27.9 C
ಪುತ್ತೂರು, ಬೆಳ್ತಂಗಡಿ
September 28, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಉಜಿರೆ ಮಹಾಶಕ್ತಿಕೇಂದ್ರದ ಸಭೆ

Suddi Udaya
ಭಾರತೀಯ ಜನತಾ ಪಾರ್ಟಿ‌ ಬೆಳ್ತಂಗಡಿ ಮಂಡಲ ಇದರ ವತಿಯಿಂದ ಉಜಿರೆ ಮಹಾಶಕ್ತಿಕೇಂದ್ರದ ಸಭೆ ಉಜಿರೆ ಶಾರದಾ ಮಂಟಪದಲ್ಲಿ ನಡೆಯಿತು. ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್ ಅಧ್ಯಕ್ಷತೆ ವಹಿಸಿದ್ದರು. ಶಾಸಕ ಹರೀಶ್ ಪೂಂಜ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಶಿಶಿಲ: ನಾಗನಡ್ಕ ನಿವಾಸಿ ವ್ಯಾಸ ನಿಧನ

Suddi Udaya
ಶಿಶಿಲ: ಇಲ್ಲಿಯ ನಾಗನಡ್ಕ ನಿವಾಸಿ ವ್ಯಾಸ (58ವ) ರವರು ಎ.10ರಂದು ರಾತ್ರಿ ಹೃದಯ ಸಂಬಂಧಿಸಿದ ಕಾಯಿಲೆಯಿಂದ ನಿಧನರಾಗಿದ್ದಾರೆ. ಇವರು ಕಾಂಗ್ರೆಸ್ ತಾಲೂಕು ಕಿಸಾನ್ ಸಂಘದ ಅಧ್ಯಕ್ಷರಾಗಿ, ಶಿಶಿಲ ಕಾಂಗ್ರೆಸ್ ಗ್ರಾಮ ಸಮಿತಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು....
ತಾಲೂಕು ಸುದ್ದಿಪ್ರಮುಖ ಸುದ್ದಿ

ನಿಟ್ಟಡೆ ಕುಂಭಶ್ರೀ ಪ.ಪೂ. ಕಾಲೇಜಿಗೆ ಶೇ.100 ಫಲಿತಾಂಶ

Suddi Udaya
ವೇಣೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವೇಣೂರು ನಿಟ್ಟಡೆಯ ಕುಂಭಶ್ರೀ ಪದವಿ ಪೂರ್ವ ಕಾಲೇಜಿನ ಎಲ್ಲ 30 ವಿದ್ಯಾರ್ಥಿಗಳು ತೇರ್ಗಡೆಯಾಗುವುದರೊಂದಿಗೆ ಶೇ.100 ಫಲಿತಾಂಶ ಲಭಿಸಿದೆ. ವಿಜ್ಞಾನ ವಿಭಾಗದ 14 ವಿದ್ಯಾರ್ಥಿಗಳ ಪೈಕಿ ಐವರಿಗೆ ಅತ್ಯುತ್ತಮ, 9...
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪುಂಜಾಲಕಟ್ಟೆ ಸರಕಾರಿ ಪ.ಪೂ. ಕಾಲೇಜಿಗೆ ಶೇ. 95.7 ಫಲಿತಾಂಶ

Suddi Udaya
ಪುಂಜಾಲಕಟ್ಟೆ : ಸರಕಾರಿ ಪದವಿ ಪೂರ್ವ ಕಾಲೇಜು ಪುಂಜಾಲಕಟ್ಟೆಯ 210 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 201ವಿದ್ಯಾರ್ಥಿಗಳು ತೇರ್ಗಡೆಯಾಗಿ ಶೇ 95.7% ಫಲಿತಾಂಶ ಪಡೆದಿದೆ. 20 ವಿದ್ಯಾರ್ಥಿಗಳು ಉನ್ನತ ಶ್ರೇಣಿ, ಕಲಾ ವಿಭಾಗದಲ್ಲಿ 51ರಲ್ಲಿ 47ವಿದ್ಯಾರ್ಥಿಗಳು,...
ಗ್ರಾಮಾಂತರ ಸುದ್ದಿಚಿತ್ರ ವರದಿ

