32.1 C
ಪುತ್ತೂರು, ಬೆಳ್ತಂಗಡಿ
September 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಪ್ಯಾಕ್ಸ್ ಮಹಾಸಭೆ: ರೂ.158 ಕೋಟಿ ವ್ಯವಹಾರ, ರೂ.68,41,887 ನಿವ್ವಳ ಲಾಭ, ಸದಸ್ಯರಿಗೆ 11% ಡಿವಿಡೆಂಟ್-ಮುಗುಳಿ ನಾರಾಯಣ ರಾವ್

Suddi Udaya
ಬೆಳ್ತಂಗಡಿ: ಗುರುವಾಯನಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2025-26ನೇ ಸಾಲಿನ ಮಹಾಸಭೆಯು ಸೆ.8 ರಂದು ಸಂಘದ ಜೇಷ್ಠ ಸಭಾಭವನದಲ್ಲಿ ಜರುಗಿತು. ಸಂಘದ ಅಧ್ಯಕ್ಷ ಮುಗುಳಿ ನಾರಾಯಣ ರಾವ್ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ತಾಲೂಕಿನ ಕುವೆಟ್ಟು, ಮಡಂತ್ಯಾರು  ಗ್ರಾಮ ಪಂಚಾಯತ್ ಗೆ ಲೋಕಾಯುಕ್ತ ಅಧಿಕಾರಿಗಳ ಧಿಡೀರ್ ಭೇಟಿ

Suddi Udaya
ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ವಾಣಿಜ್ಯ ನಗರದ ಎರಡು ಗ್ರಾಮ ಪಂಚಾಯತ್ ಸೇರಿದ್ದಂತೆ ದಕ್ಷಿಣ ಜಿಲ್ಲೆಯ ಏಳು ಗ್ರಾಮ ಪಂಚಾಯತ್ ಗೆ ಏಕಕಾಲದಲ್ಲಿ ಲೋಕಾಯುಕ್ತ ಅಧಿಕಾರಿಗಳು ಧಿಡೀರ್ ಭೇಟಿ ನೀಡಿ ಕಡತಗಳ ಪರಿಶೀಲನೆ ನಡೆಸುತ್ತಿರುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕ ದಿನಾಚರಣೆ ಸಂಭ್ರಮ

Suddi Udaya
ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದ ಸಂಪೂರ್ಣ ಜವಾಬ್ದಾರಿಯನ್ನು ವಿದ್ಯಾರ್ಥಿಗಳೇ ಹೊತ್ತಿದ್ದರು. ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಆಗಮಿಸಿದ ಧರ್ಮಸ್ಥಳ ದೇವಳದ ಮಣೆಗಾರರಾದ ವಸಂತ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಬಡ್ಡಿ ಪಂದ್ಯಾಟ: ಮಚ್ಚಿನ ಸರಕಾರಿ ಪ್ರೌಢ ಶಾಲೆಯ ಬಾಲಕಿಯರು ದ್ವಿತೀಯ ಸ್ಥಾನ

Suddi Udaya
ಮಚ್ಚಿನ ಮೊರಾಜಿ ದೇಸಾಯಿ ವಸತಿ ಶಾಲೆಯ ನೇತೃತ್ವದಲ್ಲಿ ಸೇಕ್ರೆಡ್ ಹಾರ್ಟ್ ಒಳಾಂಗಣ ಕ್ರೀಡಾಂಗಣ ಮಡಂತ್ಯಾರಲ್ಲಿ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಸರಕಾರಿ ಪ್ರೌಢ ಶಾಲೆ ಮಚ್ಚಿನ ಬಾಲಕಿಯರು ದ್ವಿತೀಯ ಸ್ಥಾನ ಪಡೆದಿರುತ್ತಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ವತಿಯಿಂದ ಶಿಕ್ಷಕರ ದಿನಾಚರಣೆ ಪ್ರಯುಕ್ತ ನಿವೃತ್ತ ಶಿಕ್ಷಕ ತಮ್ಮಯ್ಯ ಗೌಡರವರಿಗೆ ಸನ್ಮಾನ

Suddi Udaya
ತೋಟತ್ತಾಡಿ : ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಿಕ್ಷಕರ ದಿನಾಚರಣೆಯ ಅಂಗವಾಗಿ ತೋಟತ್ತಾಡಿಯ ನಿವಾಸಿ ನಿವೃತ್ತ ಶಿಕ್ಷಕರಾದ ತಮ್ಮಯ್ಯ ಗೌಡ ಇವರನ್ನು ಅಭಿನಂದಿಸಲಾಯಿತು. ಕಾರ್ಯಕ್ರಮದಲ್ಲಿ ವಲಯದ ಅಧ್ಯಕ್ಷ ರವಿ ಪೂಜಾರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಡಂಗಡಿಯಲ್ಲಿ ಮದ್ಯವರ್ಜನ ಶಿಬಿರದ ಪ್ರಥಮ ಮಾಸಿಕ ಸಭೆ

