ಬೆಳ್ತಂಗಡಿ : ಎ.25 ಮಡಂತ್ಯಾರು ಗ್ರಾಮ ಪಂಚಾಯತ್ ನಲ್ಲಿ “ಸಖೀ ಮತಗಟ್ಟೆ” ಸಾರ್ವತ್ರಿಕ ಲೋಕ ಸಭಾ ಚುನಾವಣೆ-2024 ರ ಚುನಾವಣಾ ಆಯೋಗದ ನಿರ್ದೇಶನದಂತೆ ಮುಖ್ಯವಾಗಿ ಮಹಿಳಾ ಮತದಾರರ ಭಾಗವಹಿಸಿಕೆಯನ್ನು ಹೆಚ್ಚಳ ಮಾಡುವ ನಿಟ್ಟಿನಲ್ಲಿ ಮಡಂತ್ಯಾರು...
ಚಾರ್ಮಾಡಿ: ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ನಾಳೆ ಎ.೨೬ರಂದು ನಡೆಯಲಿರುವ ಮತದಾನಕ್ಕಾಗಿ ಚಾರ್ಮಾಡಿ ಮಾದರಿ ಮತಗಟ್ಟೆ ೨೪ ರಾಜೀವ ಗಾಂಧಿ ಸೇವಾ ಕೇಂದ್ರದ ಮತಗಟ್ಟೆಗೆ ಇಂದು ಆಗಮಿಸಿದ ಮತಗಟ್ಟೆ ಅಧಿಕಾರಿಗಳನ್ನು ಬಿ.ಎಲ್.ಒ ಮತ್ತು ಪಂಚಾಯತು ಸಿಬ್ಬಂದಿಗಳು...
ಬೆಳ್ತಂಗಡಿ: ಎ.26 ರಿಂದ ಎ.28. ರವರೆಗೆ ಇಚಿಲಂಪಾಡಿ ಭಗವಾನ್ ೧00೮ ಶ್ರೀ ಅನಂತನಾಥ ಸ್ವಾಮಿ ಜಿನಮಂದಿರದಲ್ಲಿ ನಡೆಯಲಿರುವ ಧಾಮ ಸಂಪ್ರೋಕ್ಷಣಾ ಪುನಃ ಪ್ರತಿಷ್ಠಾ ಮಹೋತ್ಸವಕ್ಕೆ ಶ್ರೀ ಕ್ಷೇತ್ರ ಚಂದ್ರಪರ ಶಿಶಿಲದ ಭಗವಾನ್ ೧೦0೮ ಶ್ರೀ...
ಉಜಿರೆ: ಉಜಿರೆ ಗ್ರಾಮದ ಮಾಚಾರು ಉಪ್ಪರಕೋಡಿ ಕೃಷ್ಣ ಬೊಳ್ಮಿಣ್ಣಾಯ (80ವ) ರವರು ಎ.25ರಂದು ನಿಧನರಾದರು. ಅವರು ಮಾಚಾರಿನ ಶ್ರೀ ಲಕ್ಷ್ಮೀ ಜನಾರ್ದನ ದೇವಾಲಯದ ಆಡಳಿತ ಮೊಕ್ತೇಸರರಾಗಿದ್ದು, ಸರಳ ಸಜ್ಜನ ವ್ಯಕ್ತಿತ್ವದವರಾಗಿದ್ದರು. ಮೃತರು ಪತ್ನಿ, ಮೂವರು...
ಉಜಿರೆ: ಎ.26 ರಂದು (ನಾಳೆ) ನಡೆಯಲಿರುವ ಲೋಕಸಭಾ ಉಪಚುನಾವಣೆಗೆ ಸಂಬಂಧಿಸಿದಂತೆ ಎಸ್.ಡಿ.ಎಂ ಮಸ್ಟರಿಂಗ್ ಕೇಂದ್ರದಿಂದ ಚುನಾವಣಾ ಸಿಬ್ಬಂದಿಗಳು ತಾಲೂಕಿನ 241 ಮತಗಟ್ಟೆಗಳಿಗೆ ಮತಯಂತ್ರದೊಂದಿಗೆ ತೆರಳಿದರು....
