25.3 C
ಪುತ್ತೂರು, ಬೆಳ್ತಂಗಡಿ
October 1, 2026
Uncategorized

ಎಸ್.ಎಸ್.ಎಲ್.ಸಿ ಫಲಿತಾಂಶ: ಉಜಿರೆ ಎಸ್.ಡಿ.ಎಮ್ ಆಂ.ಮಾ. ಸಿ.ಬಿ.ಎಸ್.ಇ ಶಾಲೆಗೆ ಶೇ.100 ಫಲಿತಾಂಶ

Suddi Udaya
ಉಜಿರೆ : ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಗೆ 2024ರ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಲಭಿಸಿದೆ. ಒಟ್ಟು 83 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಹಾಜರಾಗಿದ್ದು 30 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 47...
ಗ್ರಾಮಾಂತರ ಸುದ್ದಿಚಿತ್ರ ವರದಿ

ಮನೆಯಲ್ಲಿ ಯಾರೂ ಇಲ್ಲದ ವೇಳೆ ನಗನಗದು ದೋಚಿ ಪರಾರಿ

Suddi Udaya
ಬೆಳ್ತಂಗಡಿ: ಮನೆಯಲ್ಲಿ ಯಾರೂ ಇಲ್ಲದ ವೇಳೆ ನಗನಗದು ದೋಚಿದ ಪ್ರಕರಣ ಕುದ್ಯಾಡಿಯಲ್ಲಿ ನಡೆದಿದೆ. ಕುದ್ಯಾಡಿ ಗ್ರಾಮ ಪಿಲ್ಯ ನಿವಾಸಿ ನೀತಾ (34) ಎಂಬವರು ಮೇ 11 ರಂದು ಮಧ್ಯಾಹ್ನ ತನ್ನ ಮನೆಗೆ ಬೀಗ ಹಾಕಿ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಪಶುಪರಿವೀಕ್ಷಕ ಹಲ್ಲೆ ಆರೋಪ; ಪಟ್ರಮೆಯ ನಿವಾಸಿ ಕುಸಿದು ಬಿದ್ದು ಮೃತ್ಯು

Suddi Udaya
ಕೊಕ್ಕಡ: ಕುಡಿದ ಮತ್ತಿನಲ್ಲಿ ಪಶುಪರಿವೀಕ್ಷಕ ಹಲ್ಲೆಯಿಂದ ಸ್ಥಳೀಯ ನಿವಾಸಿ ಸಾವನ್ನಪ್ಪಿದ್ದಾರೆ ಎಂಬ ದೂರಿನ ಹಿನ್ನೆಲೆಯಲ್ಲಿ ಧಮ೯ಸ್ಥಳ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪಟ್ರಮೆ ಗ್ರಾಮದ ಮೈಕೆ ನಿವಾಸಿ ಕೃಷ್ಣ ಯಾನೆ ಕಿಟ್ಟ(55ವ.)ಮೃತಪಟ್ಟ ದುರ್ದೈವಿಯಾಗಿದ್ದಾರೆ.‌ ‌‌ಅನಾರೋಗ್ಯದಿಂದ ಪುತ್ತೂರಿನ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಎಸ್ ಎಸ್ ಎಲ್ ಸಿ ಸಾಧಕ, ರಾಜ್ಯಕ್ಕೆ ದ್ವೀತಿಯ ಸ್ಥಾನಿ ಚಿನ್ಮಯ್ ಗೆ ಮುಳಿಯ ಜ್ಯುವೆಲ್ಲರ್ಸ್ ನಿಂದ ಸನ್ಮಾನ

Suddi Udaya
ಬೆಳ್ತಂಗಡಿ: ಈ ಸಾಲಿನ ಕರ್ನಾಟಕ ರಾಜ್ಯ ಎಸ್ಸೆಸ್ಸೆಲ್ಸಿ ಪಬ್ಲಿಕ್ ಪರೀಕ್ಷೆಯಲ್ಲಿ ಧಕ್ಷಿಣ ಕನ್ನಡ ಜಿಲ್ಲೆಗೆ ಅತೀ ಹೆಚ್ಚು 624 ಅಂಕ ಗಳಿಸಿ ಎರಡನೇ ಸ್ಥಾನ ಗಳಿಸಿರುವ ಬೆಳ್ತಂಗಡಿಯ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ಪ್ರತಿಭಾವಂತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಲ್ಲಿ ದೇವಸ್ಥಾನದ ವಠಾರದಲ್ಲಿ ಸಂಗಮ ಕಲಾವಿದರು ಉಜಿರೆ ಇದರ 14ನೇ ವರ್ಷದ ವಾರ್ಷಿಕೋತ್ಸವ; ಸನ್ಮಾನ

Suddi Udaya
ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ಶ್ರೀ ದುರ್ಗಾದೇವಿ ಹಾಗೂ ಗಣಪತಿ ದೇವರಿಗೆ ಮೇ 11ರಂದು ನೀಲೇಶ್ವರದ ವೇದಮೂರ್ತಿಪದ್ಮನಾಭ ತಂತ್ರಿಗಳ ಮಾರ್ಗದರ್ಶನದಲ್ಲಿ, ಗಣ ಹೋಮ ಬಿಂಬಶುದ್ದಿ ಕಲಶ ಪೂಜೆ, ಕಲಶಾ ಅಭಿಷೇಕ ನೆರವೇರಿತು, ಸಂಜೆ ನಡೆದ ಉಜಿರೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಬೆನಕ ಹೆಲ್ತ್ ಸೆಂಟರ್ ನಲ್ಲಿ ದಾದಿಯರ ದಿನಾಚರಣೆ

