24.2 C
ಪುತ್ತೂರು, ಬೆಳ್ತಂಗಡಿ
September 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

42 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತಿಗೊಂಡ ನಾರಾವಿ ಅಂಗನವಾಡಿ ಶಿಕ್ಷಕಿ ಸುಮಿತ್ರಾ ರವರಿಗೆ ಬೀಳ್ಕೊಡುಗೆ

Suddi Udaya
ನಾರಾವಿ: ಮಕ್ಕಳ ಪಾಲನೆ, ಪೋಷಣೆ ಹಾಗೂ ಪೂರ್ವ ಪ್ರಾಥಮಿಕ ಶಿಕ್ಷಣ ಕ್ಷೇತ್ರದಲ್ಲಿ 42 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಅಂಗನವಾಡಿ ಶಿಕ್ಷಕಿ ಸುಮಿತ್ರಾ ರವರ ವಿದಾಯ ಸಮಾರಂಭವು ನಾರಾವಿ ವಲಯದ ಅಂಗನವಾಡಿ ಶಿಕ್ಷಕಿಯರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೊಗ್ರು: ಪುಣ್ಕೆತಡಿ ನಿವಾಸಿ ಉಮ್ಮಕ್ಕ ನಿಧನ

Suddi Udaya
ಮೊಗ್ರು : ಇಲ್ಲಿಯ ಮುಗೇರಡ್ಕ, ಪುಣ್ಕೆತಡಿ ನಿವಾಸಿ ದಿ. ಪೂವಪ್ಪ ಗೌಡರವರ ಪತ್ನಿ ಉಮ್ಮಕ್ಕ (90. ವ) ರವರು ಆ.31 ರಂದು ರಾತ್ರಿ ವಯೋಸಹಜವಾಗಿ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಮೃತರು ಪುತ್ರರಾದ ಕೊರಗಪ್ಪ ಗೌಡ, ಜನಾರ್ಧನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಶಿಶಿಲ: ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ಇಂದು (ಸೆ.1) ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಭಕ್ತಿಭಾವದಿಂದ ನಡೆಯಿತು. ಕಾರ್ಯಕ್ರಮದ ಆರಂಭದಲ್ಲಿ ಶ್ರೀ ಶಿಶಿಲೇಶ್ವರ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ದೇವರಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಾಯರ್ತಡ್ಕ ಪ್ರೌಢ ಶಾಲೆಯಲ್ಲಿ “ಪ್ರಥಮ ಚಿಕಿತ್ಸೆ ಬಗ್ಗೆ ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಾಗಾರ

Suddi Udaya
ಕಾಯರ್ತಡ್ಕ: “ಶ್ರೀ ಕೃಷ್ಣ ಆಸ್ಪತ್ರೆ, ಕಕ್ಕಿಂಜೆ ಶ್ರೀ ಕೃಷ್ಣ ಹೆಲ್ತ್ ಸೆಂಟರ್, ಕಾಯರ್ತಡ್ಕ ಕೆ.ಎಂ.ಸಿ ಆಸ್ಪತ್ರೆ ತುರ್ತು ಚಿಕಿತ್ಸಾ ವಿಭಾಗ ಇವರ ಸಂಯುಕ್ತ ಆಶ್ರಯದಲ್ಲಿ, ಕಾಯರ್ತಡ್ಕ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ “ಪ್ರಥಮ ಚಿಕಿತ್ಸೆ ಬಗ್ಗೆ...
ಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ : ನವಚೇತನ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ: ಎಕ್ಸೆಲ್ ಟೆಕ್ನೋ ಸ್ಕೂಲ್ ವೇಣೂರು ಇಲ್ಲಿ ನಡೆದ, ಬಜಿರೆ, ನಿಟ್ಟಡೆ, ಪಡ್ಡಂದಡ್ಕ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ 14 ವಯೋಮಾನದ ಬಾಲಕರ ವಿಭಾಗದಲ್ಲಿ, ನವಚೇತನ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುದ್ರಡ್ಕ ಶ್ರೀ ಮಹಾಗಣಪತಿ ಭಜನಾ ಮಂಡಳಿಯಿಂದ ರಕ್ಷಾ ಬಂಧನ ಆಚರಣೆ

