23.7 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿಯಲ್ಲಿ ನಿರ್ಮಿಸಲಾದ ಚೆಕ್ ಪೋಸ್ಟ್ ಗೆ ಜಿಲ್ಲಾ ಚುನಾವಣಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಭೇಟಿ, ಪರಿಶೀಲನೆ

Suddi Udaya
ಬೆಳ್ತಂಗಡಿ: ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಇಂದು (ಏ.18) ಬೆಳ್ತಂಗಡಿ ಬಳಿಯ ನಾರಾವಿಯಲ್ಲಿ ನಿರ್ಮಿಸಲಾಗಿದ್ದ ಚೆಕ್ ಪೋಸ್ಟ್ ಗೆ ಭೇಟಿ ನೀಡಿ ತಪಾಸಣಾ ಕಾರ್ಯವನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾವೂರುನಲ್ಲಿ ಚುನಾವಣಾ ಬಹಿಷ್ಕಾರದ ಬ್ಯಾನರ್ ಅಳವಡಿಕೆ: ಸ್ಥಳಕ್ಕೆ ಅಧಿಕಾರಿಗಳ ಭೇಟಿ

Suddi Udaya
ಬೆಳ್ತಂಗಡಿ: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಮತದಾರರು ಅಭ್ಯರ್ಥಿಗಳಿಗೆ ಚುನಾವಣಾ ಬಹಿಷ್ಕಾರದ ಬಿಸಿ ಮುಟ್ಟಿಸಲು ಆರಂಭಿಸಿದ್ದಾರೆ. ಇಂತಹ ಒಂದು ಘಟನೆ ನಾವೂರು ಗ್ರಾಮದಲ್ಲಿ ನಡೆದಿದೆ.ಕೈಕಂಬದಿಂದ ಹತ್ಯಡ್ಕ , ಬಳ್ಳಿತೋಟ , ಬೋಜಾರ ಸೇರಿದಂತೆ ನಡ ಗ್ರಾಮದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಮಹಾಶಕ್ತಿ ಕೇಂದ್ರದ ವ್ಯಾಪ್ತಿಯ ಪ್ರಮುಖರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ ನೀಡಿ ಚುನಾವಣಾ ಪ್ರಚಾರ

Suddi Udaya
ಬೆಳ್ತಂಗಡಿ; ದೇಶದಲ್ಲಿ ಸಿಗುತ್ತಿರುವುದು ಒಂದೇ ಗ್ಯಾರೆಂಟಿ ಅದು ಮೋದಿಯ ಗ್ಯಾರೆಂಟಿ. ಜನರು ನಂಬಬಹುದಾದ ಏಕೈಕ ಗ್ಯಾರೆಂಟಿ ಅದು ಪ್ರಧಾನಿ ಮೋದಿಯವರ ಗ್ಯಾರೆಂಟಿ. ಅಂತಹ ಮೋದಿಯನ್ನು ಮೂರನೆಯ ಬಾರಿ ಪ್ರಧಾನಿ ಮಾಡಲು ನಾವೆಲ್ಲರೂ ಬಿಜೆಪಿಯ ಅಭ್ಯರ್ಥಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂದಾರು : ಬಟ್ಲಡ್ಕ ಜುಮಾ ಮಸೀದಿಯಲ್ಲಿ 2ನೇ ದಿನದ ಉರೂಸ್ ಸಮಾರಂಭ

Suddi Udaya
ಬಂದಾರು ಇಲ್ಲಿನ ಬಟ್ಲಡ್ಕ ಜುಮಾ ಮಸೀದಿಯಲ್ಲಿ ವರ್ಷಂಪ್ರತಿ ನಡೆಯುವ ಉರೂಸ್ ಸಮಾರಂಭ ಪ್ರಯುಕ್ತ 2ನೇ ದಿನವಾದ ಎ.17 ರಂದು ಬೆಳ್ತಂಗಡಿ ಸಂಯುಕ್ತ ಖಾಝಿ ಯವರ ನೇತೃತ್ವದಲ್ಲಿ ದುವಾಶೀರ್ವಚನ ನಡೆಸಿದರು. ಮುಖ್ಯ ಪ್ರಭಾಷಣ ಲಾಯಿಲ ಜುಮಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ರಾಡಿ ಶ್ರೀ ಕೊಡಮಣಿತ್ತಾಯ ದೈವಸ್ಥಾನ ಹಾಗೂ ಬ್ರಹ್ಮಬೈದರ್ಕಳ ಗರಡಿ ಇದರ ಪುನರ್ ಪ್ರತಿಷ್ಠೆ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.2ಲಕ್ಷ ದೇಣಿಗೆ ಹಸ್ತಾಂತರ

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಗುರುವಾಯನಕೆರೆ ಯೋಜನಾ ಕಚೇರಿ ವ್ಯಾಪ್ತಿಯ ನಾರಾವಿ ವಲಯ ದ ಕೊಕ್ರಾಡಿ ಸಾವ್ಯಾ ಕಾರ್ಯಕ್ಷೇತ್ರದ ಶ್ರೀ ಕೊಡಮಣಿತ್ತಾಯ ದೈವಸ್ಥಾನ ಹಾಗು ಬ್ರಹ್ಮ ಬೈದರ್ಕಳ ಗರಡಿ ಹೇರ್ದಂಡಿ ಬಾಕ್ಯರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಪೆರ್ಲ ನಿವಾಸಿ ಕೃಷ್ಣಪ್ಪ ಪೂಜಾರಿ ನಿಧನ

