26 C
ಪುತ್ತೂರು, ಬೆಳ್ತಂಗಡಿ
October 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾಜಿ ಶಾಸಕ ಕೆ ವಸಂತ ಬಂಗೇರ ನಿಧನಕ್ಕೆ ಬೆಳ್ತಂಗಡಿ ಬಿಷಪ್ ಲಾರೆನ್ಸ್ ಮುಕ್ಕುಯಿ ರವರಿಂದ ಸಂತಾಪ

Suddi Udaya
ಬೆಳ್ತಂಗಡಿ: ಮಾಜಿ ಶಾಸಕ ಕೆ ವಸಂತ ಬಂಗೇರ ನಿಧನಕ್ಕೆ ಬೆಳ್ತಂಗಡಿ ಬಿಷಪ್ ಪರಮ ಪೂಜ್ಯ ಲಾರೆನ್ಸ್ ಮುಕ್ಕುಯಿ ಅವರು ಸಂತಾಪ ಸೂಚಿಸಿದ್ದಾರೆ.ಕರ್ನಾಟಕ ರಾಜ್ಯ ಕಂಡ ಅಪರೂಪದ ರಾಜಕಾರಣಿ, ಅಪ್ಪಟ ಮಾನವತಾವಾದಿ ಸಜ್ಜನರಾಗಿದ್ದರು, ಬೆಳ್ತಂಗಡಿ ಧರ್ಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾಜಿ ಶಾಸಕ ವಸಂತ ಬಂಗೇರ ಅಗಲುವಿಕೆಗೆ ಕಾಜೂರು ಸಮಿತಿಯಿಂದ ಸಂತಾಪ

Suddi Udaya
ಬೆಳ್ತಂಗಡಿ: ವಸಂತ ಬಂಗೇರ ಅವರು ತನ್ನ ವಿಶಿಷ್ಟ ವ್ಯಕ್ತಿತ್ವದ ಮೂಲಕ ಜನಮಾನಸದಲ್ಲಿ ಅಚ್ಚಳಿಯದೆ ಉಳಿಯುವ ನಾಯಕರಾಗಿದ್ದು ನಿಜವಾದ ಅರ್ಥದಲ್ಲಿ ಬಡವರ ಬಂಧುವಾಗಿದ್ದರು‌. ಐದು ಬಾರಿ ಶಾಸಕರಾಗಿದ್ದ ಅವರು ತನ್ನ ಅವಧಿಯುದ್ದಕ್ಕೂ ಕಾಜೂರು ದರ್ಗಾ ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾಜಿ ಶಾಸಕ ವಸಂತ ಬಂಗೇರರ ನಿಧನಕ್ಕೆ ಬೆಳ್ತಂಗಡಿ ಮಾಜಿ ಸೈನಿಕರ ಸಂಘದಿಂದ ಸಂತಾಪ

Suddi Udaya
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ರಾಜಕಾರಣದಲ್ಲಿ ವಿಶಿಷ್ಟ ಛಾಪನ್ನು ಮೂಡಿಸಿದ್ದ ರಾಜಕಾರಣಿ, ನೇರ ನಡೆನುಡಿಯ ರಾಜ್ಯ ಕಂಡ ಧೀಮಂತ ನಾಯಕ, ಎಲ್ಲಾ ಶೋಷಿತ ವರ್ಗದ ಆಶಾಕಿರಣ, ಶಿಕ್ಷಣ ಪ್ರೇಮಿ, ಧಾರ್ಮಿಕ ಮುಂದಾಳು ,ಐದು ಬಾರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಹಳೆಕೋಟೆ ಮನೆಯಲ್ಲಿ ನಡೆದ ಬಂಗೇರರ ಅಂತಿಮ ವಿಧಿ-ವಿಧಾನ: ತಾಲೂಕು ಕ್ರೀಡಾಂಗಣದಲ್ಲಿ ಸಾರ್ವಜನಿಕ ದರ್ಶಕ್ಕೆ ಅವಕಾಶ: ವರ್ತಕರಿಂದ ಅಂಗಡಿ-ಮುಂಗಟ್ಟು ಬಂದ್ ಮಾಡಿ ಗೌರವ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಲ್ಲಿ ಐದು ಬಾರಿ ಶಾಸಕರಾಗಿ ತಾಲೂಕಿನ ಅಭಿವೃದ್ಧಿಗೆ ತನ್ನದೇ ಆದ ವಿಶೇಷ ಕೊಡುಗೆಯನ್ನು ನೀಡಿದ್ದ, ನೇರ ನಡೆನುಡಿಯ, ದಿಟ್ಟ ಹೋರಾಟಗಾರ ಮಾಜಿ ಶಾಸಕ ಕೆ. ವಸಂತ ಬಂಗೇರ ಅವರು ನಿನ್ನೆ ಬೆಂಗಳೂರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸವಣಾಲು : ರಿಕ್ಷಾಗೆ ಬೈಕ್ ಡಿಕ್ಕಿ: ಬೈಕ್‌ ಸವಾರ ಗಂಭೀರ ಗಾಯ