Suddi Udaya
ಗುರುವಾಯನಕೆರೆ : ಆಗಸ್ಟ್ ತಿಂಗಳಲ್ಲಿ ನಡೆದ 2102ನೇ ಮದ್ಯವರ್ಜನ ಶಿಬಿರದ ಪ್ರಥಮ ಮಾಸಿಕ ಸಭೆಯನ್ನು ಶ್ರೀ ಗಣಪತಿ ಸಭಾಭವನ ಪಡಂಗಡಿಯಲ್ಲಿ ನಡೆಯಿತು. ಮಾಸಿಕ ಸಭೆಯನ್ನು ಕ್ಷೇತ್ರ ಯೋಜನಾಧಿಕಾರಿಗಳಾದ ಹರೀಶ್ ರವರು ದೀಪ ಬೆಳಗಿಸುವ ಮೂಲಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಾಚಾರಿನಲ್ಲಿ ಸಂಭ್ರಮದ ಶ್ರೀ ಕೃಷ್ಣ ಜನ್ಮಾಷ್ಠಮಿ ಆಚರಣೆ

Suddi Udaya
ಉಜಿರೆ: ಇಲ್ಲಿನ ಪ್ರಗತಿ ಯುವಕ ಮಂಡಲ(ರಿ) ಮಾಚಾರು, ಶ್ರೀ ಪ್ರಗತಿ ಮಹಿಳಾ ಮಂಡಲ ಹಾಗೂ ಶ್ರೀಲಕ್ಷ್ಮೀ ನಾರಾಯಣ ಭಜನಾ ಮಂಡಳಿ ಇವುಗಳ ಸಂಯುಕ್ತ ಆಶ್ರಯದಲ್ಲಿ 34ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಠಮಿಯನ್ನು ಸಂಭ್ರಮದಿಂದ ಆಚರಿಸಲಾಯಿತು. ಬೆಳಗ್ಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಶಿಲ ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲದ ಆಶ್ರಯದಲ್ಲಿ 29ನೇ ವರ್ಷದ ಮೊಸರು ಕುಡಿಕೆ ಉತ್ಸವ

Suddi Udaya
ಶಿಶಿಲ: ಶ್ರೀ ಕೃಷ್ಣನು ದ್ವಾಪರಯುಗದಲ್ಲಿ ಉಪದೇಶ ಮಾಡಿದ ಭಗವದ್ಗೀತೆಯಲ್ಲಿನ ಜೀವನ ಮೌಲ್ಯಗಳು ಇಂದಿಗೂ ಪ್ರಸ್ತುತವಾಗಿದ್ದು ಬದುಕಿನ ನಾಲ್ಕು ಹಂತಗಳಲ್ಲಿ ಕೂಡಾ ಹೇಗೆ ಬದುಕಬೇಕನ್ನುವುದನ್ನು ತಿಳಿಸಿದ್ದಾರೆ. ಭಗವದ್ಗೀತೆಯನ್ನು ಓದುವ ಅಭ್ಯಾಸ ಹೆಚ್ಚಾಗಲಿ ಎಂದು ಶ್ರೀಮತಿ ರಾಜಲಕ್ಷ್ಮಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಪ್ರವಾಸೋದ್ಯಮ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್: ರಕ್ಷಿತ್ ಶಿವರಾಂ ಒತ್ತಾಯ

Suddi Udaya
ಮಂಗಳೂರು: ದಕ್ಷಿಣ ಕನ್ನಡ ಹಾಗೂ ಕರಾವಳಿ ಜಿಲ್ಲೆಗಳ ಪ್ರವಾಸೋದ್ಯಮ ಅಭಿವೃದ್ಧಿಗೆ ಸಂಬಂಧಿಸಿದಂತೆ ವಾಮಂಜೂರಿನ ಪಿಲಿಕುಳ ಗಾಲ್ಫ್ ಕ್ಲಬ್‌ನಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್ ಅವರನ್ನು ಭೇಟಿ ಮಾಡಿದ ಕೆಪಿಸಿಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಸ್ತೂರಿ ರಂಗನ್ ವರದಿ ವಿರೋಧಿಸಿ ನಾಲ್ಕೂರು ಗ್ರಾಮಸ್ಥರ ಪ್ರತಿಭಟನೆ; ಮೊದಲು ಬಳಂಜ ಗ್ರಾ.ಪಂ.ಗೆ ಮನವಿ, ಬಳಿಕ ತಹಶೀಲ್ದಾರ್ ಮೂಲಕ ಸರಕಾರಕ್ಕೆ ಮನವಿ

Suddi Udaya
ಬೆಳ್ತಂಗಡಿ: ಪಶ್ಚಿಮ ಘಟ್ಟಗಳ ಪರಿಸರ ಸೂಕ್ಷ್ಮ ವಲಯಕ್ಕೆ ಸಂಬಂಧಿಸಿದಂತೆ 7ನೇ ಬಾರಿಗೆ ಕರಡು ಅಧಿಸೂಚನೆ ಹೊರಡಿಸಿರುವುದನ್ನು ಖಂಡಿಸಿ, ನಾಲ್ಕೂರು ಗ್ರಾಮವನ್ನು ಪರಿಸರ ಸೂಕ್ಷ್ಮ ವಲಯದ ವ್ಯಾಪ್ತಿಯಿಂದ ಕೂಡಲೇ ಕೈಬಿಡಬೇಕೆಂದು ಆಗ್ರಹಿಸಿ ನಾಲ್ಕೂರು ಗ್ರಾಮದ ನೂರಾರು...
error: Content is protected !!