ಉಜಿರೆ: ಇಲ್ಲಿಯ ಸಿದ್ದವನ ಗುರುಕುಲದ ಬಳಿ ರಸ್ತೆಗೆ ದೊಡ್ಡ ಗಾತ್ರದ ಮರ ಅಡ್ಡಲಾಗಿ ಬಿದ್ದು ವಾಹನ ಸಂಚಾರಕ್ಕೆ ಆಡಚಣೆಯಾದ ಆದ ಘಟನೆ ಮಾ.27ರಂದು ನಡೆದಿದೆ. ಸ್ಥಳೀಯರು ಸೇರಿ ಮರ ತೆರವುಗೊಳಿಸುವ ಕಾರ್ಯ ನಡೆಸುತ್ತಿದ್ದಾರೆ....
ಬೆಳ್ತಂಗಡಿ; ನಮ್ಮ ಆದಾಯದ ಮೂಲದಿಂದ ಅಳತೆ ಮಾಡಿ ಅದನ್ನು ಅರ್ಹರಿಗೆ ವಿತರಿಸಲು ಇಸ್ಲಾಂ ನಿರ್ದೇಶಿಸುತ್ತದೆ. ಇದೇ ಪ್ರಕಾರ ಎಲ್ಲರೂ ನಡೆದುಕೊಂಡರೆ ಇಸ್ಲಾಂ ನಲ್ಲಿ ಬಡತನ ಎಂಬುದು ನಿವಾರಣೆಯಾಗಬಹುದು ಎಂದು ಸಾದಾತ್ ತಂಙಳ್ ಹೇಳಿದರು.ಕರ್ನಾಟಕ ಮುಸ್ಲಿಂ...
ಬೆಳ್ತಂಗಡಿ: ತಾಲೂಕಿನ ಪ್ರಸಿದ್ಧ ಕಾಜೂರು ದರ್ಗಾಕ್ಕೆ ದ.ಕ. ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದರು. ಮಾಜಿ ಸಚಿವ, ಜಿಲ್ಲಾ ಚುನಾವಣಾ ಉಸ್ತುವಾರಿ ರಮಾನಾಥ ರೈ, ಕಾಂಗ್ರೆಸ್ ಜಿಲ್ಲಾಧ್ಯಕ್ಷ...
ಬೆಳ್ತಂಗಡಿ: ಬ್ರಹ್ಮಕಲಶೋತ್ಸವ ಸಂಭ್ರಮದಲ್ಲಿರುವ ಬಂಗಾಡಿ ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ದ.ಕ. ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ ನೀಡಿ, ದೇವರ ಪ್ರಸಾದ ಸ್ವೀಕರಿಸಿದರು. ಮಾಜಿ ಸಚಿವ, ಜಿಲ್ಲಾ ಚುಮಾವಣಾ ಉಸ್ತುವಾರಿ...
ಬೆಳ್ತಂಗಡಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬೆಂಗಳೂರು ಇದರ ಬೆಳ್ತಂಗಡಿ ತಾಲೂಕು ಶಾಖೆಯ ವಾರ್ಷಿಕ ಮಹಾಸಭೆಯು ಇತ್ತೀಚೆಗೆ ಬೆಳ್ತಂಗಡಿ ಮಾರಿಗುಡಿ ಬಳಿಯ ಏಕತಾ ಸೌದದಲ್ಲಿ ಜರುಗಿತು. ಸಂಘದ 2023ನೇ ಸಾಲಿನ ಸಾಧಕರ ಸನ್ಮಾನ...
ಬೆಳ್ತಂಗಡಿ : ಸರ್ಕಾರಿ ಐಟಿಐ ಕಾಲೇಜು ಮಾಲಾಡಿಯಲ್ಲಿ ಮಾ. 27 ರಂದು ದಕ್ಷಿಣ ಕನ್ನಡ ಜಿಲ್ಲಾ & ಬೆಳ್ತಂಗಡಿ ತಾ. ಸ್ವೀಪ್ ಸಮಿತಿ ಹಾಗೂ ಮಾಲಾಡಿ ಗ್ರಾಮ ಪಂಚಾಯತ್ ನ ಸಹಯೋಗದಲ್ಲಿ 2024 ಲೋಕ...
ಮೊಗ್ರು : ಮೊಗ್ರು ಗ್ರಾಮದ ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ರಿ. ಅಲೆಕ್ಕಿ -ಮುಗೇರಡ್ಕ ಇದರ 25 ನೇ ವರ್ಷದ ಪ್ರಯುಕ್ತ ಬೆಳ್ಳಿಹಬ್ಬದ ಆಚರಣೆಯ ಬಗ್ಗೆ ಸಮಾಲೋಚನ ಸಭೆ ಅಲೆಕ್ಕಿ ಶಿಶುಮಂದಿರದಲ್ಲಿ ನಡೆಯಿತು....
ಬಂದಾರು :ಬಂದಾರು ಗ್ರಾಮದ ಕುಂಟಾಲಪಳಿಕೆ ಪ್ರದೇಶದ ನೆಲ್ಲಿಗೇರು ಎಂಬಲ್ಲಿ ಮಾ 27 ರಂದು ಮುಂಜಾನೆ ಒಂಟಿ ಸಲಗ ದಾಳಿ ಮಾಡಿದೆ. ನಿನ್ನೆ ಸಂಜೆ ಹತ್ತಿರದ ನೇತ್ರಾವತಿ ನದಿಯ ಬಿಬಿಮಜಲ್ ಪ್ರದೇಶದಲ್ಲಿ ಘೀಳಿಡುವ ಶಬ್ದ ಕೇಳಿಬಂದ್ದಿದು...
ಬೆಳ್ತಂಗಡಿ: ಇಲ್ಲಿನ ದಾರುಸ್ಸಲಾಂ ದುಅ್’ವಾ ಕಾಲೇಜಿಗೆ ದ.ಕ. ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಭೇಟಿ ನೀಡಿದರು. ಬೆಳ್ತಂಗಡಿ ಜುಮಾ ಮಸೀದಿ ಖತೀಬ್ ಹನೀಫ್ ಫೈಝಿ ಪ್ರಾರ್ಥನೆ ನೆರವೇರಿಸಿದರು. ಇದೇ ಸಂದರ್ಭ...
ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೇಸ್ ಕಾರ್ಯಕರ್ತರ ಸಭೆಯು ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಸಭಾಭವನದಲ್ಲಿ ಮಾ27 ರಂದು ನಡೆಯಿತು. ಕಾಂಗ್ರೇಸ್ ಕಾರ್ಯಕರ್ತರ ಸಭೆಯನ್ನು ವಿಧಾನ ಪರಿಷತ್ ಶಾಸಕ ಕೆ.ಹರೀಶ್ ಕುಮಾರ್...