ದ್ವಿತೀಯ ಪಿಯುಸಿ ಫಲಿತಾಂಶ: ನಡ ಸರಕಾರೀ ಪದವಿಪೂರ್ವ ಕಾಲೇಜಿಗೆ88.41ಶೇಕಡಾ ಫಲಿತಾಂಶ
ನಡ: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ನಡ ಸರಕಾರೀ ಪದವಿ ಪೂರ್ವ ಕಾಲೇಜಿನಲ್ಲಿ ಒಟ್ಟು 69 ವಿದ್ಯಾರ್ಥಿಗಳಲ್ಲಿ 61 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು 88.41% ಫಲಿತಾಂಶ ಬಂದಿದೆ. 6 ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿ, 35 ವಿದ್ಯಾರ್ಥಿಗಳು ಪ್ರಥಮ...
