ಅರಸಿನಮಕ್ಕಿ: ಮನೆಗೆ ಅಕ್ರಮ ಪ್ರವೇಶ, ಅವಾಚ್ಯ ಶಬ್ದಗಳಿಂದ ಬೈದು , ಜೀವ ಬೆದರಿಕೆ: ಪೊಲೀಸ್ ಠಾಣೆಗೆ ದೂರು
ಹತ್ಯಡ್ಕ : ಇಲ್ಲಿಯ ಅರಸಿನಮಕ್ಕಿ ನಿವಾಸಿ ಸೀತಾರಾಮ ರೈ ರವರ ಮನೆಯ ಅಂಗಳಕ್ಕೆ ನೆರೆಕರೆಯ ನಿವಾಸಿ ದಿಲೀಪ್ ಎಂಬಾತನು ಅಕ್ರಮ ಪ್ರವೇಶ ಮಾಡಿ ಅವಾಚ್ಯ ಶಬ್ದಗಳಿಂದ ಬೈದು , ಜೀವ ಬೆದರಿಕೆ ಹಾಕಿದ ಘಟನೆ...
