September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಧರ್ಮಸ್ಥಳ :ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ರಾಷ್ಟೀಯ ವೈದ್ಯರ ದಿನಾಚರಣೆ

Suddi Udaya
ಧರ್ಮಸ್ಥಳ :ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಧರ್ಮಸ್ಥಳದಲ್ಲಿ ರಾಷ್ಟೀಯ ವೈದ್ಯರ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಎಸ್. ಡಿ ಯಂ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯ ಮುಖ್ಯ ವೈದ್ಯಧಿಕಾರಿಯಾಗಿರುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ವಿದ್ಯಾರ್ಥಿ ಸರಕಾರದ ಪ್ರಮಾಣವಚನ ಸ್ವೀಕಾರ

Suddi Udaya
ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2026-27ನೇ ಸಾಲಿನ ವಿದ್ಯಾರ್ಥಿ ಸರಕಾರದ ಪ್ರಮಾಣವಚನ ಸ್ವೀಕಾರ ಸಮಾರಂಭ ಜೂ.30ರಂದು ನಡೆಯಿತು. ಮುಖ್ಯ ಅತಿಥಿ, ಶ್ರೀ ಲಕ್ಷ್ಮೀ ನಾರಾಯಣ ಅನುದಾನಿತ ಹಿರಿಯ ಪ್ರಾಥಮಿಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಶಾಸಕ ಯಸ್.ಆರ್. ವಿಶ್ವನಾಥರವರ ಅಪ್ರಭುದ್ದ ಹಾಗೂ ಬೇಜವಾಬ್ದಾರಿ ಹೇಳಿಕೆಗೆ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ತೀವ್ರ ಖಂಡನೆ

Suddi Udaya
ಬೆಳ್ತಂಗಡಿ: ಮಂಗಳೂರು ಕಡೆಯವರು ಒಕ್ಕಲಿಗರೇ ಅಲ್ಲ ಎಂಬ ಶಾಸಕ ಯಸ್.ಆರ್. ವಿಶ್ವನಾಥರವರ ಅಪ್ರಭುದ್ದ ಹಾಗೂ ಬೇಜವಾಬ್ದಾರಿ ಹೇಳಿಕೆಯನ್ನು ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ತೀವ್ರವಾಗಿ ಖಂಡಿಸಿದ್ದಾರೆ. ಮಂಗಳೂರು ಕಡೆಯವರು ಒಕ್ಕಲಿಗರೇ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವ್ಯಾಪ್ತಿಯಲ್ಲಿ ಮೊದಲ ರಾಸುವಿನ ಭ್ರೂಣ ವರ್ಗಾವಣೆ ಕರುವಿನ ಜನನ – ಪ್ರಥಮ ಪ್ರಯೋಗ ಯಶಸ್ವಿ

Suddi Udaya
ಬೆಳ್ತಂಗಡಿ: ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ವತಿಯಿಂದ ಕೈಗೊಂಡಿದ್ದ ರಾಸುವಿನ ಭ್ರೂಣ ವರ್ಗಾವಣೆ ಕಾರ್ಯಕ್ರಮದ ಪ್ರಥಮ ಪ್ರಯೋಗ ಯಶಸ್ವಿಯಾಗಿದೆ. ಕಾರ್ಯಕ್ರಮಕ್ಕೆ ಅ.11 2025 ರಂದು ದ ಕ ಹಾಲು ಒಕ್ಕೂಟದ ಅಧ್ಯಕ್ಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವೇಣೂರು ಎಸ್‌.ಡಿ.ಎಂ. ಐಟಿಐ ನಲ್ಲಿ ಪದವಿ ಪ್ರದಾನ ಸಮಾರಂಭ

Suddi Udaya
ವೇಣೂರು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೈಗಾರಿಕಾ ತರಬೇತಿ ಸಂಸ್ಥೆ (ಎಸ್‌ಡಿಎಂ ಐಟಿಐ), ವೇಣೂರಿನಲ್ಲಿ 2026ನೇ ಸಾಲಿನ ಪದವಿ ಪ್ರದಾನ (Convocation) ಸಮಾರಂಭವು ಜೂ. 25ರಂದು ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಟೈಲರ್ ಅಸೋಸಿಯೇಶನ್ ವತಿಯಿಂದ ಗುರುವಾಯನಕೆರೆ ಡಾ| ವೇಣುಗೋಪಾಲ ಶರ್ಮರವರಿಗೆ ಸನ್ಮಾನ

