30.6 C
ಪುತ್ತೂರು, ಬೆಳ್ತಂಗಡಿ
September 28, 2026
ಗ್ರಾಮಾಂತರ ಸುದ್ದಿ

ನಿರ್ಗತಿಕ ವಯೋ ವೃದ್ದನಿಗೆ ಶ್ರೀಗುರು ಚೈತನ್ಯ ಸೇವಾಶ್ರಮದಲ್ಲಿ ಆಶ್ರಯ

Suddi Udaya
ವೇಣೂರು: ಕಳೆದ 15 ದಿನಗಳಿಂದ ವೇಣೂರು ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾನಸಿಕ ಸ್ಥಿಮಿತವಿಲ್ಲದ ವಯೋವೃದ್ಧ ಅಲೆಮಾರಿಯಾಗಿ ತಿರುಗಾಡುತಿದ್ದುದನ್ನು ಕಂಡ ಸ್ಥಳೀಯರು ವೇಣೂರು ಪೋಲೀಸ್ ಠಾಣೆಗೆ ತಿಳಿಸಿ, ಪುನರ್ವಸತಿ ಕಲ್ಪಿಸಿದ‌ ಮಾನವೀಯತೆಯ ಪ್ರಸಂಗ ಬೆಳಕಿಗೆ ಬಂದಿದೆ.ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ : ಹಸಿರು ಕ್ರಾಂತಿಯ ಹರಿಕಾರ ಡಾ| ಬಾಬು ಜಗಜೀವನರಾಮ್ ರವರ 117ನೇ ಜನ್ಮ ದಿನಾಚರಣೆ

Suddi Udaya
ಬೆಳ್ತಂಗಡಿ : ಸಮಾಜ ಕಲ್ಯಾಣ ಇಲಾಖೆ ಹಾಗೂ ಬೆಳ್ತಂಗಡಿ ಪಟ್ಟಣ ಪಂಚಾಯತ್ ಇದರ ಸಂಯುಕ್ತ ಆಶ್ರಯದಲ್ಲಿ ಹಸಿರು ಕ್ರಾಂತಿಯ ಹರಿಕಾರ ಡಾ| ಬಾಬು ಜಗಜೀವನರಾಮ್ ರವರ 117ನೇ ಜನ್ಮ ದಿನಾಚರಣೆಯನ್ನು ಬೆಳ್ತಂಗಡಿ ಮಿನಿ ವಿಧಾನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರ

Suddi Udaya
ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಅರಸಿನಮಕ್ಕಿಯಲ್ಲಿ ಬೇಸಿಗೆ ಶಿಬಿರದ 2ನೇ ದಿನ ಶಾಲಾ ಶಿಕ್ಷಕಿಯರಾದ ಶ್ರೀಮತಿ ದಿವ್ಯಶ್ರೀ, ಶ್ರೀಮತಿ ಸಂಧ್ಯಾ, ಕುಮಾರಿ ಲೋಲಾಕ್ಷಿ ಶ್ರೀಮತಿ ಹೇಮಾವತಿ, ಶ್ರೀಮತಿ ಸ್ವಾತಿ ಯವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎ.10-17: ಶ್ರೀರಾಮ ಭಗವಾನ್ ನಿತ್ಯಾನಂದ ಮಂದಿರದಲ್ಲಿ 64ನೇ ವರ್ಷದ ಶ್ರೀರಾಮ ನಾಮ ಸಪ್ತಾಹ: ಪ್ರತಿಷ್ಠಾ ಜಾತ್ರಾ ಮಹೋತ್ಸವ ಮತ್ತು ಮಹಾ ಬ್ರಹ್ಮರಥೋತ್ಸವ

Suddi Udaya
ಕನ್ಯಾಡಿ: ಶ್ರೀ ರಾಮ ಭಗವಾನ್ ನಿತ್ಯಾನಂದ ಮಂದಿರದಲ್ಲಿ ಜಗದ್ಗುರು ಶ್ರೀ ಆತ್ಮಾನಂದ ಸರಸ್ವತಿ ಸ್ವಾಮೀಜಿಯವರ ದಿವ್ಯಸ್ಮರಣೆಯೊಂದಿಗೆ, ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ನೇತೃತ್ವದಲ್ಲಿ ೬೪ನೇ ವರ್ಷದ ಶ್ರೀ ರಾಮ ನಾಮ ಸಪ್ತಾಹ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳುಸರ್ಕಾರಿ ಇಲಾಖಾ ಸುದ್ದಿ

ಸಹಕಾರ ಸಂಘಗಳ ಅಧಿಕಾರಕ್ಕೆ ತಡೆ ನೀಡಿದ್ದ ಸರಕಾರದ ಸುತ್ತೋಲೆಗೆ ಹೈಕೋರ್ಟ್ ತಡೆಯಾಜ್ಞೆ

Suddi Udaya
ಬೆಳ್ತಂಗಡಿ: ಸಹಕಾರ ಸಂಘಗಳು ಸಂಗ್ರಹಿಸುತ್ತಿರುವ ಠೇವಣಿ ಮತ್ತು ವಿತರಿಸುವ ಸಾಲಗಳಿಗೆ ಬಡ್ಡಿ ದರ ನಿಗದಿ ಪಡಿಸುವ ಸಹಕಾರ ಸಂಘಗಳ ಅಧಿಕಾರಕ್ಕೆ ತಡೆ ನೀಡಿ ರಾಜ್ಯ ಸರಕಾರ ಹೊರಡಿಸಿದ್ದ ಸುತ್ತೋಲೆಗೆ ಎ.4ರಂದು ಹೈಕೋರ್ಟ್ ತಡೆಯಾಜ್ಞೆ ನೀಡಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ ಶ್ರೀ ಧ. ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದಲ್ಲಿ ಚಿಣ್ಣರ ಯೋಗ ಶಿಬಿರ ಉದ್ಘಾಟನೆ

