26 C
ಪುತ್ತೂರು, ಬೆಳ್ತಂಗಡಿ
October 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂಗೇರ‌ ಪಾಥಿ೯ವ ಶರೀರದ ಅಂತಿಮ ದಶ೯ನಕ್ಕೆ ಹರಿದು ಬಂದ ಜನ ಸಾಗರ: ಬೆಳ್ತಂಗಡಿ ನಗರದಲ್ಲಿ ಅಂತಿಮ ಯಾತ್ರೆ: ಹುಟ್ಟೂರು ಕೇದೆಯಲ್ಲಿ ಅಂತ್ಯಸಂಸ್ಕಾರ

Suddi Udaya
ಬೆಳ್ತಂಗಡಿ: ತಾಲೂಕಿನಲ್ಲಿ ಐದು ಬಾರಿ ಶಾಸಕರಾಗಿ ತಾಲೂಕಿನ ಅಭಿವೃದ್ಧಿಗೆ ತನ್ನದೇ ಆದ ವಿಶೇಷ ಕೊಡುಗೆಯನ್ನು ನೀಡಿದ್ದ, ನೇರ ನಡೆನುಡಿಯ, ದಿಟ್ಟ ಹೋರಾಟಗಾರ ಮಾಜಿ ಶಾಸಕ ಕೆ. ವಸಂತ ಬಂಗೇರ ಪಾಥಿ೯ವ ಶರೀರದ ಅಂತಿಮ ನಮನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್ ಎಸ್ ಎಲ್ ಸಿ ಫಲಿತಾಂಶ: ಉರುವಾಲು ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya
ಉರುವಾಲು: ಇಲ್ಲಿನ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆ ಸತತವಾಗಿ 6 ನೇ ಬಾರಿಗೆ ಎಸ್ ಎಸ್ ಎಲ್ ಸಿ ಯಲ್ಲಿ ಶೇ 100 ಫಲಿತಾಂಶ ಪಡೆದಿರುತ್ತದೆ. 2023-24 ನೇ ಸಾಲಿನ ಎಸ್ ಎಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಎಸ್.ಎಲ್.ಸಿ ಫಲಿತಾಂಶ: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya
ಉಜಿರೆ: ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟವಾಗಿದ್ದು ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪರೀಕ್ಷೆಗೆ ಹಾಜರಾದ 70 ವಿದ್ಯಾರ್ಥಿಗಳಲ್ಲಿ 70 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶಾಲೆಗೆ ಶೇ.100 ಫಲಿತಾಂಶ ಲಭಿಸಿದೆ. ಇವರಲ್ಲಿ 27 ವಿದ್ಯಾರ್ಥಿಗಳು ಉನ್ನತ ಶ್ರೇಣಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಎಸ್.ಎಲ್.ಸಿ ಫಲಿತಾಂಶ: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya
ಮಡಂತ್ಯಾರು : ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟವಾಗಿದ್ದು ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪರೀಕ್ಷೆಗೆ ಹಾಜರಾದ 55 ವಿದ್ಯಾರ್ಥಿಗಳಲ್ಲಿ 55 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶಾಲೆಗೆ ಶೇ.100 ಫಲಿತಾಂಶ ಲಭಿಸಿದೆ. ಇವರಲ್ಲಿ 33 ವಿದ್ಯಾರ್ಥಿಗಳು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಪಟ್ರಮೆ ಪಟ್ಟೂರು ಶ್ರೀರಾಮ ಪ್ರೌಢಶಾಲೆಗೆ ಶೇ. 100 ಫಲಿತಾಂಶ

Suddi Udaya
ಕೊಕ್ಕಡ: ಕಳೆದ ಮಾರ್ಚ್/ಎಪ್ರಿಲ್‌ನಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಪಟ್ರಮೆ ಪಟ್ಟೂರು ಶ್ರೀರಾಮ ಪ್ರೌಢಶಾಲೆಗೆ ಶೇ. 100 ಫಲಿತಾಂಶ ಲಭಿಸಿದೆ. ಪರೀಕ್ಷೆಗೆ ಹಾಜರಾದ 9 ವಿದ್ಯಾರ್ಥಿಗಳಲ್ಲಿ 9 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದು, ಕು. ಧನ್ಯ...
Uncategorized