Suddi Udaya
ಬೆಳ್ತಂಗಡಿ: ಟೈಲರ್ ಅಸೋಸಿಯನ್ ಬೆಳ್ತಂಗಡಿ ವಲಯದಿಂದ ಗುರುವಾಯನಕೆರೆಯ ಪ್ರಖ್ಯಾತ ಡಾ| ವೇಣುಗೋಪಾಲ ಶರ್ಮ ರವರನ್ನು ವೈದ್ಯರ ದಿನದ ಪ್ರಯುಕ್ತ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಅಧ್ಯಕ್ಷ ಸುರೇಂದ್ರ ಕೋಟ್ಯಾನ್, ಕಾರ್ಯದರ್ಶಿ ಹರೀಶ್, ಕೋಶಾಧಿಕಾರಿ ಸುರೇಖಾ, ಉಪಾಧ್ಯಕ್ಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ರಾಷ್ಟ್ರೀಯ ಸಂಖ್ಯಾಶಾಸ್ತ್ರ ದಿನ ಆಚರಣೆ

Suddi Udaya
ಉಜಿರೆ: ಸಂಖ್ಯಾಶಾಸ್ತ್ರವೆಂದರೆ ಕೇವಲ ಅಂಕಿ-ಅಂಶಗಳನ್ನು ಸಂಗ್ರಹವಲ್ಲ. ಇದು ಮಾಹಿತಿಯನ್ನು ಸಂಗ್ರಹಿಸಿ, ವರ್ಗೀಕರಿಸಿ, ವಿಶ್ಲೇಷಿಸುವ ತಂತ್ರಗಾರಿಕೆ. ಎಲ್ಲಾ ಕ್ಷೇತ್ರಗಳಲ್ಲೂ ಇವುಗಳ ಆಧಾರದ ಮೇಲೆ ನಿಖರವಾದ ಹಾಗು ವೈಜ್ಞಾನಿಕ ನಿರ್ಧಾರಗಳನ್ನು ಕೈಗೊಳ್ಳಲಾಗುತ್ತದೆ. ರಾಷ್ಟ್ರದ ಅಭಿವೃದ್ಧಿ, ಯೋಜನೆಗಳ ರೂಪುರೇಷೆ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೇಲಂತಬೆಟ್ಟು : ಲಕ್ಷ್ಮೀಯಮ್ಮ ನಿಧನ

Suddi Udaya
ಬೆಳ್ತಂಗಡಿ: ಇತ್ತೀಚೆಗೆ ನಿಧನರಾದ ಕಾಂಗ್ರೆಸ್ ನ ಹಿರಿಯ ಮುಖಂಡ ಪಾದೆಕಲ್ಲು ವೆಂಕಟರಮಣ ಭಟ್ ರವರ ಪತ್ನಿ ಬೆಳ್ತಂಗಡಿ ಮೇಲಂತಬೆಟ್ಟು ನಿವಾಸಿ ಲಕ್ಷ್ಮೀಯಮ್ಮ (82ವ) ಅಲ್ಪಕಾಲದ ಅಸೌಖ್ಯದಿಂದ ಜೂ. 30 ರಂದು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೆಸರುಮಯವಾದ ನಾಲ್ಕೂರಿನ ಹುಂಬೆಜಲ್ಕೆ ರಸ್ತೆ: ಸರಿಪಡಿಸುವಂತೆ ಸ್ಥಳೀಯರ ಆಗ್ರಹ

Suddi Udaya
ಬೆಳ್ತಂಗಡಿ: ಕಳೆದ ಒಂದು ವಾರದಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ತಾಲೂಕಿನ ಕೆಲವು ಗ್ರಾಮಗಳ ಒಳರಸ್ತೆಗಳು ಕೆಸರುಮಯವಾಗಿ ಮಾರ್ಪಟ್ಟಿದ್ದು, ಹಲವು ಕಡೆಗಳಲ್ಲಿ ಸಾಲು ಸಾಲು ಗುಂಡಿಗಳು ನಿರ್ಮಾಣಗೊಂಡಿವೆ. ಇದರಿಂದ ಪಾದಚಾರಿಗಳು ಹಾಗೂ ವಾಹನ ಸವಾರರು ಸಂಚಾರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಂತಾರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆಯ ಅಂಗವಾಗಿ ರಾಜ್ಯದಾದ್ಯಂತ ಸ್ವಾಸ್ಥ್ಯ ಸಂಕಲ್ಪ ಕೈಗೊಂಡ 1.31 ಲಕ್ಷ ವಿದ್ಯಾರ್ಥಿಗಳು

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ವತಿಯಿಂದ ಅಂತಾರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆಯ ಪ್ರಯುಕ್ತ ರಾಜ್ಯದ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಲ್ಲಿ ದುಶ್ಚಟಗಳ ವಿರುದ್ಧ ಜಾಗೃತಿ ಮೂಡಿಸುವ...
error: Content is protected !!