ಮುಂಡಾಜೆ ಗ್ರಾಮದ ಸೋಮಂತಡ್ಕದ ಅಗರಿ- ಹುರ್ತಾಜೆ ರಸ್ತೆಯಲ್ಲಿ ಯಾರೋ ದುರುಳರು ವಿಷವಿಕ್ಕಿದ ಪರಿಣಾಮ 10ಕ್ಕಿಂತ ಅಧಿಕ ಸಾಕು ನಾಯಿ ಹಾಗೂ ಬೀದಿ ನಾಯಿಗಳು ಸಾವನ್ನಪ್ಪಿ ವೆ. ಶನಿವಾರ ರಾತ್ರಿ ಈ ರಸ್ತೆಯುದ್ದಕ್ಕೂ ಯಾವುದು ಆಹಾರದಲ್ಲಿ...
ಬೇಳ್ತಂಗಡಿ:ಕಡಬದ ಮರ್ದಾಳ ಜಂಕ್ಷನ್ ನಲ್ಲಿ ಅಕ್ರಮ ಗೋ ಸಾಗಾಟದಕಾರೊಂದು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಮಾ.30 ರ ಸಂಜೆ ನಡೆದಿತ್ತು. ನೆಕ್ಕಿತ್ತಡ್ಕದ ಅಚ್ಚಿಲ ಪಟ್ಟೆ ನಿವಾಸಿ ವಿಠಲ ರೈ...
ಬಂದಾರು :ಬಂದಾರು ಗ್ರಾಮದ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಸೇವಾ ಟ್ರಸ್ಟ್ (ರಿ.)ಪೆಲತ್ತಿಮಾರು- ಬಂದಾರು, ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ ಪೆಲತ್ತಿಮಾರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.) ಬಂದಾರು ಒಕ್ಕೂಟ, ಸಾಮೂಹಿಕ ಸತ್ಯನಾರಾಯಣ...
ವೇಣೂರು : ವೇಣೂರು ಠಾಣಾ ವ್ಯಾಪ್ತಿಯ ಬಜಿರೆ ಎಂಬಲ್ಲಿ ಅಕ್ರಮವಾಗಿ ಹಿಂಸಾತ್ಮಕ ರೀತಿಯಲ್ಲಿ ಗೋ ಸಾಗಾಟದ ಪ್ರಕರಣವನ್ನು ವೇಣೂರು ಪೊಲೀಸರು ಪತ್ತೆ ಹಚ್ಚಿ ಆರೋಪಿಗಳನ್ನು ಬಂಧಿಸಿರುವ ಘಟನೆ ವರದಿಯಾಗಿದೆ. ವಾಹನದಲ್ಲಿ ಹಿಂಸಾತ್ಮಕವಾಗಿ ಸಾಗಿಸುತ್ತಿದ್ದ 4...
ಬೆಳ್ತಂಗಡಿ: ಉಜಿರೆ ಎಸ್.ಡಿ.ಎಂ ಕಾಲೇಜಿನ ಪ್ರಾಂಶುಪಾಲ, ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಹಾಗೂ ಶಿಕ್ಷಣ ತಜ್ಞರಾಗಿದ್ದ ಡಾ . ಬಿ. ಯಶೋವರ್ಮ ಅವರ ಸ್ಮರಣಾರ್ಥ ಮಾ. 30 ರ ಶನಿವಾರ ದಂದು “ಯಶೋವನ”ಲೋಕಾರ್ಪಣೆಗೊಂಡಿತುಧರ್ಮಸ್ಥಳದ ಧರ್ಮಾಧಿಕಾರಿ...
ಬೆಳ್ತಂಗಡಿ: ಉಜಿರೆ ಎಸ್.ಡಿ.ಎಂ ಕಾಲೇಜಿನ ಪ್ರಾಂಶುಪಾಲ, ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಹಾಗೂ ಶಿಕ್ಷಣ ತಜ್ಞರಾಗಿದ್ದ ಡಾ . ಬಿ. ಯಶೋವರ್ಮ ಅವರ ಸ್ಮರಣಾರ್ಥ ಮಾ. 30 ರ ಶನಿವಾರ ದಂದು ಯಶೋವನ”ಲೋಕಾರ್ಪಣೆಗೊಂಡಿತುಧರ್ಮಸ್ಥಳದ ಧರ್ಮಾಧಿಕಾರಿ...
ಉಜಿರೆ: ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದ ಸದಸ್ಯರಾದ ಕಿನ್ನಿ ಗೌಡ ಯಾನೆ ವೀರಪ್ಪ ಗೌಡ, ಚಾರ್ಮಾಡಿ ಇವರ ಹೊಗೆ ಮನೆಯು ಮಾ.16 ರಂದು ಸುಟ್ಟು ಹೋಗಿದ್ದು, ಸಂಘದ...
ಬೆಳ್ತಂಗಡಿ : ಬಿ.ಎಸ್. ಪಿ ವತಿಯಿಂದ ದ.ಕ ಲೋಕಸಭಾ ಕ್ಷೇತ್ರಕ್ಕೆ ಕಾಂತಪ್ಪ ಅಲಂಗಾರ್ ರವರು ಎ.3ರಂದು ಬಿ.ಎಸ್.ಪಿ ಯ ಅಭ್ಯರ್ಥಿಯಾಗಿ ನಾಮ ಪತ್ರವನ್ನು ಸಲ್ಲಿಸುವ ಕುರಿತು ಮಾ.30ರಂದು ಬೆಳ್ತಂಗಡಿ ಸಂತೆಕಟ್ಟೆ ಸುವರ್ಣ ಆರ್ಕೇಡ್ ನಲ್ಲಿ...
ಭಾರತೀಯ ಜನತಾ ಪಾರ್ಟಿಯ ಕುಕ್ಕೇಡಿ ಶಕ್ತಿಕೇಂದ್ರದ ಬೂತ್ ಸಂಖ್ಯೆ 128 ರಲ್ಲಿ ಅಧ್ಯಕ್ಷರಾಗಿ ಚಂದ್ರೇಶ್ ಕುಲಾಲ್, ಕಾರ್ಯದರ್ಶಿಯಾಗಿ ಶಿವರಾಮ್ ಶೆಟ್ಟಿ ಆಯ್ಕೆಯಾಧರು. ಕುಕ್ಕೇಡಿ ಬೂತ್ ಸಂಖ್ಯೆ 129 ರಲ್ಲಿ ಅಧ್ಯಕ್ಷರಾಗಿ ಆನಂದ ಟೈಲರ್, ಕಾರ್ಯದರ್ಶಿಯಾಗಿ...
ದ.ಕ. ಲೋಕಸಭಾ ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ರವರು ಸಿದ್ದಕಟ್ಟೆ ಸಮೀಪದ ಪೂಂಜಾ ಶ್ರೀ ಪಂಚದುರ್ಗ ಪರಮೇಶ್ವರಿ ವಾರ್ಷಿಕ ಜಾತ್ರಾ ಪ್ರಯುಕ್ತ ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿ, ದೇವರ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಜಗದೀಶ...