ಕಲ್ಮಂಜ ಸರಕಾರಿ ಕನ್ನಡ ಮಾಧ್ಯಮ ಪ್ರೌಢಶಾಲೆ ಜಿಲ್ಲಾಮಟ್ಟದಲ್ಲೇ ಪ್ರಥಮ
ಕಲ್ಮಂಜ ಪ್ರೌಢಶಾಲೆಯ ಕು! ತನುಶ್ರೀ617 ಅಂಕ ಗಳಿಸಿ ಸರಕಾರಿ ಕನ್ನಡ ಮಾಧ್ಯಮ ಶಾಲೆ ಗಳಲ್ಲೇ ತಾಲೂಕಿಗೆ ಪ್ರಥಮ ಮತ್ತು ಜಿಲ್ಲಾ ಮಟ್ಟದಲ್ಲೂ ಪ್ರಥಮ ಸ್ಥಾನ ಪಡೆದಿದ್ದಾಳೆ. ಕಲ್ಮಂಜ ಪ್ರೌಢಶಾಲೆಯ ಪರೀಕ್ಷೆಗೆ ಹಾಜರಾದ 45 ವಿದ್ಯಾರ್ಥಿಗಳಲ್ಲಿ...
