22.7 C
ಪುತ್ತೂರು, ಬೆಳ್ತಂಗಡಿ
September 28, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆರ್ ಟಿ ಇ ದಾಖಲಾತಿಗೆ ಅರ್ಜಿ ಆಹ್ವಾನ: ಮೇ.20 ಕೊನೆಯ ದಿನ

Suddi Udaya
ಬೆಳ್ತಂಗಡಿ: 2024-25 ನೇ ಸಾಲಿಗೆ ಶಿಕ್ಷಣ ಹಕ್ಕು ಕಾಯಿದೆ 2009 ರ ಸೆಕ್ಷನ್ 12(1)(ಬಿ) ಮತ್ತು 12(1)(ಸಿ) ಅಡಿ  ಖಾಸಗಿ ಶಾಲೆಗಳಲ್ಲಿ ಶಿಕ್ಷಣ ಹಕ್ಕು ಕಾಯಿದೆ ಮೂಲಕ ಉಚಿತವಾಗಿ ಪ್ರವೇಶ ಪ್ರಕ್ರಿಯೆಗೆ ಆರ್ ಟಿ...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಪ್ರಮುಖ ಸುದ್ದಿ

ಬೆಳ್ತಂಗಡಿ: ಚುನಾವಣೆ ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ ಬಿಗಿ : 24 ಗಂಟೆಯೂ ಸಂಚರಿಸುವ ವಾಹನಗಳ ಪರಿಶೀಲನೆ

Suddi Udaya
ಬೆಳ್ತಂಗಡಿ : ಚುನಾವಣೆಯ ಪ್ರಕ್ರಿಯೆಗಳು ತ್ವರಿತವಾಗಿ ನಡೆಯುತ್ತಿದ್ದಂತೆ ಚುನಾವಣೆಗಾಗಿ ನಿರ್ಮಿಸಲಾದ ವಿಶೇಷ ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ ಬಿಗಿಗೊಂಡಿದೆ.ಬೆಳ್ತಂಗಡಿ ತಾಲೂಕಿನಲ್ಲಿ ಚಾರ್ಮಾಡಿ ಹಾಗೂ ನಾರಾವಿಯಲ್ಲಿ ಚುನಾವಣಾ ನೀತಿ ಸಂಹಿತೆ ಪಾಲಿಸುವ ಚೆಕ್ ಪೋಸ್ಟ್ ಗಳನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ. ಬಿ.ಎಸ್. ಇ) ಶಾಲೆಯಲ್ಲಿ ಕ್ರೀಡಾ ಬೇಸಿಗೆ ಶಿಬಿರಕ್ಕೆ ಚಾಲನೆ

Suddi Udaya
ಉಜಿರೆ : ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಯಲ್ಲಿ ಎ.2 ರಿಂದ 14 ರ ವರೆಗೆ ನಡೆಯಲಿರುವ ಕ್ರೀಡಾ ಬೇಸಿಗೆ ಶಿಬಿರದ ಉದ್ಘಾಟನೆ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಸಹ ಶಿಕ್ಷಕಿ ಶಾಂಟಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಶ್ರೀ ಧ.ಮಂ.ಪ್ರೌ. ಶಾಲೆಯಲ್ಲಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ವತಿಯಿಂದ ಕಥೆಗಳಲ್ಲಿ ಜೀವನ ಮೌಲ್ಯ ಉಪನ್ಯಾಸ ಕಾರ್ಯಕ್ರಮ

Suddi Udaya
ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್(ರಿ.) ಬೆಳ್ತಂಗಡಿ ತಾಲೂಕು ಇವರ ವತಿಯಿಂದ, ಶಿಕ್ಷಕ ರಕ್ಷಕ ಸಂಘ ಮತ್ತು ಹಳೆ ವಿದ್ಯಾರ್ಥಿ ಸಂಘದ ಆಶ್ರಯದಲ್ಲಿ ಕಥೆಗಳಲ್ಲಿ ಜೀವನ ಮೌಲ್ಯ ಉಪನ್ಯಾಸ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ. 25,000 ಸಹಾಯಧನ ವಿತರಣೆ

