ಕಡಿರುದ್ಯಾವರ: ಇಲ್ಲಿಯ ಹೇಡ್ಯ ಎಂಬಲ್ಲಿ ಪಿಕಪ್ ಮತ್ತು ಕಾರು ಮುಖಾಮುಖಿ ಡಿಕ್ಕಿಯಾದ ಘಟನೆ ಮೇ.29ರಂದು ಬೆಳಿಗ್ಗೆ ನಡೆದಿದೆ. ಕಾರು ಚಾಲಕರು ಹಾಗೂ ಪಿಕಪ್ ಚಾಲಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ....
ಬೆಳ್ತಂಗಡಿ: ಬೆಳ್ತಂಗಡಿ ನಗರದಿಂದ ಕೆಇಬಿ ರಸ್ತೆ ರೆಂಕೆದಗುತ್ತುವಾಗಿ – ಮಲ್ಲೊಟ್ಟು ಸಂಪರ್ಕಿಸುವ ರಸ್ತೆಯು ತೀರಾ ಹದಗೆಟ್ಟಿದ್ದು ರಸ್ತೆಯನ್ನು ಅಗಲೀಕರಣಗೊಳಿಸಿ, ಒಳಚರಂಡಿಗಳನ್ನು ನಿರ್ಮಿಸಿ ಅಭಿವೃದ್ಧಿಗೊಳಿಸುವುದು ಅನಿವಾರ್ಯವಾಗಿರುವ ಹಿನ್ನೆಲೆಯಲ್ಲಿ ರಸ್ತೆ ಕಾಮಗಾರಿಯನ್ನು ಕೈಗೊಳ್ಳಲು ಧರ್ಮಸ್ಥಳದ ಡಾ| ಡಿ....
ಬೆಳ್ತಂಗಡಿ: ಇಲ್ಲಿನ ಐಬಿ ರಸ್ತೆಯಲ್ಲಿರುವ ಖಾಸಗಿ ವಾಣಿಜ್ಯ ಸಂಕೀರ್ಣದಲ್ಲಿರುವ ಮೂರು ಮಂದಿ ವಕೀಲರು ಹಾಗೂ ಒಬ್ಬರು ಇಂಜಿನಿಯರ್ ಕಚೇರಿಯ ಬಾಗಿಲಿನ ಮುಂಭಾಗದಲ್ಲಿ ಕಂಕುಮ ಚೆಲ್ಲಿರುವುದು ಬುಧವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಬೆಳ್ತಂಗಡಿ ಐಬಿ ರಸ್ತೆಯಲ್ಲಿರುವ...
ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯ 11ಕೆವಿ ಕುವೆಟ್ಟು, ಲ್ಯಾಲ, ಬಂಗಾಡಿ ಮತ್ತು ಕೊಲ್ಲಿ ಪೀಡರುಗಳ ಹೆಚ್.ಟಿ ಲೈನಿಗೆ ತಾಗುತ್ತಿರುವ ಮರದ ಗೆಲ್ಲುಗಳನ್ನು ತೆರವುಗೊಳಿಸುವ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ, ಮೇ 29ರಂದು ಬೆಳಿಗ್ಗೆ ಗಂಟೆ 10ರಿಂದ ಸಂಜೆ ಗಂಟೆ...
ಬೆಳ್ತಂಗಡಿ: ರಾಜಕೀಯ ಪ್ರೇರಿತ ಷಡ್ಯಂತ್ರಕ್ಕೆ ಇನ್ನೊಂದು ಜೀವ ಬಲಿಯಾಗಿದೆ. ಕೊಲೆ ಮಾಡುವಂತ ಮನಸ್ಥಿತಿಗೆ ಧಿಕ್ಕಾರವಿದೆ, ಕೊಲೆಯಾಗುವುದು ಯಾವುದೇ ನಾಯಕರ ಮಕ್ಕಳಲ್ಲ, ಅಮಾಯಕ ಜೀವಗಳೆಂದು ತಿಳಿದಿರಲಿ, ಹೋದ ಜೀವ ಬರಲಾರದು ಆದರೆ ಇರುವ ಜೀವಗಳ ರಕ್ಷಣೆ...
ಕಕ್ಕಿಂಜೆ: ಇಲ್ಲಿನ ಸೀತಾ ಕಾಂಪ್ಲೆಕ್ಸ್ ನಲ್ಲಿ ‘ಪೈ ಅಕಾಡೆಮಿಯ’ ನೂತನ ಶಾಖೆಯು ಮೇ ೨೮ ರಂದು ಶುಭಾರಂಭಗೊAಡಿತು. ಶ್ರೀಮತಿ ಲಕ್ಷ್ಮೀ ದೇವಿ ಪೈ ಉದ್ಘಾಟಿಸಿ ಶುಭ ಹಾರೈಸಿದರು. ಸಂಸ್ಥೆಯ ಸಂಸ್ಥಾಪಕಿಯಾದ ಶ್ರೀಮತಿ ಚೈತ್ರಾ ಪೈ...
ಬೆಳ್ತಂಗಡಿ: ಜಿಲ್ಲೆಯಲ್ಲಿ ಸರಣಿ ಕೊಲೆಗಳು ನಡೆದದ್ದು, ಇದು ತೀರಾ ಖಂಡನೀಯ, ಪೋಲಿಸ್ ಇಲಾಖೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು, ಜನರಿಗೆ ರಕ್ಷಣೆ ನೀಡಬೇಕು ಜಿಲ್ಲೆಯ ಜನತೆ ಶಾಂತಿ ಕಾಪಾಡಬೇಕು, ಕೊಲ್ಲುವ ರಾಕ್ಷಸಿ ಕೃತ್ಯಕ್ಕೆ ನನ್ನ...
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಒಂಬತ್ತು ಗ್ರಾಮ ಪಂಚಾಯತ್‌ಗಳ ತೆರವಾಗಿರುವ ತಲಾ ಒಂದು ಸ್ಥಾನಗಳಿಗೆ ಮೇ 25 ರಂದು ಉಪಚುನವಾಣೆ ನಡೆಯಿತು. ಬೆಳ್ತಂಗಡಿ ತಾಲೂಕಿನ ಹೊಸಂಗಡಿ ಮತ್ತು ಪುದುವೆಟ್ಟು ಗ್ರಾಮ ಪಂಚಾಯತ್ ಉಪಚುನವಾಣೆಯಲ್ಲಿ ಹೊಸಂಗಡಿ...
ಕುವೆಟ್ಟು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ಮದ್ದಡ್ಕ 14ನೇ ವರ್ಷದ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಮೇ 25 ರoದು ಬಂಡಿಮಠ ಮೈದಾನದ ಬಯಲು ರಂಗ ಮಂದಿರದಲ್ಲಿ ಜರಗಿತು. ಗೌರವಾಧ್ಯಕ್ಷರಾಗಿ ಎಸ್...