ಬೆಳ್ತಂಗಡಿ; ಲೋಕಸಭಾ ಚುನಾವಣೆಯಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ 241 ಬೂತುಗಳಲ್ಲಿ ಬಿರುಸಿನ ಮತದಾನ ನಡೆಯಿತ್ತಿದ್ದು ಇಂದು ಬೆಳಿಗ್ಗೆ 7ರಿಂದ 4 ರವರೆಗೆ ಶೇ. 62.6 ಮತದಾನ ನಡೆಯಿತು. ತಾಲೂಕಿನಾದ್ಯಂತ ಬೆಳಿಗ್ಗೆಯಿಂದ ಮತದಾರರಿಂದ ಉತ್ತಮ ಸ್ಪಂದನೆ ಸಿಗುತ್ತಿದ್ದು...
ಬೆಳ್ತಂಗಡಿ; ಚುನಾವಣಾ ಆಯೋಗ ಸರಕಾರ ವಿಕಲಚೇತನರಿಗೆ ಮನೆಯಲ್ಲಿಯೇ ಮತದಾನ ಮಾಡುವ ಅವಕಾಶ ನೀಡಿದೆ ಆದರೆ ಅಧಿಕಾರಿಗಳ ಬೇಜವಾಬ್ದಾರಿಯಿಂದಾಗಿ ಬೆಳ್ತಂಗಡಿ ನಗರದಲ್ಲಿ ವಿಕಲಚೇತನ ವ್ಯಕ್ತಿಯನ್ನು ಮನೆಯವರು ಎತ್ತಿಕೊಂಡು ಮತಗಟ್ಟೆಗೆ ಹೋಗಿ ಮತ ಚಲಾಯಿಸಬೇಕಾಗಿ ಬಂತು. ಬೆಳ್ತಂಗಡಿ...
ಬೆಳ್ತಂಗಡಿ: 2024ರ ಲೋಕಸಭಾ ಚುನಾವಣೆಯಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದ. ಕ ಜಿಲ್ಲಾ ಕಾರ್ಯದರ್ಶಿ ಅಕ್ಬರ್ ಬೆಳ್ತಂಗಡಿ ಯವರು ಬೂತ್ ಸಂಖ್ಯೆ 106 ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ತಂಗಡಿಯಲ್ಲಿ ಮತದಾನ...
ಲಾಯಿಲ: ಲೋಕಸಭಾ ಚುನಾವಣೆಯಲ್ಲಿ ಲಾಯಿಲ ಬೂತ್ ಸಂಖ್ಯೆ 65 ರ ಮತಗಟ್ಟೆಗೆ ವಿಧಾನ ಪರಿಷತ್ ಶಾಸಕ ಕಾಂಗ್ರೆಸ್ ದ.ಕ ಜಿಲ್ಲಾಧ್ಯಕ್ಷ ಕೆ. ಹರೀಶ್ ಕುಮಾರ್ ಭೇಟಿ ನೀಡಿ ಕಾರ್ಯಕರ್ತರಿಗೆ ಹುರುಪು ತುಂಬಿದರು....
ಬೆಳ್ತಂಗಡಿ : 90 ಹರೆಯದ ವೆಂಕಮ್ಮ ಸುವರ್ಣ ನಿಲಯ ಬಳಂಜ ಇವರು ಮೊಮ್ಮಗ ಪತ್ರಕರ್ತ ಮನೋಹರ್ ಬಳಂಜ ಮತ್ತು ಮೊಮ್ಮಗಳಾದ ಬೆಳ್ತಂಗಡಿ ಸಮುದಾಯ ಆಸ್ಪತ್ರೆಯ ಶುಶ್ರೂಷಕಿ ರತ್ನಾವತಿ ಯವರೊಂದಿಗೆ ಮತಚಲಾಯಿಸಿ ಯುವ ಮತದಾದರಿಗೆ ಮಾದರಿಯಾದರು....
ಬೆಳ್ತಂಗಡಿ: ಲೋಕಸಭಾ ಚುನಾವಣೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರು ಬೂತ್ ಸಂಖ್ಯೆ 106 ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ತಂಗಡಿಯಲ್ಲಿ ಮತದಾನ ಮಾಡಿದರು....
ಜೆಸಿಐ ಬೆಳ್ತಂಗಡಿ ಮಂಜುಶ್ರೀ ಮತ್ತು ಭಾರತ ಚುನಾವಣಾ ಆಯೋಗ ದಕ್ಷಿಣ ಕನ್ನಡ ಜಿಲ್ಲೆಯ ಸ್ವೀಪ್ ಸಮಿತಿಯು ಜಂಟಿಯಾಗಿ ಮತದಾನ ಜಾಗೃತಿ ಕಾರ್ಯಕ್ರಮವನ್ನು ಎ. 23 ರಂದು ಬೆಳ್ತಂಗಡಿ ಜೆಸಿಐ ಭವನದಲ್ಲಿ ಹಮ್ಮಿಕೊಂಡಿತು. ಮಾಯಾ ಹಿರಿಯ...
ಬೆಳ್ತಂಗಡಿ: ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕರಾದ ಚೇತನ್ ಮುಂಡಾಡಿ ಇವರ ಮುಂದಿನ ಬಹುಭಾಷಾ ಚಿತ್ರಕ್ಕೆ ಆಡಿಷನ್ ಕಾರ್ಯಕ್ರಮ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಭವನದಲ್ಲಿ ನಡೆಯುತ್ತಿದೆ. ಈ ಸಂದರ್ಭದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಅಧ್ಯಕ್ಷ ರಂಜಿತ್...