31 C
ಪುತ್ತೂರು, ಬೆಳ್ತಂಗಡಿ
September 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲೋಕಸಭಾ ಚುನಾವಣೆ ಹಿನ್ನಲೆ: ಬೆಳ್ತಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಿ.ಆರ್.ಪಿ. ಎಫ್ ಯೋಧರು ಹಾಗೂ ಬೆಳ್ತಂಗಡಿ ಠಾಣೆಯ ಪೊಲೀಸರ ಪಥ ಸಂಚಲನ

Suddi Udaya
ಬೆಳ್ತಂಗಡಿ : ಲೋಕಸಭಾ ಚುನಾವಣೆ – 2024 ಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಾ.22 ರಂದು ಸಿಆರ್ ಪಿ ಎಫ್ ಯೋಧರು ಹಾಗೂ ಬೆಳ್ತಂಗಡಿ ಠಾಣೆಯ ಪೊಲೀಸರು ಪಥ ಸಂಚಲನ ನಡೆಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಕೋಫ್ರೆಶ್ ಎಂಟರ್ಪ್ರೈಸಸ್ ಮಾಲಕ ರಾಕೇಶ್ ಹೆಗ್ಡೆಯವರಿಂದ ರೈತರತ್ನ ಪ್ರಶಸ್ತಿ ಪುರಸ್ಕೃತ ಕುತ್ಲೂರು ಶಾಲೆಗೆ ಕಳೆಕೊಚ್ಚುವ ಯಂತ್ರ ಕೊಡುಗೆ

Suddi Udaya
ಕುತ್ಲೂರು: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕುತ್ಲೂರು ರಾಜ್ಯಮಟ್ಟದ ರೈತ ರತ್ನ ಪ್ರಶಸ್ತಿ ಪಡೆದ ಶಾಲೆಗೆ ಬೆಳ್ತಂಗಡಿಯ ಪ್ರತಿಷ್ಠಿತ ಕೃಷಿ ಯಂತ್ರೋಪಕರಣ ಮಳಿಗೆ ಇಕೋಫ್ರೆಶ್ ಎಂಟರ್ ಪ್ರೈಸಸ್ ನ ಮಾಲಕರಾದ ರಾಕೇಶ್ ಹೆಗ್ಡೆಯವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಯ್ಯೂರು: ಅಕ್ರಮವಾಗಿ ಮದ್ಯ ಮಾರಾಟ: ಬೆಳ್ತಂಗಡಿ ಪೊಲೀಸರಿಂದ ದಾಳಿ

Suddi Udaya
ಕೊಯ್ಯೂರು : ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿದ ಘಟನೆ ಕೊಯ್ಯೂರು ಗ್ರಾಮದ ನೆಕ್ಕಿಲು ಎಂಬಲ್ಲಿ ಮಾ.21 ರಂದು ನಡೆದಿದೆ. ಕೊಯ್ಯೂರು ಗ್ರಾಮದ ನೆಕ್ಕಿಲ್‌ ಬೆಳಾಲು ಅನಂತೋಡಿ ವಿಷ್ಣುಮೂರ್ತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿಯಲ್ಲಿ ಐ ಕೇರ್ ಒಪ್ಟಿಕಲ್ಸ್ ಶುಭಾರಂಭ

Suddi Udaya
ಬೆಳ್ತಂಗಡಿ: ಇಲ್ಲಿಯ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಎದುರುಗಡೆ ಸುರೇಂದ್ರ ಮೆನ್ಶನ್ ನಲ್ಲಿ ನೂತನವಾಗಿ ಪ್ರಾರಂಭಗೊಂಡ ಐ ಕೇರ್ ಒಪ್ಟಿಕಲ್ಸ್ ಮಾ.22 ರಂದು ಶುಭಾರಂಭಗೊಂಡಿದೆ. ಎಸ್.ಡಿ.ಎಮ್, ಕಣ್ಣಿನ ಆಸ್ಪತ್ರೆಯ 9ನೇ ಶಾಖೆ ಇದಾಗಿದ್ದು ಇದರ ಉದ್ಘಾಟನೆಯನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘಕ್ಕೆ ರೂ.ಒಂದು ಲಕ್ಷ ದೇಣಿಗೆ

Suddi Udaya
ಬೆಳ್ತಂಗಡಿ : ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘಕ್ಕೆ ಮುಂಡ್ರುಪಾಡಿ ವಿಶ್ವನಾಥ್ ಶೆಟ್ಟಿಯವರಿಂದ ರೂ 1ಲಕ್ಷ ದೇಣಿಗೆಯನ್ನು ಬಂಟರ ಸಂಘದ ಅಧ್ಯಕ್ಷ ಜಯರಾಮ್ ಶೆಟ್ಟಿ ರವರಿಗೆ ಚೆಕ್ ನ್ನು ವಿತರಿಸಿದರು. ಈ ಸಂದರ್ಭದಲ್ಲಿ ಬಂಟರ...
ಅಪರಾಧ ಸುದ್ದಿ

