25.4 C
ಪುತ್ತೂರು, ಬೆಳ್ತಂಗಡಿ
September 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾ 26-29: ಕೊಕ್ರಾಡಿಯ ಬಾಕ್ಯಾರು ಹೇರ್ದಂಡಿ ಗರಡಿಯಲ್ಲಿ ದೈವಗಳ ಪುನರ್ ಪ್ರತಿಷ್ಠೆ, ಬ್ರಹ್ಮಕುಂಭಾಭಿಷೇಕ, ನೇಮೋತ್ಸವ

Suddi Udaya
ವೇಣೂರು: ಸುಮಾರು 800 ವರ್ಷಗಳ ಇತಿಹಾಸವಿರುವ ಹೇರ್ದಂಡಿ ಬಾಕ್ಯಾರು ಕ್ಷೇತ್ರವು ಕೊಕ್ರಾಡಿ ಅಂಡಿಂಜೆಯ ಭಕ್ತರ ಸಹಕಾರದಿಂದ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮ ಕುಂಭಾಭಿಷೇಕಕ್ಕೆ ಸಿದ್ದಗೊಂಡಿದೆ. ಕ್ಷೇತ್ರಕ್ಕೆ ಸ್ವಂತ 40ಸೆಂಟ್ಸ್ ಜಾಗವಿದೆ. ಸುಮಾರು 70 ವರ್ಷಗಳಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಥೊಲಿಕ್‌ ಸಭಾ ಮಂಗಳೂರು ಪ್ರದೇಶ ಇದರ ಆಶ್ರಯದಲ್ಲಿ ಬೆಳ್ತಂಗಡಿ ವಲಯ ಕಾರ್ಯಕಾರಿ ಸಮಿತಿಯ ಸಹಮಿಲನ

Suddi Udaya
ಬೆಳ್ತಂಗಡಿ : ಕಥೊಲಿಕ್‌ ಸಭಾ ಮಂಗಳೂರು ಪ್ರದೇಶ (ರಿ) ಇದರ ಆಶ್ರಯದಲ್ಲಿ ಬೆಳ್ತಂಗಡಿ ವಲಯ ಕಾರ್ಯಕಾರಿ ಸಮಿತಿಯ ಸಹಮಿಲನ ಮಾ.17 ರಂದು ಮಡಂತ್ಯಾರ್ ಚರ್ಚ್ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಮುಖ್ಯ ಅಥಿತಿಯಾಗಿ ಆಗಮಿಸಿದ ಕಥೊಲಿಕ್‌...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಬೂತ್ ಸಂಖ್ಯೆ 163ರ ಅಧ್ಯಕ್ಷ ಉಮಾನಾಥ್ ರವರ ಮನೆಗೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

Suddi Udaya
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು, ಬೆಳ್ತಂಗಡಿ ಮಂಡಲದ ಪ್ರವಾಸದ ಸಂದರ್ಭದಲ್ಲಿ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಧರ್ಮಸ್ಥಳ ಗ್ರಾಮದ ಬೂತ್ ಸಂಖ್ಯೆ 163ರ ಬೂತ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಸಂದರ್ಶನವನ್ನು ಎದುರಿಸುವುದು ಹೇಗೆ? ಎಂಬ ವಿಷಯದ ಕುರಿತು ಉಪನ್ಯಾಸ

Suddi Udaya
ಉಜಿರೆ : ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಕರ ತರಬೇತಿ( ಡಿ .ಇಎ ಲ್. ಇಡಿ) ಸಂಸ್ಥೆಯಲ್ಲಿ ಸಂದರ್ಶನವನ್ನು ಎದುರಿಸುವುದು ಹೇಗೆ? ಎಂಬ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮವನ್ನು ಮಾ.25ರಂದು ಹಮ್ಮಿಕೊಳ್ಳಲಾಗಿತ್ತು. ಸಂಪನ್ಮೂಲ ವ್ಯಕ್ತಿಯಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಬಿಜೆಪಿ ಅಲ್ಪ ಸಂಖ್ಯಾತ ಮೋರ್ಚಾದ ಅಧ್ಯಕ್ಷರಾಗಿ ಆಯ್ಕೆ ಯಾದ ಸೇಬಾಷ್ಟಿಯನ್ ಪಿ ಸಿ ರವರಿಗೆ ಕೆ ಎಸ್ ಎಂ ಸಿ ಎ ಬೆಳ್ತಂಗಡಿ ವತಿಯಿಂದ ಅಭಿನಂದನೆ

