September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉದ್ಯಮಿ ಸತ್ಯನಾರಾಯಣ ಹೊಳ್ಳ ರವರಿಂದ ಮುಂಡಾಜೆ ಸ .ಉ . ಪ್ರಾ . ಶಾಲಾ ಮಕ್ಕಳಿಗೆ ಕೊಡೆ ವಿತರಣೆ

Suddi Udaya
ಮುಂಡಾಜೆ: ನೇಷನ್ ಬಿಲ್ಡರ್ಸ್ ಎಂಬ ಹೆಸರಿನಲ್ಲಿ ಸಂಚಲನವನ್ನು ಮೂಡಿಸಿದ ಸತ್ಯನಾರಾಯಣ ಹೊಳ್ಳ ಮುಂಡಾಜೆ ಇವರು ನೇಷನ್ ಬಿಲ್ಡರ್ಸ್ ಎಂಬ ಹೆಸರಿನ ಕೊಡೆಗಳನ್ನು ಮುಂಡಾಜೆ ಸ .ಉ . ಪ್ರಾ . ಶಾಲೆಯ ಮಕ್ಕಳಿಗೆ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹದಗೆಟ್ಟಿರುವ ಸುಲ್ಕೇರಿಯ ದೇರಂಡೋಡಿ ಮತ್ತು ದೇವರಗುಡ್ಡೆ ರಸ್ತೆ: ದುರಸ್ತಿಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya
ಸುಲ್ಕೇರಿ: 1982 ರಿಂದ ಇಂದಿನವರೆಗೂ ನಾವರದ ದೇರಂಡೋಡಿ, ರಾಜಪಾದೆ ಮತ್ತು ದೇವರಗುಡ್ಡೆಯ ರಸ್ತೆಯು ಯಾವುದೇ ಅಭಿವೃದ್ಧಿ ಕಾಣದೆ ಅದೇ ದುಸ್ಥಿತಿಯಲ್ಲಿದೆ. ಮಳೆ ಬಂದರೆ ರಸ್ತೆ ಸಂಪೂರ್ಣ ಕೆಸರುಮಯವಾಗಿ ವಾಹನ ಸಂಚಾರಕ್ಕೂ, ಶಾಲಾ ಮಕ್ಕಳಿಗೂ, ಹಿರಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುದ್ರಡ್ಕ ಸರಕಾರಿ ಶಾಲೆಯಲ್ಲಿ ಎಲ್‌ಕೆಜಿ – ಯುಕೆಜಿ ತರಗತಿಗಳ ಆರಂಭ

Suddi Udaya
ಬೆಳ್ತಂಗಡಿ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುದ್ರಡ್ಕದಲ್ಲಿ ಎಲ್.ಕೆ.ಜಿ ಮತ್ತು ಯು.ಕೆ.ಜಿ ತರಗತಿಗಳ ಉದ್ಘಾಟನಾ ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು. ಸಮಾರಂಭದ ಅಧ್ಯಕ್ಷತೆಯನ್ನು ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ನಿಸಾರುದ್ದೀನ್ ವಹಿಸಿದ್ದರು. ಗಿಡಕ್ಕೆ ನೀರೆರೆಯುವ ಮೂಲಕ ಗ್ರಾ.ಪಂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ: ಪಡ್ಲಾಡಿ ಕಿಂಡಿ ಅಣೆಕಟ್ಟಿನಲ್ಲಿ ಸಿಲುಕಿಕೊಂಡ ಮರ, ಕಸ-ಕಡ್ಡಿ ತೆರವು: ಸ್ಪಂದಿಸಿದ ಲಾಯಿಲ ಗ್ರಾ. ಪಂ. ಕಾರ್ಯಕ್ಕೆ ಮೆಚ್ಚುಗೆ

Suddi Udaya
ಬೆಳ್ತಂಗಡಿ: ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ನದಿ ಸೇರಿದಂತೆ ಹಳ್ಳ , ತೋಡುಗಳಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಲಾಯಿಲ ಗ್ರಾಮದ ಪಡ್ಲಾಡಿ ಸಮೀಪ ಹರಿಯುತ್ತಿರುವ ಸೋಮವತಿ ಉಪನದಿಯಲ್ಲಿ ಇರುವ ಕಿಂಡಿ ಅಣೆಕಟ್ಟಿನಲ್ಲಿ ಮರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರೋಟರಿ ಕ್ಲಬ್ ಯಲಹಂಕ ವತಿಯಿಂದ ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಣೆ