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಪೆರ್ಲ ಬೈಪಾಡಿ ಸರ್ಕಾರಿ ಪ್ರೌಢ ಶಾಲೆಗೆ ಶೇ. 100

Suddi Udaya
ಪೆರ್ಲ: 2024ನೇ ಸಾಲಿನ ಹತ್ತನೇ ತರಗತಿ ಪಬ್ಲಿಕ್ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಸರ್ಕಾರಿ ಪ್ರೌಢ ಶಾಲೆ ಪೆರ್ಲ ಬೈಪಾಡಿ ಸತತ 5ನೇ ಸಲವೂ ಶೇ. 100% ಫಲಿತಾಂಶ ಪಡೆದಿದೆ. ಕಳೆದ 5 ವರ್ಷಗಳಿಂದ ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್.ಎಸ್.ಎಲ್.ಸಿ ಫಲಿತಾಂಶ: ಲಾಯಿಲ ಸೈಂಟ್ ಮೆರೀಸ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya
ಲಾಯಿಲ: ಎಸ್.ಎಸ್.ಎಲ್.ಸಿ ಫಲಿತಾಂಶದಲ್ಲಿ ಲಾಯಿಲ ಸೈಂಟ್ ಮೆರೀಸ್ ಆಂಗ್ಲ ಮಾಧ್ಯಮ ಶಾಲೆಗೆ 73 ವಿದ್ಯಾರ್ಥಿಗಳಲ್ಲಿ 73 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶಾಲೆಗೆ ಶೇ.100 ಫಲಿತಾಂಶ ಲಭಿಸಿದೆ. ಇವರಲ್ಲಿ ತನಿಷ್ ಆರ್.ಬಿ 619, ಆಶ್ಲೇಷ್ ಜೆ.ಎಸ್ 615,...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜು

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆಗೆ ಶೇ. 91.83% ಫಲಿತಾಂಶ

Suddi Udaya
ಅರಸಿನಮಕ್ಕಿ: ಕಳೆದ ಮಾರ್ಚ್/ಎಪ್ರಿಲ್‌ನಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆಯು ಶೇ. 91.83% ಫಲಿತಾಂಶ ಲಭಿಸಿದೆ. ಪರೀಕ್ಷೆಗೆ ಹಾಜರಾದ 49ವಿದ್ಯಾರ್ಥಿಗಳಲ್ಲಿ 45ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದು, 8 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 17...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ: ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇ. 100 ಫಲಿತಾಂಶ

Suddi Udaya
ಬೆಳ್ತAಗಡಿ: ಕಳೆದ ಮಾರ್ಚ್/ಎಪ್ರಿಲ್‌ನಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಶೇ.100 ಫಲಿತಾಂಶ ಪಡೆದುಕೊಂಡಿದೆ. ಪರೀಕ್ಷೆಗೆ ಹಾಜರಾದ 77 ವಿದ್ಯಾರ್ಥಿಗಳಲ್ಲಿ 77 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದು, 23 ವಿದ್ಯಾರ್ಥಿಗಳು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಿಕ್ಷಣ ಸಂಸ್ಥೆ

ಸುಲ್ಕೇರಿ ಶ್ರೀ ರಾಮ ಶಾಲೆಗೆ ಶೇ. 100 ಫಲಿತಾಂಶ: ವಿದ್ಯಾರ್ಥಿ ತ್ರಿಷಾ ರಾಜ್ಯಕ್ಕೆ 10 ನೇ ರ್‍ಯಾಂಕ್

Suddi Udaya
ಸುಲ್ಕೇರಿ : 2023-24 ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟವಾಗಿದ್ದು ಸುಲ್ಕೇರಿ ಶ್ರೀ ರಾಮ ಶಾಲೆಯಲ್ಲಿ 36 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 36 ವಿದ್ಯಾರ್ಥಿಗಳು ತೇರ್ಗಡೆಗೊಂಡು ಒಟ್ಟು ಶಾಲೆಗೆ ಶೇ.100 ಫಲಿತಾಂಶ ಲಭಿಸಿದೆ. ಇವರಲ್ಲಿ...
error: Content is protected !!