ಶಿರ್ಲಾಲು ರಿಕ್ಷಾ ಚಾಲಕ-ಮಾಲಕ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ
ಶಿರ್ಲಾಲು: 2024-25ನೇ ಸಾಲಿನ ರಿಕ್ಷಾ ಚಾಲಕ-ಮಾಲಕ ಸಂಘದ ನೂತನ ಅಧ್ಯಕ್ಷರಾಗಿ ಜಯರಾಜ್ ಜೈನ್, ಕಾರ್ಯದರ್ಶಿಯಾಗಿ ಶುಭಕರ ಕುಲಾಲ್ ಇವರನ್ನು ಸರ್ವಾನು ಮತಗಳಿಂದ ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ವಿಠಲ ಕುಲಾಲ್, ಜೊತೆ ಕಾರ್ಯದರ್ಶಿಯಾಗಿ ಪುರಂದರ, ಕೋಶಾಧಿಕಾರಿಯಾಗಿ...
