ಬೆಳ್ತಂಗಡಿಯ ಪ್ರತಿಷ್ಠಿತ ಕೇದೆ ಗುತ್ತಿನ ಮನೆಗೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ
ಬೆಳ್ತಂಗಡಿ: ತಾಲೂಕಿನ ಪ್ರತಿಷ್ಠಿತ ಗುತ್ತಿನ ಮನೆಯಾದ ಕೇದೆ ಮನೆಗೆ ಲೋಕಸಭಾ ಚುನಾವಣೆಯ ದ.ಕ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಭೇಟಿ ನೀಡಿದರು. ಗುತ್ತಿನ ಮನೆಯ ಯಜಮಾನ ಚಂದ್ರಹಾಸ ಕೇದೆ ಅವರು ಪದ್ಮರಾಜ್ ಆರ್....
