ದ್ವಿತೀಯ ಪಿಯುಸಿ ಪರೀಕ್ಷೆ: ಬೆಳ್ತಂಗಡಿ ಮಾಸ್ಟರ್‍ಸ್ ಕೋಚಿಂಗ್ ಕ್ಲಾಸ್ ಶೇ 88.5 ಫಲಿತಾಂಶ
ಬೆಳ್ತಂಗಡಿ: 2023-24 ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ತಾಲೂಕಿನ ಪ್ರತಿಷ್ಠಿತ ಮಾಸ್ಟರ್ ಕೋಚಿಂಗ್ ಕ್ಲಾಸ್ ಬೆಳ್ತಂಗಡಿ ಇದರ ಖಾಸಗಿ ವಿದ್ಯಾರ್ಥಿಗಳು ಅತ್ಯುನ್ನತ ಸಾಧನೆಯನ್ನು ಮಾಡಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ. 92 ಫಲಿತಾಂಶ...