Suddi Udaya
ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯಲ್ಲಿ ಜೂ.29 ರಂದು ರೋಟರಿ ಕ್ಲಬ್, ಯಲಹಂಕ, ಬೆಂಗಳೂರು ಇವರ ವತಿಯಿಂದ ಹತ್ತು ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಣಾ ಕಾರ್ಯಕ್ರಮ ಜರಗಿತು. ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್, ಯಲಹಂಕ, ಬೆಂಗಳೂರು ಇದರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಕ್ರಮವಾಗಿ ಸರಕಾರಿ ಜಾಗದಲ್ಲಿ ಮರ ಕಡಿಯುವಾಗ ಅರಣ್ಯ ಇಲಾಖೆಯಿಂದ ದಾಳಿ

Suddi Udaya
ಬೆಳ್ತಂಗಡಿ : ಸರಕಾರಿ ಜಾಗದಲ್ಲಿ ಅಕ್ರಮವಾಗಿ ಮರವನ್ನು ಕಡಿಯುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ವಲಯ ಅರಣ್ಯ ಇಲಾಖೆ ದಾಳಿ ಮಾಡಿ ಪ್ರಕರಣ ದಾಖಲಿಸಿಕೊಂಡಿದೆ. ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ನೆರಿಯಕಾಡು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳದಲ್ಲಿ ಮಂಜುನಾಥ ಸ್ವಾಮಿ ದರ್ಶನ ಪಡೆದ ಎಂ. ವೀರಪ್ಪ ಮೊಯ್ಲಿ

Suddi Udaya
ಧರ್ಮಸ್ಥಳ: ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯ್ಲಿ ಹಾಗೂ ಮಾಜಿ ಸಚಿವ ಅಭಯಚಂದ್ರ ಜೈನ್ ಅವರು ಜು.2ರಂದು ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ...
ಅಭಿನಂದನೆಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya
ಉಜಿರೆ: ಬೆಳ್ತಂಗಡಿ ರೋಟರಿ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ಜು.2ರಂದು ಶ್ರೀ ಕೃಷ್ಣಾನುಗ್ರಹ ಸಭಾ ಭವನದಲ್ಲಿ ಜರುಗಿತು. ವೇದಿಕೆಯಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್ ನ ನೂತನ ಅಧ್ಯಕ್ಷರಾದ ಶ್ರೀಧರ್ ಕೆ.ವಿ., ಕಾರ್ಯದರ್ಶಿ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜು

ಮಳೆ ಹಿನ್ನೆಲೆ: ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Suddi Udaya
ಬೆಳ್ತಂಗಡಿ: ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಶುಕ್ರವಾರ (ಜು.3) ದ.ಕ ಜಿಲ್ಲೆಯ ಶಾಲಾ – ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ದರ್ಶನ್ ಆದೇಶಿಸಿದ್ದಾರೆ. ದ.ಕ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ...
Uncategorized

ಲಾಯಿಲ ಪಡ್ಲಾಡಿ ಕಿಂಡಿ ಅಣೆಕಟ್ಟಿನಲ್ಲಿ ಸಿಲುಕಿಕೊಂಡ ಮರ ಕಸ ಕಡ್ಡಿ ತೆರವು: ಸ್ಪಂದಿಸಿದ ಲಾಯಿಲ ಗ್ರಾಮ ಪಂಚಾಯತ್ ಕಾರ್ಯಕ್ಕೆ ಮೆಚ್ಚುಗೆ:

Suddi Udaya
ಬೆಳ್ತಂಗಡಿ: ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ನದಿ ಸೇರಿದಂತೆ ಹಳ್ಳ , ತೋಡುಗಳಲ್ಲಿ ನೀರಿನ ಹರಿವು ಹೆಚ್ಚಾಗಿದೆ.ಲಾಯಿಲ ಗ್ರಾಮದ ಪಡ್ಲಾಡಿ ಸಮೀಪ ಹರಿಯುತ್ತಿರುವ ಸೋಮವತಿ ಉಪನದಿಯಲ್ಲಿ ಇರುವ ಕಿಂಡಿ ಅಣೆಕಟ್ಟಿನಲ್ಲಿ ಮರ ಕಸ...
error: Content is protected !!