Suddi Udaya
ಉಜಿರೆ: ಜಗತ್ತು ಕಂಡ ಅಪ್ರತಿಮ ದಾದಿ( Nurse ) Florence Nightingale  ಅವರ ಜನ್ಮದಿನ ಮೇ 12 ನೇ ದಿನಾಂಕವನ್ನು ಅಂತಾರಾಷ್ಟ್ರೀಯ ದಾದಿಯರ ದಿನಾಚರಣೆಯನ್ನಾಗಿ ಆಚರಿಸಲಾಗುತ್ತಿದೆ. ಉಜಿರೆಯ ಬೆನಕ ಹೆಲ್ತ್ ಸೆಂಟರ್ ನಲ್ಲಿ ಪ್ರತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕರಾಯ: ನೀರು ಕುಡಿಯುವ ನೆಪದಲ್ಲಿ ಮನೆಯೊಳಗೆ ಬಂದು ಮಹಿಳೆಯ ಚಿನ್ನಾಭರಣ ದೋಚಿ ಪರಾರಿ

Suddi Udaya
ಕರಾಯ : ನೀರು ಕುಡಿಯುವ ನೆಪದಲ್ಲಿ ಮನೆಗೆ ಬಂದು ಮಹಿಳೆಯ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಕರಾಯ ಗ್ರಾಮದಲ್ಲಿ ಮೇ 11 ರಂದು ನಡೆದಿದೆ. ಕರಾಯದ ಸುಹೈಬಾ (25) ಎಂಬವರು ಮೇ 11 ರಂದು...
ಚಿತ್ರ ವರದಿ

ಜಿ. ಕೃಷ್ಣ ಬೆಳ್ತಂಗಡಿ ನಿರ್ದೇಶನದ ” ಇದು ನಮ್ ಶಾಲೆ ” ಚಲನಚಿತ್ರದ ಪೋಸ್ಟರ್ ಹಾಗೂ ವಿಡಿಯೋ ಹಾಡುಗಳ” ಬಿಡುಗಡೆ

Suddi Udaya
ಬೆಳ್ತಂಗಡಿ: ಶ್ರೀ ಜೇನುಕಲ್ ಪ್ರೊಡಕ್ಷನ್ ಅವರ, ಜಿ. ಕೃಷ್ಣ ಬೆಳ್ತಂಗಡಿ ನಿರ್ದೇಶನದ,ರವಿ ಆಚಾರ್ ನಿರ್ಮಾಣದ, ಅರಸೀಕೆರೆ ಉಮೇಶ್ ಅವರ ಸಹಕಾರದ, “ಇದು ನಮ್ ಶಾಲೆ”* ಚಲನಚಿತ್ರದ “ಪೋಸ್ಟರ್ ಹಾಗೂ ವಿಡಿಯೋ ಹಾಡುಗಳ” ಬಿಡುಗಡೆ ಸಮಾರಂಭ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತೆಕ್ಕಾರು- ಬಾರ್ಯ ಗಡಿಭಾಗದ ಸರಳಿಕಟ್ಟೆಯಿಂದ ಕಲ್ಲೇರಿ-ಗೋದಾಮುಗುಡ್ಡೆಯವರೆಗೆ ಸಂಪೂರ್ಣ ಹದಗೆಟ್ಟ ರಸ್ತೆ

Suddi Udaya
ತೆಕ್ಕಾರು: ತೆಕ್ಕಾರು- ಬಾರ್ಯ ಗ್ರಾಮದ ಗಡಿಭಾಗದ ಸರಳಿಕಟ್ಟೆಯಿಂದ ಕಲ್ಲೇರಿ-ಗೋದಾಮುಗುಡ್ಡೆ ರಸ್ತೆಯನ್ನು ಸಂಪರ್ಕಿಸುವ ರಸ್ತೆ( ತೋಡಿನಂತಿರುವ) ಡಾಂಬಾರು ಸಂಪೂರ್ಣವಾಗಿ ಕಿತ್ತುಹೋಗಿದ್ದು, ಕಳೆದ ಐದು ವರ್ಷಗಳಿಂದ ಕಲ್ಲು ಮತ್ತು ಮಣ್ಣು ಹಾಕಿ ಊರವರು ಅಲ್ಪ ಸ್ವಲ್ಪ ರಿಪೇರಿ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಶಿಶಿಲ: ‘ವೇದ ಕುಸುಮ’ ಶಿಬಿರ ಸಂಪನ್ನ

Suddi Udaya
ಶಿಶಿಲ: ಶ್ರೀ ಕಾಲಕಾಮ ಪರಶುರಾಮ ದೇವಸ್ಥಾನ, ದಭೆ೯ತಡ್ಕ ಇದರ ಚಿತ್ಪಾವನ ಸಭಾ ಸಭಾಭವನದಲ್ಲಿ ಮೇ3ರಿಂದ ನಡೆಯುತ್ತಿದ್ದ ‘ವೇದ ಕುಸುಮ’ಶಿಬಿರವು ಮೇ 12ರಂದು ಸಂಪನ್ನಗೊಂಡಿತು. ಶಿಶಿಲ ಸೀಮಾ ಚಿತ್ಪಾವನ ಸಮಾಜ ಸಂಘದ ಪ್ರಾಯೋಜಕತ್ವದಲ್ಲಿ ನಡೆದ ಶಿಬಿರದಲ್ಲಿ...
error: Content is protected !!