Suddi Udaya
ಬೆಳ್ತಂಗಡಿ: ರಿಕ್ಷಾಗೆ ಬೈಕ್ ಡಿಕ್ಕಿ ಹೊಡೆದು ಬೈಕ್‌ ಸವಾರ ಗಂಭೀರ ಸವಣಾಲು ರಸ್ತೆಯ ಕಲ್ಕಣಿ ಎಂಬಲ್ಲಿ ಮೇ.08ರಂದು ಸಂಜೆ ಸಂಭವಿಸಿದೆ. ಬೆಳ್ತಂಗಡಿ ಕಡೆಯಿಂದ ಸವಣಾಲಿಗೆ ಸಂಚಾರಿಸುತಿದ್ದ ಬೈಕ್ ರಿಕ್ಷಾಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ...
ಗ್ರಾಮಾಂತರ ಸುದ್ದಿ

ಮಾಜಿ ಶಾಸಕ ಬಂಗೇರರ ನಿಧನಕ್ಕೆ ಬೆಳ್ತಂಗಡಿ ಮೊಬೈಲ್ ರಿಟೇಲರ್ ಅಸೋಸಿಯೇಷನ್ ನಿಂದ ನಾಳೆ ಅಂಗಡಿ ಮುಂಗಟ್ಟು ಬಂದ್ ಮಾಡಿ ಶ್ರದ್ಧಾಂಜಲಿ ಅರ್ಪಣೆ

Suddi Udaya
ಬೆಳ್ತಂಗಡಿ ತಾಲೂಕಿನ ಅಭಿವೃದ್ಧಿಯ ಹರಿಕಾರ ಬೆಳ್ತಂಗಡಿಯ ಬಂಗಾರ ಕೆ. ವಸಂತ ಬಂಗೇರರವರು ಅಸ್ತಂಗತರಾಗಿದ್ದುಅವರಿಗೆ ಶ್ರದ್ದಾಂಜಲಿ ನೀಡುವ ಸಲುವಾಗಿ ಬೆಳ್ತಂಗಡಿ ತಾಲೂಕು ಮೊಬೈಲ್ ರಿಟೇಲರ್ ಅಸೋಸಿಯೇಷನ್ ನಾಳೆ ಗುರುವಾರ (ಮೇ 9ರಂದು) ಅಂಗಡಿ ಮುಗ್ಗಟ್ಟುಗಳನ್ನು ಸ್ವ...
ಗ್ರಾಮಾಂತರ ಸುದ್ದಿಚಿತ್ರ ವರದಿ

ರಾಜಕಾರಣದ ಗಂಡೆದೆಯ ನಾಯಕ ಮಾಜಿ‌ ಶಾಸಕ ಕೆ.ವಸಂತ ಬಂಗೇರರ ನಿಧನಕ್ಕೆ ಭಾರತೀಯ ಮಜ್ದೂರು ಸಂಘ ಜಿಲ್ಲಾಧ್ಯಕ್ಷ,ನ್ಯಾಯವಾದಿ ಅನಿಲ್ ಕುಮಾರ್ ರವರಿಂದ ಸಂತಾಪ