Suddi Udaya
ಬೆಳ್ತಂಗಡಿ :ಭಾರತೀಯ ಜನತಾ ಪಕ್ಷದ ಬೆಳ್ತಂಗಡಿ ತಾಲೂಕು ಅಲ್ಪಸಂಖ್ಯಾತ ಮೋರ್ಚಾದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಸೇಬಾಷ್ಟಿಯನ್ ಪಿ ಸಿ ಯವರಿಗೆ ಬೆಳ್ತಂಗಡಿ ಧರ್ಮಪ್ರಾಂತ್ಯ ದ ಕರ್ನಾಟಕ ಸೀರೋ ಮಲಬಾರ್ ಕ್ಯಾಥೋಲಿಕ್ ಅಸೊಸಿಯೇಷನ್ ಸಂಘಟನೆಯ ಪರವಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು ಗ್ರಾ.ಪಂ. ನಿಕಟಪೂರ್ವ ಅಧ್ಯಕ್ಷ ಆನಂದ ಅಡಿಲು ರವರ ಮನೆಗೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಭೇಟಿ

Suddi Udaya
ಬೆಳ್ತಂಗಡಿ ತಾಲೂಕು ವಿವಿಧ ಭಾಗಗಳಲ್ಲಿ ಲೋಕಸಭಾ ಚುನಾವಣೆಯ ಪ್ರವಾಸದಲ್ಲಿದ್ದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ರವರು ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಚೇತರಿಸಿಕೊಂಡು ವಿಶ್ರಾಂತಿ ಪಡೆಯುತ್ತಿರುವ ಇಂದಬೆಟ್ಟು ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಪುಂಜಾಲಕಟ್ಟೆ: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನ 40ನೇ ಸಂಭ್ರಮಾಚರಣೆಯ ಪ್ರಯುಕ್ತ 16ನೇ ವರ್ಷದ ಉಚಿತ ಸಾಮೂಹಿಕ ವಿವಾಹ: ಸ್ವಸ್ತಿ ಸಿರಿ ಪ್ರಶಸ್ತಿ ಪ್ರದಾನ

Suddi Udaya
ಪುಂಜಾಲಕಟ್ಟೆ : ಪುಂಜಾಲಕಟ್ಟೆಯ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನ 40ನೇ ಸಂಭ್ರಮಾಚರಣೆಯ ಪ್ರಯುಕ್ತ 16ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ ಮತ್ತು ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಮಾ.24ರಂದು ಪುಂಜಾಲಕಟ್ಟೆ ಬಂಗ್ಲೆ ಮೈದಾನದಲ್ಲಿ ಜರಗಿತು. ಅಧ್ಯಕ್ಷತೆಯನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲ: ಶ್ರೀ ಗಡಿ ಚಾಮುಂಡಿ ದೇವಸ್ಥಾನದಲ್ಲಿ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಚಾಮುಂಡೇಶ್ವರಿ ಅಮ್ಮನವರಿಗೆ ಬ್ರಹ್ಮಕಲಶಾಭಿಷೇಕ

Suddi Udaya
ಶಿಶಿಲ: ಇಲ್ಲಿಯ ಶ್ರೀ ಗಡಿ ಚಾಮುಂಡಿ ದೇವಸ್ಥಾನದಲ್ಲಿ ಶ್ರೀ ಗಡಿ ಚಾಮುಂಡಿ ಅಮ್ಮನವರ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಅಂಗವಾಗಿ ವಿವಿಧ ವೈದಿಕ, ಧಾರ್ಮಿಕ ಕಾರ್ಯಕ್ರಮಗಳು ಮುದ್ಯ ಶ್ರೀ ಪಾರ್ವತಿ ಪಂಚಲಿಂಗೇಶ್ವರ ದೇವಸ್ಥಾನದ ಅರ್ಚಕರಾದ ಕೃಷ್ಣಪ್ರಸಾದ ಉಡುಪರ...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿ

ಬಿಜೆಪಿ ನಿಡ್ಲೆ ಶಕ್ತಿಕೇಂದ್ರದ ಅಧ್ಯಕ್ಷರಾಗಿ ನವೀನ್ ಆಯ್ಕೆ

Suddi Udaya
ನಿಡ್ಲೆ: ಭಾರತೀಯ ಜನತಾ ಪಾರ್ಟಿಯ ನಿಡ್ಲೆ ಶಕ್ತಿಕೇಂದ್ರದ ಅಧ್ಯಕ್ಷರಾಗಿ ನವೀನ್ ಬರೆಂಗಾಯ ಆಯ್ಕೆಯಾಗಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಬಿಜೆಪಿ ಪಟ್ರಮೆ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಮನೋಜ್ ಪಟ್ರಮೆ ಆಯ್ಕೆ

Suddi Udaya
ಪಟ್ರಮೆ: ಭಾರತೀಯ ಜನತಾ ಪಾರ್ಟಿಯ ಪಟ್ರಮೆ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಮನೋಜ್ ಪಟ್ರಮೆ ಆಯ್ಕೆಯಾಗಿದ್ದಾರೆ. ಇವರು ಪ್ರಸುತ್ತ ಪಟ್ರಮೆ ಗ್ರಾ.ಪಂ. ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ....
error: Content is protected !!