Suddi Udaya
ಉಜಿರೆ: ಇಲ್ಲಿಯ ಪೆರ್ಲ ನಿವಾಸಿ, ಲೋಕೋಪಯೋಗಿ ಇಲಾಖೆ ನಿವೃತ್ತ ನೌಕರ ಕೃಷ್ಣಪ್ಪ ಪೂಜಾರಿ(72)ರವರು ಎ.17ರಂದು ಹೃದಯಾಘಾತದಿಂದ ನಿಧನರಾದರು. ಮೃತರು ಪತ್ನಿ ಕುಸುಮಾವತಿ, ಪುತ್ರ ಕಿಶೋರ್, ಪುತ್ರಿಯರಾದ ವಿಶಾಲಾ, ರೇಖಾ , ಪೂರ್ಣಿಮಾ ಹಾಗೂ ಬಂಧು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರೆಖ್ಯ: ಕಾಂಗ್ರೆಸ್ ಮುಖಂಡ ಸುನಿಲ್ ಕೋಟಿಮಾರ್ ಬಿಜೆಪಿ ಪಕ್ಷಕ್ಕೆ ಸೇರ್ಪಡೆ

Suddi Udaya
ರೆಖ್ಯ ಗ್ರಾಮದ ಪ್ರಭಾವಿ ಕಾಂಗ್ರೆಸ್ ಮುಖಂಡ ಸುನಿಲ್ ಕೋಟಿಮಾರ್ ಇವರು ಕುಟುಂಬ ಸಮೇತ ಇಂದು ಶಾಸಕರ ಸಮ್ಮುಖದಲ್ಲಿ ಬಿಜೆಪಿ ಪಕ್ಷ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ಧರ್ಮಸ್ಥಳ ಮಹಾಶಕ್ತಿ ಕೇಂದ್ರ ಅಧ್ಯಕ್ಷ ಹರೀಶ್ ಕಳೆಂಜ, ಪ್ರಧಾನ...
ರಾಜಕೀಯ

ರೆಖ್ಯಾ ಕಾಂಗ್ರೆಸ್ ಮುಖಂಡ ಸುನಿಲ್ ಕೋಟಿಮಾರ್ ಕುಟುಂಬ ಸಮೇತ ಬಿಜೆಪಿ ಪಕ್ಷ ಸೇರ್ಪಡೆ

Suddi Udaya
ಬೆಳ್ತಂಗಡಿ: ರೆಖ್ಯಾ ಗ್ರಾಮದ ಪ್ರಭಾವಿ ಕಾಂಗ್ರೆಸ್ ಮುಖಂಡ ಸುನಿಲ್ ಕೋಟಿಮಾರ್ ಇವರು ಕುಟುಂಬ ಸಮೇತ ಇಂದು ಶಾಸಕರ ಸಮ್ಮುಖದಲ್ಲಿ ಬಿಜೆಪಿ ಪಕ್ಷ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ಧರ್ಮಸ್ಥಳ ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಹರೀಶ್ ಕಳೆಂಜ,...
Uncategorizedರಾಜಕೀಯ

ದಕ್ಷಿಣ ಕನ್ನಡ ಹಾಗೂ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆ ಉಸ್ತುವಾರಿಯಾಗಿ ಅಬ್ದುಲ್ ರಹಿಮಾನ್ ಪಡ್ಪು

Suddi Udaya
ಬೆಳ್ತಂಗಡಿ: ಬೆಳ್ತಂಗಡಿ: ದಕ್ಷಿಣ ಕನ್ನಡ ಹಾಗೂ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಚುನಾವಣೆ ಉಸ್ತುವಾರಿಯಾಗಿ ಜನಸೇವಕ, ಯುವ ನಾಯಕ, ಬಡವರ ಕಣ್ಮಣಿ, ಬಡವರ ಕಷ್ಟಕ್ಕೆ ಸ್ಪಂದಿಸುವಂತಹ ವ್ಯಕ್ತಿ ಕೆಪಿಸಿಸಿ ಕಾರ್ಮಿಕ ಘಟಕದ ಪ್ರಧಾನ ಕಾರ್ಯದರ್ಶಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್. ಡಿ. ಎಂ. ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ

Suddi Udaya
ಉಜಿರೆ : ಹಿರಿಯ ವಿದ್ಯಾರ್ಥಿಯಾಗಿ ಮತ್ತೆ ಕಲಿತ ಕಾಲೇಜಿನತ್ತ ಬರುವಾಗ ಅಭಿಮಾನ ಹೆಚ್ಚುತ್ತದೆ. ಒಂದು ಸಣ್ಣ ಬೀಜವಾಗಿ ಸಂಸ್ಥೆಗೆ ಹೊಕ್ಕ ನಾವು ಇಂದು ಸಮಾಜಕ್ಕೆ ನೆರಳು ನೀಡುವ ಮರವಾಗಿ ಹೊರ ಹೋಗಿದ್ದೇವೆ. ಇದಕ್ಕೆ ನಾವು...
error: Content is protected !!