Suddi Udaya
ಬೆಳ್ತಂಗಡಿ: ರಾಜ್ಯ ರಾಜಕೀಯದ ಹಿರಿಯ ಮುತ್ಸದ್ದಿ, ದಕ್ಷಿಣ ಕನ್ನಡದ ಅಜಾತಶತ್ರು, ಬೆಳ್ತಂಗಡಿ ತಾಲೂಕಿನ ಅಭಿವೃದ್ಧಿಗೆ ಅಡಿಪಾಯ ಹಾಕಿದ, ಹಲವು ಮಹತ್ತರ ಯೋಜನೆಗಳನ್ನು ತಂದ, ರಾಜಕಾರಣದಲ್ಲಿ ಮಾದರಿ ವ್ಯಕ್ತಿಯಾಗಿ ಬೆಳೆದು, ಮುಂದಿನ ಯುವ ರಾಜಕಾರಣಿಗಳಿಗೆ ಸ್ಫೂರ್ತಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಅಪರೂಪದ ರಾಜಕಾರಣಿ ಮಾಜಿ ಶಾಸಕ ಕೆ. ವಸಂತ ಬಂಗೇರರ ನಿಧನಕ್ಕೆ ಸಂತಾಪ ಸೂಚಿಸಿದ ವಿಪಕ್ಷ ನಾಯಕ, ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ

Suddi Udaya
ಬೆಳ್ತಂಗಡಿ:ಹಿರಿಯ ಹಾಗೂ ಅಪರೂಪದ ರಾಜಕಾರಣಿ ಮಾಜಿ ಶಾಸಕ ಕೆ ವಸಂತ ಬಂಗೇರರ ನಿಧನಕ್ಕೆ ವಿಪಕ್ಷ ನಾಯಕ, ಬಿಜೆಪಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಸಂತಾಪ ವ್ಯಕ್ತಪಡಿಸಿದ್ದಾರೆ. ಸುಮಾರು ಐದು ಅವದಿಗೆ ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿ

ರಾತ್ರಿ 11 ಗಂಟೆಗೆ ಬೆಂಗಳೂರಿನಿಂದ ಹುಟ್ಟೂರಿನತ್ತ ವಸಂತ ಬಂಗೇರ ಮೃತದೇಹ; ನಾಳೆ ಬೆಳಗ್ಗೆ 4 ಗಂಟೆಗೆ ಬೆಳ್ತಂಗಡಿ ನಿವಾಸಕ್ಕೆ ಪಾರ್ಥೀವ ಶರೀರ ಆಗಮನ

Suddi Udaya
ಬೆಳ್ತಂಗಡಿ: ಇಂದು ನಿಧನರಾದ ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ಅವರ ಮೃತದೇಹ ಇಂದು ರಾತ್ರಿ 11 ಗಂಟೆಗೆ ಬೆಂಗಳೂರಿನಿಂದ ಹುಟ್ಟೂರಿನತ್ತ ಬರಲಿದೆ.ನಾಳೆ ಬೆಳಗ್ಗೆ 4 ಗಂಟೆಗೆ ಅವರ ಬೆಳ್ತಂಗಡಿ ನಿವಾಸಕ್ಕೆ ಮೃತದೇಹ ಆಗಮಿಸಲಿದೆ.ನಾಳೆ...
ಗ್ರಾಮಾಂತರ ಸುದ್ದಿಚಿತ್ರ ವರದಿ

ವಸಂತ ಬಂಗೇರ ನಿಧನಕ್ಕೆ ಕೆ ಎಸ್ ಎಂ ಸಿ ಎ ಬೆಳ್ತಂಗಡಿ ಧರ್ಮ ಪ್ರಾಂತ್ಯ ಸಂತಾಪ

Suddi Udaya
ಬೆಳ್ತಂಗಡಿ. ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಶಾಸಕರಾಗಿ ಸುದೀರ್ಘವಾದ ಸೇವೆಯನ್ನು ಬೆಳ್ತಂಗಡಿ ತಾಲೂಕಿಗೆ ನೀಡಿ, ತಾಲೂಕಿನ ಅಭಿವೃದ್ಧಿಗೆ ನಿರಂತರವಾದ ಹೋರಾಟದ ಮುಖಾಂತರ ಹೋರಾಟವೇ ಬದುಕನ್ನಾಗಿಸಿದ ಅಪ್ರತಿಮ ರಾಜಕಾರಣಿ, ರಾಜಕೀಯ ಬದ್ಧತೆ ಮತ್ತು ಪ್ರಭುದ್ದತೆಗೆ ಇನ್ನೊಂದು...
error: Content is protected !!