Suddi Udaya
ಕುದ್ರಡ್ಕ ಶ್ರೀ ಮಹಾಗಣಪತಿ ಭಜನಾ ಮಂಡಳಿಯ ವತಿಯಿಂದ ಆ. 29ರಂದು ಶ್ರೀ ಮಹಾಗಣಪತಿ ಭಜನಾ ಮಂದಿರದಲ್ಲಿ ರಕ್ಷಾ ಬಂಧನ ಆಚರಣಾ ಕಾರ್ಯಕ್ರಮವು ನಡೆಯಿತು. ಮುಖ್ಯ ಅಥಿತಿಗಳಾಗಿ ಕೇಶವ ಎಂ.ಕೆ. ನೇರೋಳುಪಲ್ಕೆ ಭಾಗವಹಿಸಿದ್ದರು. ಮಂಡಳಿಯ ಗೌರವಾಧ್ಯಕ್ಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಿತ್ತಬಾಗಿಲು ಕುಕ್ಕಾವು ರಕ್ಷಾಬಂಧನ ಸಡಗರ

Suddi Udaya
ಮಿತ್ತಬಾಗಿಲು: ಕುಕ್ಕಾವು ಶಾಖೆಯ ರಕ್ಷಾಬಂಧನ ಉತ್ಸವವು ಉತ್ಸಾಹಪೂರ್ಣವಾಗಿ ಜರಗಿತು. ಕುಕ್ಕಾವು ವಾಸುದೇವ ರಾವ್ ಮನೆಯಂಗಳದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ನೂರಾರು ಸಂಖ್ಯೆಯಲ್ಲಿ ದೇಶಭಕ್ತ ಗ್ರಾಮಸ್ಥರು ಪಾಲ್ಗೊಂಡಿದ್ದರು. ದೇಶಭಕ್ತಿ ಗೀತೆಯನ್ನು ಶಿವಾನಂದ ರಾವ್ ಅವರು ಭಾವಪೂರ್ಣವಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರೋಟರಿ ಕ್ಲಬ್ ಬೆಳ್ತಂಗಡಿಯಲ್ಲಿ ಸಂಭ್ರಮದ ಓಣಂ ಹಾಗೂ ರಕ್ಷಾ ಬಂಧನ ಆಚರಣೆ

Suddi Udaya
ಬೆಳ್ತಂಗಡಿ: ರೋಟರಿ ಕ್ಲಬ್ ಬೆಳ್ತಂಗಡಿ ವತಿಯಿಂದ ಓಣಂ ಹಾಗೂ ರಕ್ಷಾ ಬಂಧನ ಹಬ್ಬವನ್ನು ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು. ಹೋಟೆಲ್ ಓಷಿಯನ್ ಪರ್ಲ್‌ನಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ರೋಟರಿ ಕುಟುಂಬದ ಸದಸ್ಯರು ಪಾಲ್ಗೊಂಡರು. ಮಕ್ಕಳ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಸವಣಾಲು: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಚಿರತೆ

Suddi Udaya
ಬೆಳ್ತಂಗಡಿ: ಸವಣಾಲು ಗ್ರಾಮದ ಹನ್ಯಾಡಿ ಪಲ್ಕೆ ಬಾಲಕೃಷ್ಣ ನಾಯ್ಕ ರವರ ಮನೆಯ ಅಂಗಳದಲ್ಲಿ ಬೆಳ್ತಂಗಡಿ ವಲಯ ಅರಣ್ಯ ಇಲಾಖೆಯ ಅಧಿಕಾರಿಗಳು ಇಟ್ಟಿದ್ದ ಬೋನಿಗೆ ಚಿರತೆಯೊಂದು ಸೆರೆಯಾಗಿರುವ ಘಟನೆ ಸೆ.1 ರಂದು ಬೆಳಗ್ಗೆ ನಡೆದಿದೆ. ಚಿರತೆಯನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪದ್ಮುಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆ: ರೂ.24.43 ಕೋಟಿ ವ್ಯವಹಾರ, ರೂ.30.91 ಲಕ್ಷ ನಿವ್ವಳ ಲಾಭ, ಶೇ.22 ಡಿವಿಡೆಂಡ್

Suddi Udaya
ಬೆಳ್ತಂಗಡಿ: ಪದ್ಮುಂಜ ಹಾಲು ಉತ್ಪಾದಕರ ಸಹಕಾರಿ ಸಂಘದ 2025-26ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆ ಆ. 31ರಂದು ಸಂಘದ ಅಧ್ಯಕ್ಷ ಪುರುಷೋತ್ತಮ ಗೌಡ ಅವರ ಅಧ್ಯಕ್ಷತೆಯಲ್ಲಿ ಸಂಘದ ಸಭಾಂಗಣದಲ್ಲಿ ಜರುಗಿತು. ಸಂಘದ ಅಧ್ಯಕ್ಷ ಪುರುಷೋತ್ತಮ...
error: Content is protected !!