27.9 C
ಪುತ್ತೂರು, ಬೆಳ್ತಂಗಡಿ
September 28, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರೆಖ್ಯ ,ಕಳೆಂಜ, ಕೊಕ್ಕಡ, ಶಿಶಿಲ ರಸ್ತೆಗಳಲ್ಲಿ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ವೇಗ ನಿಯಂತ್ರಕ ಉಬ್ಬುಗಳಿಗೆ ಬಣ್ಣ ಬಳಿಯುವ ಕಾರ್ಯ

Suddi Udaya
ಬೆಳ್ತಂಗಡಿ: ರೆಖ್ಯ, ಕೊಕ್ಕಡ, ಶಿಶಿಲ, ಕಳೆಂಜ ಈ ರಸ್ತೆಗಳಲ್ಲಿ ಅನೇಕ ಕಡೆ ವೇಗ ನಿಯಂತ್ರಕ ಉಬ್ಬುಗಳಿದ್ದು ಈ ಬಗ್ಗೆ ಯಾವುದೇ ಸೂಚನಾ ಫಲಕಗಳು ಇಲ್ಲದೆ ಇರುವುದರಿಂದ ಅನೇಕ ದ್ವಿಚಕ್ರ ವಾಹನಗಳಿಗೆ ತುಂಬಾ ಅಪಘಾತಗಳು ಆಗುತ್ತಿದ್ದವು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದ.ಕ ಲೋಕಸಭಾ ಚುನಾವಣೆ: ವೀಕ್ಷಕರಾಗಿ ಹರೀಶ್ ಕುಮಾರ್ ನೇಮಕ

Suddi Udaya
ಬೆಳ್ತಂಗಡಿ : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಕಾಂಗ್ರೆಸ್‌ ವಿಧಾನ ಪರಿಷತ್ ಸದಸ್ಯರಿಗೆ ವೀಕ್ಷಕರಾಗಿ ಜವಾಬ್ದಾರಿಯನ್ನು ನೀಡಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವೀಕ್ಷಕರಾಗಿ ಹರೀಶ್ ಕುಮಾ‌ರ್ ಅವರನ್ನು ನೇಮಕ ಮಾಡಿ ಕೆಪಿಸಿಸಿ ಅಧ್ಯಕ್ಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮರೋಡಿ ಶ್ರೀ ಉಮಾಮಹೇಶ್ವರ ದೇವರ ಸಂಭ್ರಮದ ಬ್ರಹ್ಮಕಲಶೋತ್ಸವ

Suddi Udaya
ಮರೋಡಿ: ಈ ನೆಲದ ಸಾತ್ವಿಕ ಶಕ್ತಿಯಿಂದ ಭಾರತ ಸಾಂಸ್ಕೃತಿಕವಾಗಿ ಜಗತ್ತಿಗೆ ಪರಿಚಯವಾದ ದೇಶ. ನಮ್ಮ‌ ಬದುಕು, ಧರ್ಮ ಈ ನೆಲದಲ್ಲಿ ಸಮಾವೇಶಗೊಂಡಿದೆ. ನಮ್ಮ‌ ಶ್ರದ್ದಾಕೇಂದ್ರಗಳು ಬದುಕಿಗೆ ಹಾಗೂ ಮನಸ್ಸಿಗೆ ಚೈತನ್ಯ ತುಂಬುವ ಶಕ್ತಿಕೇಂದ್ರಗಳು. ಭಗವಂತನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜರವರು ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ಅಧ್ಯಕ್ಷ ಹರೀಶ್ ಕಾರಿಂಜರವರ ಮನೆಗೆ ಭೇಟಿ

Suddi Udaya
ನಾವೂರು :ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ಅಧ್ಯಕ್ಷ ಹರೀಶ್ ಕಾರಿಂಜರವರ ಮನೆಗೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜರವರು ಭೇಟಿ ನೀಡಿ ಸಮಾಲೋಚನೆ ನಡೆಸಿದರು....
Uncategorizedಧಾರ್ಮಿಕ

ಕನಾ೯ಟಕ ರಾಜ್ಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಂ.ಡಿ.ಜಿ.ಪಿ) ಅರುಣ್ ಚಕ್ರವರ್ತಿ ಮಣ್ಣಿನ ಹರಕೆ ಖ್ಯಾತಿಯ ಸುಯ೯ ಶ್ರೀ ಸದಾಶಿವ ದೇವಸ್ಥಾನಕ್ಕೆ ಭೇಟಿ

Suddi Udaya
ಬೆಳ್ತಂಗಡಿ: ಕನಾ೯ಟಕ ರಾಜ್ಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಂ.ಡಿ.ಜಿ.ಪಿ) ಅರುಣ್ ಚಕ್ರವರ್ತಿ ಇವರು ಮಣ್ಣಿನ ಹರಕೆ ಖ್ಯಾತಿಯ ಸುಯ೯ ಶ್ರೀ ಸದಾಶಿವ ದೇವಸ್ಥಾನಕ್ಕೆ ಎ.11ರಂದು ಭೇಟಿ ನೀಡಿ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಸುಯ೯...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುರ್ಯ ಸದಾಶಿವ ರುದ್ರ ದೇವಸ್ಥಾನಕ್ಕೆ ಕರ್ನಾಟಕ ರಾಜ್ಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅರುಣ್ ಚಕ್ರವರ್ತಿ ಭೇಟಿ