ಗುರುವಾಯನಕೆರೆ: ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಜೆ ಇ ಇ ಮೈನ್ಸ್ ಎರಡನೆಯ ಸುತ್ತಿನಲ್ಲೂ ಮಹತ್ತ್ವದ ಸಾಧನೆ ಮಾಡಿದ್ದಾರೆ. ಪ್ರಜ್ವಲ್ ಭೌತ ವಿಜ್ಞಾನದಲ್ಲಿ 100 ಅಂಕಗಳ ಜೊತೆಗೆ ಒಟ್ಟು 99.88 ಪರ್ಸಂಟೇಲ್ ಪಡೆದುಕೊಂಡಿದ್ದಾರೆ....
ಬೆಳ್ತಂಗಡಿ:ವಿಶ್ವಕ್ಕೆ ಬೆಳಕು ನೀಡಿದ ಭಾರತೀಯ ಸಂಪ್ರದಾಯಗಳ ಆಚರಣೆ, ಸನಾತನ ಭಾರತೀಯ ಧರ್ಮವನ್ನು ಆಚರಿಸುವ ನಾಯಕತ್ವವನ್ನು ಬಿಜೆಪಿ ಕೇಂದ್ರ ಸರಕಾರ ಕಳೆದ 10 ವರ್ಷಗಳಲ್ಲಿ ನೀಡಿದೆ. ಹಿಂದೂಗಳ ಶತಮಾನಗಳ ಕನಸಾದ ರಾಮ ಮಂದಿರ ನಿರ್ಮಾಣ,ದೇಶದ ಸಂಸ್ಕೃತಿಯ...
ಧರ್ಮಸ್ಥಳ: ಸಂತಾನ ಪ್ರದ ನಾಗಕ್ಷೇತ್ರ ಕಟ್ಟದಬೈಲು ಶ್ರೀ ನಾಗದೇವರ ಬಿಂಬ ಹಾಗೂ ನಾಗರಕ್ತೇಶ್ವರಿ ಪ್ರತಿಷ್ಠೆ ಹಾಗೂ ಡೆಕ್ಕರತ್ತಾಯ (ರಕ್ತೇಶ್ವರಿ ), ಪಂಜುರ್ಲಿ ದೈವಗಳ ಪುನರ್ ಪ್ರತಿಷ್ಠೆಯು ಎ.25 ಮತ್ತು ಎ.26 ರಂದು ನಡೆಯಲಿದ್ದು, ಇದರ...
ಉಜಿರೆ : ನಾವು ಯಾವಾಗಲು ತಂದೆ ತಾಯಿಯ ಆಸ್ತಿಗೆ ಆಸೆ ಪಡಬಾರದು. ನಮ್ಮ ಆಸ್ತಿಯನ್ನು ನಾವೇ ಮಾಡಿಕೊಳ್ಳಬೇಕು’ ಎಂದು ಸಂಧ್ಯಾ ಟ್ರೇಡರ್ಸ್ ನ ಉತ್ಪಾದನ ಹಾಗೂ ಪ್ಯಾಕೇಜಿಂಗ್ ಘಟಕದ ಮುಖ್ಯ ಕಾರ್ಯನಿರ್ವಾಹಕರು ಶ್ರೀಮತಿ ಅರ್ಚನಾ...
ಬೆಳ್ತಂಗಡಿ : ಎ.26 ರಂದು (ನಾಳೆ) ನಡೆಯಲಿರುವ ಲೋಕಸಭಾ ಉಪಚುನಾವಣೆಗೆ ಸಂಬಂಧಿಸಿದಂತೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ 241 ಮತಗಟ್ಟೆಗಳ ಮಸ್ಟರಿಂಗ್ ಎ.25 ರಂದು ಉಜಿರೆ ಶ್ರೀ ಎಸ್.ಡಿ.ಎಂ ಪದವಿ ಪೂರ್ವ ಕಾಲೇಜಿನಲ್ಲಿ ಬೆಳಿಗ್ಗೆ ನಡೆಯಿತು.ದ.ಕ...