Suddi Udaya
ಉಜಿರೆ ಶ್ರೀ ಧ. ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದಲ್ಲಿ ಎಂಟನೇ ಚಿಣ್ಣರ ಯೋಗ ಶಿಬಿರದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳ ಜೀವನದಲ್ಲಿ ಸರ್ವತೋಮುಖ ಅಭಿವೃದ್ಧಿ ಕಾಣಲು ಯೋಗ ಮತ್ತು ಪ್ರಕೃತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಂಗಳೂರು -ಮಂಗಳೂರು ಪೆಟ್ರೋನೆಟ್ ಪೈಪ್ ಲೈನ್ ಕೊರೆದು ಡಿಸೇಲ್ ಕಳ್ಳತನ ; ಐವರು ಆರೋಪಿಗಳಿಗೆ ನ್ಯಾಯಾಂಗ ಬಂಧನ

Suddi Udaya
ಬೆಳ್ತಂಗಡಿ: ಪುದುವೆಟ್ಟು ಗ್ರಾಮದ ಆಲಡ್ಕದಲ್ಲಿ ಬೆಂಗಳೂರು – ಮಂಗಳೂರು ಪೆಟ್ರೋನೆಟ್ ಪೈಪ್ ಲೈನ್ ನಿಂದ ಕನ್ನ ಕೊರೆದು 9 ಲಕ್ಷ ರೂ. ಮೌಲ್ಯದ ಡಿಸೇಲ್ ಕಳ್ಳತನ ಮಾಡಿದ ಪ್ರಕರಣ ಸಂಬಂಧ ಐದು ಮಂದಿ ಆರೋಪಿಗಳನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಯುಗಾದಿ ಹಾಗೂ ರಂಝಾನ್ ಹಬ್ಬದ ಪ್ರಯುಕ್ತ ವಿಶೇಷ ಆಫರ್: ಪ್ರತಿ ಖರೀದಿ ಮೇಲೆ ಶಾಪಿಂಗ್ ವೊಚರ್

Suddi Udaya
ಉಜಿರೆ: ತಾಲೂಕಿನ ಪ್ರಸಿದ್ಧ ವಸ್ತ್ರೋದ್ಯಮ ಸಂಸ್ಥೆ ಕಳೆದ 10ವರ್ಷಗಳಿಂದ ಕಾರ್ಯಾನಿರ್ವಹಿಸುತ್ತಿರುವ ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ಮತ್ತು ರೆಡಿಮೇಡ್ಸ್ ನಲ್ಲಿ ಯುಗಾದಿ ಹಾಗೂ ರಂಝಾನ್ ಹಬ್ಬದ ಪ್ರಯುಕ್ತ ವಿಶೇಷ ಆಫರ್ ಗ್ರಾಹಕರಿಗೆ ಲಭ್ಯವಿದೆ ಎಂದು...
ತಾಲೂಕು ಸುದ್ದಿವರದಿ

ಕರ್ನಾಟಕದ ಆರ್ಥಿಕ ಪರಿಸ್ಥಿತಿ ನಿಭಾಯಿಸುವಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ವಿಫಲ: ವಿಧಾನಪರಿಷತ್ ಶಾಸಕ ಕೆ‌.ಪ್ರತಾಪ್ ಸಿಂಹ ನಾಯಕ್ ಆರೋಪ

Suddi Udaya
ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರ ಕರ್ನಾಟಕದ ಆರ್ಥಿಕ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಮತ್ತು ಅದನ್ನು ಮರೆಮಾಚಲು ಕೇಂದ್ರ ಸರಕಾರವನ್ನು ದೂರುವ ನಾಟಕ ಆಡುತ್ತಿದ್ದಾರೆ. ತನ್ನ ತಪ್ಪು ಮುಚ್ಚಿಕೊಳ್ಳಲು ಎನ್‍ಡಿಆರ್‍ಎಫ್‍ಗಾಗಿ ಆರ್ಟಿಕಲ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಶಿಪಟ್ಣ ಗ್ರಾ.ಪಂ. ಅರಿವು ಕೇಂದ್ರ, ಡಿಜಿಟಲ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya
ಕಾಶಿಪಟ್ಣ ಗ್ರಾಮ ಪಂಚಾಯತ್ ಅರಿವು ಕೇಂದ್ರ, ಡಿಜಿಟಲ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರದಲ್ಲಿ ಮತದಾನ ಜಾಗೃತಿ ಸ್ವೀಪ್ ಕಾರ್ಯಕ್ರಮ ನಡೆಸಲಾಯಿತು. ಎಪ್ರಿಲ್ 26 ರಂದು ಮತದಾನ ನಡೆಯಲಿದ್ದು ,ಮತದಾರರು ತಪ್ಪದೇ ಮತದಾನ ಮಾಡಬೇಕೆಂದು ಮತದಾನದ...
error: Content is protected !!