Suddi Udaya
ನಡ : ಕರ್ನಾಟಕ ರಾಜ್ಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ADGP ) ಅರುಣ್ ಚಕ್ರವರ್ತಿ ಇವರು ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಸದಾಶಿವ ರುದ್ರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ರಕ್ಷಿತ್ ಶಿವರಾಂ ಬೆಂಗಳೂರಿನಿಂದ ಬೆಳ್ತಂಗಡಿಗೆ ಆಮದು ಆದ ನಾಯಕನಾದರೆ, ಬೆಂಗಳೂರಿನಲ್ಲಿದ್ದ ಹರೀಶ್ ಪೂಂಜ ಬೆಳ್ತಂಗಡಿಗೆ ಆಮದು ಆಗಿ ಚುನಾವಣೆಗೆ ನಿಲ್ಲಲಿಲ್ಲವೇ: ಧರಣೇಂದ್ರ ಕುಮಾರ್

Suddi Udaya
ಬೆಳ್ತಂಗಡಿ: ಇತ್ತಿಚೇಗೆ ನಡೆದ ಬಿಜೆಪಿ ಸಮಾವೇಶದಲ್ಲಿ ರಕ್ಷಿತ್ ಶಿವರಾಂ ಬೆಂಗಳೂರಿನಿಂದ ಆಮದು ಆದ ನಾಯಕ ಎಂದು ಶಾಸಕ ಹರೀಶ್ ಪೂಂಜ ಹೇಳಿದ್ದಾರೆ. ಆದರೆ ಶೋಭಾ ಕರಂದ್ಲಾಜೆ ಈಗ ಬೆಂಗಳೂರಿನಲ್ಲಿ ಚುನಾವಣೆಗೆ ನಿಂತಿದ್ದಾರೆ ಅವರು ಅಮದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾವೂರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಪ್ರದೀಪ್ ಗೌಡ ರವರ ಮನೆಗೆ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಭೇಟಿ

Suddi Udaya
ನಾವೂರು ಬಿಜೆಪಿ ಶಕ್ತಿ ಕೇಂದ್ರ ಅಧ್ಯಕ್ಷರಾದ ಪ್ರದೀಪ್ ಗೌಡ ನಾಗಾಜೆರವರ ಅಣ್ಣ ಸುಧಾಕರ್ ರವರ ಮದುವೆ ಎ.12ರಂದು ಜರುಗಲಿದ್ದು, ಆ ಪ್ರಯುಕ್ತ ಎ.11 ರಂದು ಪ್ರದೀಪ್ ರವರ ಮನೆಗೆ ದ.ಕ ಲೋಕಸಭಾ ಬಿಜೆಪಿ ಅಭ್ಯರ್ಥಿ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಧರ್ಮಸ್ಥಳದಲ್ಲಿ ಗೀತ ನೃತ್ಯಾಲಯ ವಾರ್ಷಿಕೋತ್ಸವ

Suddi Udaya
ಧರ್ಮಸ್ಥಳ: ಒತ್ತಡಮುಕ್ತ ಜೀವನಕ್ಕೆ ಸಂಗೀತ ಮತ್ತು ನೃತ್ಯ ಕಲೆ ಪೂರಕ ಹಾಗೂ ಪ್ರೇರಕವಾಗಿದೆ ಎಂದು ಧರ್ಮಸ್ಥಳದ ಹೇಮಾವತಿ ವೀ. ಹೆಗ್ಗಡೆಯವರು ಹೇಳಿದರು. ಅವರು ಎ.10 ರಂದು ಧರ್ಮಸ್ಥಳದಲ್ಲಿ “ಮಹೋತ್ಸವ” ಸಭಾಭವನದಲ್ಲಿ ಧರ್ಮಸ್ಥಳದ ಜೋಡುಸ್ಥಾನದಲ್ಲಿರುವ ಗೀತನೃತ್ಯಾಲಯದ...
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ದ್ವಿತೀಯ ಪಿಯುಸಿ ಫಲಿತಾಂಶ: ಎಕ್ಸಲೆಂಟ್ ಮೂಡುಬಿದಿರೆಗೆ ರಾಜ್ಯ ಮಟ್ಟದಲ್ಲಿ ಎರಡನೇ ಮತ್ತು ನಾಲ್ಕನೇ ರ‍್ಯಾಂಕ್‌ಗಳು

Suddi Udaya
ಮೂಡುಬಿದಿರೆ: ಮಾರ್ಚ್ ನಲ್ಲಿ ನಡೆದ 2023-24ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು ಮೂಡುಬಿದಿರೆ ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿಪೂರ್ವ ಕಾಲೇಜು ಉತ್ತಮ ಫಲಿತಾಂಶ ದಾಖಲಿಸಿ ಮತ್ತೊಮ್ಮೆ ಗುಣಮಟ್ಟದ ಶಿಕ್ಷಣವನ್ನು...
error: Content is protected !!