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ ಉಜಿರೆ ವಲಯದ ಶ್ರೀ ಕೃಷ್ಣ ಸ್ವ-ಸಹಾಯ ಸಂಘದ ಯೋಗೀಶ್ ದೇವಾಡಿಗರ ತಂದೆಗೆ ಪಿತ್ತ ಕೋಶದ ಸಂಬಂಧಿ ಕಾಯಿಲೆಯ ಚಿಕಿತ್ಸೆಗೆ ಶ್ರೀ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya
ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ 2023-24ನೇ ಶೈಕ್ಷಣಿಕ ವರ್ಷದ ಬೇಸಿಗೆ ಶಿಬಿರದ ಉದ್ಘಾಟನಾ ಕಾರ್ಯಕ್ರಮವನ್ನು ಎ.1 ರಂದು ಹಮ್ಮಿಕೊಳ್ಳಲಾಗಿತ್ತು. ಬೇಸಿಗೆ ಶಿಬಿರವನ್ನು ಶಾಲೆಯ ಶಿಕ್ಷಕರಕ್ಷಕ ಸಂಘದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು ಐಟಿಐ ಕಾಲೇಜಿನಲ್ಲಿ ಯುವ ಮತ್ತು ಭವಿಷ್ಯದ ಮತದಾರರೊಂದಿಗೆ ಬೆಳ್ತಂಗಡಿ ತಾಲೂಕು ಸ್ವೀಪ್ ಸಮಿತಿ ಸಂವಾದ

Suddi Udaya
ಬೆಳ್ತಂಗಡಿ : ಶ್ರಿ.ಧ.ಮಂ. ಐಟಿಐ ಕಾಲೇಜು ವೇಣೂರಿನಲ್ಲಿ ಮಾ.27 ರಂದು ದಕ್ಷಿಣ ಕನ್ನಡ ಜಿಲ್ಲಾ & ಬೆಳ್ತಂಗಡಿ ತಾ. ಸ್ವೀಪ್ ಸಮಿತಿಯ ಸಹಯೋಗದಲ್ಲಿ 2024 ಲೋಕ ಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಯುವ ಮತ್ತು ಭವಿಷ್ಯದ...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಸುಲ್ಕೇರಿಗೆ ಭೇಟಿ

Suddi Udaya
ಸುಲ್ಕೇರಿ: ಭಾರತ ಚುನಾವಣಾ ಆಯೋಗದ ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ ಯಸ್ ವಸ್ತ್ರದ್ IAS, ಇವರು ಬೆಳ್ತಂಗಡಿ ತಾಲೂಕಿನ ಸುಲ್ಕೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಯ್ದಗುರಿ ಎಂಬಲ್ಲಿಗೆ ಭೇಟಿ ನೀಡಿ ಮತದಾರರ ಅರಿವು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಡಿರುದ್ಯಾವರ ಗ್ರಾ.ಪಂ. ಪಿಡಿಒ ಆಗಿದ್ದ ಶ್ರೀಧರ್ ಹೆಗಡೆ ಆತ್ಮಹತ್ಯೆಗೆ ಯತ್ನ

Suddi Udaya
ಬೆಳ್ತಂಗಡಿ: ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಯ ಏಕಗವಾಕ್ಷಿ ಪದ್ಧತಿ ತಂಡದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಯೊಬ್ಬರು ಏ.2ರಂದು ಆತ್ಮಹತ್ಯೆಗೆ ಯತ್ನಿಸಿದ್ದು, ಜಿಲ್ಲಾಸ್ಪತ್ರೆ ವೆನ್‌ಲಾಕ್‌ಗೆ ದಾಖಲಿಸಲಾಗಿದೆ. ಶ್ರೀಧರ್ ಹೆಗಡೆ ಆತ್ಮಹತ್ಯೆಗೆ ಯತ್ನಿಸಿದವರು. 2019ರಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪುತ್ತೂರುಪ್ರಮುಖ ಸುದ್ದಿ

ಟುನಿಷಿಯ ಅಂತರಾಷ್ಟ್ರೀಯ ವಿಜ್ಞಾನ ಮೇಳ: ಆಪ್ತಚಂದ್ರಮತಿ ಮುಳಿಯರವರಿಗೆ ಗ್ಯಾಂಡ್ ಗೋಲ್ಡ್ ಮೆಡಲ್

Suddi Udaya
ಪುತ್ತೂರು: ವಿವೇಕಾನಂದ ಸೆಂಟ್ರಲ್ ಸ್ಕೂಲ್‌ನ 8ನೇ ತರಗತಿಯ ವಿದ್ಯಾರ್ಥಿನಿ ಆಪ್ತ ಚಂದ್ರಮತಿ ಮುಳಿಯ ಇವರು ಆಫ್ರಿಕಾದ ಟುನಿಷಿಯದ ಟುನಿಷಿಯ ಅಸೋಸಿಯೇಷನ್‌ ಫಾರ್ ದಿ ಪ್ಯೂಚರ್ ಆಫ್ ಸೈನ್ಸ್ ಟೆಕ್ನಾಲಜಿ ((ATAST – Tunisia Association...
error: Content is protected !!