ಮದ್ದಡ್ಕ ಮಸೀದಿ ಬಳಿ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಕಾರು : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
ಕುವೆಟ್ಟು : ಇಲ್ಲಿಯ ಮದ್ದಡ್ಕ ಮಸೀದಿ ಬಳಿ ಆಟೋ ರಿಕ್ಷಾಕ್ಕೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾದಲ್ಲಿದ್ದ ಪ್ರಯಾಣಿಕರಿಗೆ ಗಾಯಗಳಾದ ಘಟನೆ ಎ.10ರಂದು ನಡೆದಿದೆ. ಕುವೆಟ್ಟು ನಿವಾಸಿ ಮಹಮ್ಮದ್‌ (63) ಎಂಬವರ ದೂರಿನಂತೆ, ಎ.10...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದ್ವಿತೀಯ ಪಿಯುಸಿ ಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಅನನ್ಯ ರಿಗೆ ಜೆಸಿಐ ಕೊಕ್ಕಡ ಕಪಿಲ ಘಟಕದಿಂದ ಸನ್ಮಾನ

Suddi Udaya
ಕೊಕ್ಕಡ: ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಶೇ.96.3 ಅಂಕಗಳಿಸಿ ವಾಣಿ ಪಿಯು ಕಾಲೇಜಿನಲ್ಲಿ ದ್ವಿತೀಯ ಸ್ಥಾನ ಗಳಿಸಿದ ಅನನ್ಯ ಇವರನ್ನು ಜೆಸಿಐ ಕೊಕ್ಕಡ ಕಪಿಲ ಘಟಕಾದ ವತಿಯಿಂದ ಅವರ ಸಾಧನೆಯನ್ನು ಗುರುತಿಸಿ ಅವರನ್ನು ಸನ್ಮಾನಿಸಲಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಗ್ರಾ.ಪಂ. ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರ ಸಭೆ

Suddi Udaya
ಕೊಕ್ಕಡ: ಲೋಕಸಭಾ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ರವರು ರಾಘವ ಪೂಜಾರಿ ಕೊಲ್ಲಾಜೆ ಇವರ ಮನೆಗೆ ಎ.11 ರಂದು ಭೇಟಿ ನೀಡಿ, ಸಭೆ ನಡೆಸಿದರು. ಈ ವೇಳೆ ಬ್ರಿಜೇಶ್ ಚೌಟರವರನ್ನು ಕೊಕ್ಕಡ ಗ್ರಾಮದ ಮಹಿಳೆಯರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ ಭೇಟಿ

Suddi Udaya
ಕೊಕ್ಕಡ : ಬಯಲು ಆಲಯ ಪ್ರಖ್ಯಾತ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ದ.ಕ ಲೋಕಸಭಾ ಚುನಾವಣಾ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಶಾಸಕ...
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ದ್ವಿತೀಯ ಪಿಯುಸಿ ಫಲಿತಾಂಶ: ಧರ್ಮಸ್ಥಳದ ಆಕರ್ಷ್‌ ರಾಜ್ಯಕ್ಕೆ ಐದನೇ ಸ್ಥಾನ

Suddi Udaya
ಬೆಳ್ತಂಗಡಿ: 2023-24 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಆಳ್ವಾಸ್ ಕಾಲೇಜ್ ವಿದ್ಯಾರ್ಥಿ ಆಕರ್ಷ್‌ ಪಿ.ಎಸ್ ರವರು ವಿಜ್ಞಾನ ವಿಭಾಗದಲ್ಲಿ 594 ಅಂಕ ಗಳಿಸಿ ರಾಜ್ಯಕ್ಕೆ ಐದನೇ ಸ್ಥಾನ ಪಡೆದಿದ್ದಾರೆ. ಇವರು ಬಿಜೆಪಿ ಮಂಡಲಾಧ್ಯಕ್ಷ...
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಕಳೆಂಜ ಗೌಡರ ಯಾನೆ ಒಕ್ಕಲಿಗರ ಯುವ ಸೇವಾ ಸಂಘದಿಂದ ಕಾಯರ್ತಡ್ಕ ತೇಜಸ್ ರವರಿಗೆ ಚಿಕಿತ್ಸಾ ನೆರವು

Suddi Udaya
ಕಳೆoಜ: ಗೌಡರ ಯಾನೆ ಒಕ್ಕಲಿಗರ ಯುವ ಸೇವಾ ಸಂಘದಿಂದ ಕಾಯರ್ತಡ್ಕ ತೇಜಸ್ ರವರ ಆಸ್ಪತ್ರೆ ವೆಚ್ಚಕ್ಕಾಗಿ ಸಂಗ್ರಹಣೆ ಮಾಡಿದ 24.000ರೂ ಧನಸಹಾಯವನ್ನು ಎ.10ರಂದು ಹಸ್ತಾಂತರಿಸಲಾಯಿತು....
error: Content is protected !!