ಪೆರಿಂಜೆ : ಇಲ್ಲಿಯ ಸ.ಹಿ.ಪ್ರಾ ಶಾಲೆಯಲ್ಲಿ ಎ.8ರಂದು ನಡೆದ ಸಮುದಾಯದತ್ತ ಶಾಲಾ ಕಾರ್ಯಕ್ರಮದಲ್ಲಿ ಮತದಾನದ ಮಹತ್ವದ ಬಗ್ಗೆ ಶಾಲಾ ಮತದಾನ ಸಾಕ್ಷರತಾ ಸಮಿತಿಯ ಸಂಚಾಲಕ ಶ್ರೀಧರ ರೈ ಇವರು ಮಾಹಿತಿಯನ್ನು ನೀಡಿದರು. ಎಪ್ರಿಲ್ 26...
ತೋಟತ್ತಾಡಿ : ಶ್ರೀ ಸೋಮನಾಥೇಶ್ವರ ಭಜನಾ ತಂಡ ಬೈಲಂಗಡಿ, ತೋಟತ್ತಾಡಿ ಇದರ ವತಿಯಿಂದ 2022-2023ನೇ ಸಾಲಿನಲ್ಲಿ ಎಸ್. ಎಸ್. ಎಲ್. ಸಿ. ಪಬ್ಲಿಕ್ ಪರೀಕ್ಷೆಯಲ್ಲಿ 500ಕ್ಕಿಂತ ಮೇಲ್ಪಟ್ಟು ಅಂಕಗಳಿಸಿದ ಭಜನಾ ತಂಡದ ಸದಸ್ಯ ವಿದ್ಯಾರ್ಥಿಗಳಿಗೆ...
ಧರ್ಮಸ್ಥಳ: ಇಲ್ಲಿಯ ಜೋಡುಸ್ಥಾನ ಗೀತ ನೃತ್ಯಾಲಯ ನೃತ್ಯ ತರಬೇತಿ ಕೇಂದ್ರ ಪ್ರಸ್ತುತಪಡಿಸುವ “ನೃತ್ಯ ರಶ್ಮಿ ನೃತ್ಯೋತ್ಸವ ಹಾಗೂ ಗುರುವಂದನೆ” ಪ್ರಥಮ ವರ್ಷದ ಸಂಭ್ರಮವು ಎ.10 ರಂದು ಸಂಜೆ 5.45 ರಿಂದ ರಾತ್ರಿ 9.00 ರವರೆಗೆ...
ಬೆಳ್ತಂಗಡಿ: ಬೆಳ್ತಂಗಡಿ ಸ್ವೀಪ್ ಸಮಿತಿ ವತಿಯಿಂದ ಮತದಾನ ಅರಿವು ಕಾರ್ಯಕ್ರಮ ಮತ್ತು ಮತದಾನ ಬಗ್ಗೆ ಜಾಗೃತಿ ಜಾಥಾ ತಾಲೂಕು ಪಂಚಾಯತ್ ಯಲ್ಲಿ ಏ.8ರಂದು ನಡೆಯಿತು.ಜಾಥಾದಲ್ಲಿ ಆಶಾ ಕಾರ್ಯಕರ್ತೆಯರು, ಪೊಸ್ಟ್ ಮ್ಯಾನ್‌ಗಳು ಇದ್ದರು. ನಂತರ ತಾಲೂಕು...
ಮರೋಡಿ: ಪರಸ್ಪರ ಸಹೋದರತೆ, ಸೌಹಾರ್ದತೆ, ವಿಶ್ವಾಸ, ನಂಬಿಕೆ ಮತ್ತು ಮೌಲ್ಯಯುತ ಜೀವನ ನಮ್ಮದಾದರೆ ರಾಮರಾಜ್ಯ ನಿರ್ಮಾಣ ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಶ್ರದ್ಧಾಕೇಂದ್ರಗಳ ಕೊಡುಗೆ ಅಪಾರವಾದುದು ಎಂದು ಕನ್ಯಾಡಿ ನಿತ್ಯಾನಂದನಗರ ಶ್ರೀರಾಮ ಕ್ಷೇತ್ರದ ಶ್ರೀ ಬ್ರಹ್ಮಾನಂದ...
ಅಳದಂಗಡಿ: ಪಿಲ್ಯ ಗುಡ್ ಫ್ಯೂಚೆರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಈ ವರ್ಷದ ಕೊನೆಯ ಶಿಕ್ಷಕ ರಕ್ಷಕ ಸಂಘದ ಸಭೆಯು ಎ.8 ರಂದು ನಡೆಯಿತು. ಸಭೆಯಲ್ಲಿ ಶಾಲಾ ಸಂಚಾಲಕ ನಸೀರ್ ಖಾನ್ , ಉಪಾಧ್ಯಕ್ಷ ಎನ್....
ಕೊಯ್ಯೂರು : ಕೊಯ್ಯೂರು ಗ್ರಾಮದ ದೆಂತ್ಯಾರು ನಿವಾಸಿ ಪ್ರಗತಿಪರ ಕೃಷಿಕ ಬೆಳಿಯಪ್ಪ ಗೌಡ (59 ವರ್ಷ) ಎ.5 ರಂದು ಹೃದಯಾಘಾತದಿಂದ ಸ್ವಗ್ರಹದಲ್ಲಿ ನಿಧನರಾಗಿದ್ದಾರೆ. ಮೃತರು ಪತ್ನಿ ಲಕ್ಷ್ಮಿ , ಇಬ್ಬರು ಪುತ್ರಿಯರು ,...
ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಎ.8ರಿಂದ ಎ.17ರವರೆಗೆ ವೇದಮೂರ್ತಿ ಉದಯ ಪಾಂಗಣ್ಣಾಯರವರ ನೇತೃತ್ವದಲ್ಲಿ ವಿಜೃಂಭಣೆಯ ಅಷ್ಠಬಂಧ ಬ್ರಹ್ಮಕಲಶೋತ್ಸವ ನೆರವೇರಲಿದೆ ಈ ಪ್ರಯುಕ್ತ ಇಂದು ದೇವಸ್ಥಾನಕ್ಕೆ ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ರವರು...
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕುವೆಟ್ಟು, ಓಡಿಲ್ನಾಳ ಗ್ರಾಮದ ಕಾಂಗ್ರೆಸ್ ಬೂತ್ ಅಧ್ಯಕ್ಷರ, ಕಾರ್ಯದರ್ಶಿ ಹಾಗೂ ಪ್ರಮುಖರ ಸಭೆಯಲ್ಲಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿದರು. ಈ ಸಂದರ್ಭದಲ್ಲಿ’ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ...
ಬಂದಾರು: ಇಲ್ಲಿಯ ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವವು ಬ್ರಹ್ಮಶ್ರೀ ನೀಲೇಶ್ವರ ವಾಸುದೇವ ತಂತ್ರಿಯವರ ಹಿರಿತನದಲ್ಲಿ ನೀಲೇಶ್ವರ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ಎ.2ರಿಂದ ಆರಂಭಗೊಂಡು ಎ.10ರ ತನಕ ವಿಜೃಂಭಣೆಯಿಂದ...