕಾರದೊಂದಿಗೆ ಮೇ.14 ರಂದು ನಡೆಯಿತು. ಬೆಳಗ್ಗೆ ಪುಣ್ಯಾಹ ವಾಚನ, ಸರ್ಪಸಂಸ್ಕಾರ ಮಂಗಳಹೋಮ ,ತಿಲಹೋಮ...
ಬೆಳ್ತಂಗಡಿ: ಕೆ.ಪಿ.ಸಿ.ಸಿ ಯ ಉಪಾಧ್ಯಕ್ಷರು ಹಾಗೂ ಕರ್ನಾಟಕ ಸರಕಾರದ ಮಾಜಿ ಸಚಿವರಾದ ಕೆ. ಗಂಗಾಧರ ಗೌಡ ರವರ ಕಛೇರಿಯಲ್ಲಿ ಮಾಜಿ ಶಾಸಕರು ಹಾಗೂ ಸರಕಾರದ ಮಾಜಿ ಮುಖ್ಯ ಸಚೇತಕರಾದ ಕೆ. ವಸಂತ ಬಂಗೇರ ಮತ್ತು...
ಬೆಳ್ತಂಗಡಿ: ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿಯಾದ ಪಿ ಚಂದ್ರಶೇಖರ ಸಾಲ್ಯಾನ್ ಕೊಯ್ಯೂರು ಇವರು ಶ್ರೀ ಲಕ್ಷ್ಮೀ ನರಸಿಂಹ ಭಜನಾ ಮಂಡಳಿ ನಡ ಇಲ್ಲಿಗೆ ಭೇಟಿ ನೀಡಿ ನಂತರ ಶ್ರೀ ಸದಾಶಿವೇಶ್ವರ ಭಜನಾ ಮಂಡಳಿ ಕನ್ಯಾಡಿ...
ಬೆಳ್ತಂಗಡಿ: ಉಜಿರೆ ವಲಯದ, ಬೈಪಾಡಿ ಕಾರ್ಯಕರ್ತರಲ್ಲಿ “ಶ್ರೀ ಚಾಮುಂಡೇಶ್ವರಿ” ಪ್ರಗತಿ ಬಂಧು ಹೊಸ ಸಂಘವನ್ನು ಕೋಲ್ಪಾಡಿ ಒಕ್ಕೂಟದ ಅಧ್ಯಕ್ಷರಾದ ನೀಲಾವತಿರವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷರು ಹೊಸ ತಂಡಕ್ಕೆ ದಾಖಲಾತಿಗಳನ್ನು ಹಸ್ತಾಂತರಿಸಿದರು. ಈ...
ಬೆಳ್ತಂಗಡಿ: ತಾಲೂಕಿನ ವಿವಿಧ ಭಾಗಗಳಲ್ಲಿ ಭಾನುವಾರ ಸಂಜೆ ಹಾಗೂ ಸೋಮವಾರ ಬೆಳಗಿನ ಜಾವ ಸುರಿದ ಮಳೆ ಹಾಗೂ ಗಾಳಿಯ ಪರಿಣಾಮ 44 ವಿದ್ಯುತ್ ಕಂಬಗಳು ಧರಾಶಾಯಿಯಾಗಿದ್ದು, ಒಂದು ವಿದ್ಯುತ್ ಪರಿವರ್ತಕ ಉರುಳಿ ಬಿದ್ದ ಪರಿಣಾಮವಾಗಿ...