ಬೆಳ್ತಂಗಡಿ ಸುವರ್ಣ ಆರ್ಕೇಡ್‌ನಲ್ಲಿ ರಾಜ್‌ಎಂಟರ್‌ಪ್ರೈಸಸ್ ಸೈಬರ್ ಸೆಂಟರ್ ಶುಭಾರಂಭ
ಬೆಳ್ತಂಗಡಿ: ಇಲ್ಲಿಯ ಸುವರ್ಣ ಆರ್ಕೇಡ್‌ನಲ್ಲಿ ಕಾರ್ಯಾಚರಿಸುತ್ತಿದ್ದ ಮೋದಿಕೇರ್ ಸಂಸ್ಥೆಯಲ್ಲಿ ಇದೀಗ ರಾಜ್‌ಎಂಟರ್‌ಪ್ರೈಸಸ್ ಸೈಬರ್ ಸೆಂಟರ್ ಯುಗಾದಿಯ ಶುಭದಿನ ಎ.10 ರಂದು ಶುಭಾರಂಭಗೊಂಡಿತು. ಉದ್ಘಾಟನೆಯನ್ನು ಕಟ್ಟಡದ ಮಾಲಕರಾದ ವೈ ನಾಣ್ಯಪ್ಪ ಪೂಜಾರಿ ದೀಪಬೆಳಗಿಸಿ ಉದ್ಘಾಟಿಸಿ ಶುಭಹಾರೈಸಿದರು....