ಸ್ನೇಹಿತನ ಜೊತೆ ಉತ್ತರ ಪ್ರದೇಶಕ್ಕೆ ಹೋಗಿದ್ದ ಬೆಳ್ತಂಗಡಿ ಕಸಬಾ ಗ್ರಾಮದ ಚೌಕದಬೆಟ್ಟು ಡೀಕಯ್ಯನಾಪತ್ತೆ

Suddi Udaya
ಬೆಳ್ತಂಗಡಿ : ಬೆಳ್ತಂಗಡಿ ಕಸಬಾ ಗ್ರಾಮದ ಚೌಕದಬೆಟ್ಟು ನಿವಾಸಿ ಡೀಕಯ್ಯ (28ವ) ಎಂಬವರು ತನ್ನ ಪರಿಚಯದ ಉತ್ತರ ಪ್ರದೇಶದ ಸ್ನೇಹಿತ ಅಜಿತ್ ರವರೊಂದಿಗೆ ಉತ್ತರ ಪ್ರದೇಶಕ್ಕೆ ಫೆ.28 ರಂದು ಹೋದವರು ಇಲ್ಲಿಯ ತನಕ ವಾಪಸು...
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ಅಲ್ಪಸಂಖ್ಯಾತ ಘಟಕಕ್ಕೆ ನೂತನ ಅಧ್ಯಕ್ಷರ ನೇಮಕ

Suddi Udaya
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಅಲ್ಪಸಂಖ್ಯಾತ ವಿಭಾಗದ ವ್ಯಾಪ್ತಿಯಲ್ಲಿ ಬರುವ ಬೆಳ್ತಂಗಡಿ ನಗರ ಮತ್ತು ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ನೂತನ ಅಧ್ಯಕ್ಷರುಗಳನ್ನು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ...
Uncategorized

ಭಾ.ಜ.ಪಾ ಬೆಳ್ತಂಗಡಿ ಮಂಡಲ ವತಿಯಿಂದ ಚುನಾವಣಾ ನಿರ್ವಹಣಾ ಸಮಿತಿಯ ಸಭೆ

Suddi Udaya
ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಇದರ ವತಿಯಿಂದ ಲೋಕಸಭಾ ಚುನಾವಣಾ ಹಿನ್ನಲೆಯಲ್ಲಿ ಚುನಾವಣಾ ನಿರ್ವಹಣಾ ಸಮಿತಿಯ ಸಭೆ ಮಾ.21 ರಂದು ಬಿಜೆಪಿ ಕಚೇರಿಯಲ್ಲಿ ನಡೆಯಿತು. ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಮಹಾಶಕ್ತಿ ಕೇಂದ್ರದ ಕಳೆoಜ ಶಕ್ತಿಕೇಂದ್ರದಲ್ಲಿ ನಮೋ ಯುವಚೌಪಲ್

Suddi Udaya
ಕಳೆoಜ : ಧರ್ಮಸ್ಥಳ ಮಹಾಶಕ್ತಿ ಕೇಂದ್ರದ ಕಳೆoಜ ಶಕ್ತಿಕೇಂದ್ರದಲ್ಲಿ ನಮೋ ಯುವಚೌಪಲ್ 400 ಯೋಜನೆಗಳ ಮಾಹಿತಿ ಕಾರ್ಯಕ್ರಮ ಕಾರ್ಯತಡ್ಕ ಉಮಾಮಹೇಶ್ವರ ದೇವಸ್ಥಾನದ ವಠಾರ ದಲ್ಲಿ ಮಾ. 20 ರಂದು ನಡೆಯಿತು. ಈ ಸಂದರ್ಭದಲ್ಲಿ ಧರ್ಮಸ್ಥಳ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಮಾ.22-23: ಶ್ರೀ ಸತ್ಯಸಾರ ಮುಪ್ಪಣ್ಯ ದೈವಸ್ಥಾನದ ಜಾತ್ರಾ ಮಹೋತ್ಸವ ಮತ್ತು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya
ಶಿರ್ಲಾಲು: ಶ್ರೀ ಸತ್ಯಸಾರಮುಪ್ಪಣ್ಯ ದೈವಸ್ಥಾನ ನೆಲ್ಲಿಗುಡ್ಡೆ & ಜಾತ್ರಾ ಸಮಿತಿ ಶಿರ್ಲಾಲು-ಕರಂಬಾರು-ನಲ್ಲಾರು ಗ್ರಾಮಗಳ ಕೂಡುವಿಕೆಯಿಂದ ಮಾ.22 ರಂದು ಶ್ರೀ ಸತ್ಯಸಾರ ಮುಪ್ಪಣ್ಯ ದೈವಸ್ಥಾನದ ಸನ್ನಿಧಿಯಲ್ಲಿ ಅರ್ಚಕರರಾದ ಸೂರ್‍ಯನಾರಾಯಣ ರಾವ್ ಪೌರೋಹಿತ್ಯದಲ್ಲಿ 22ನೇ ವರ್ಷದ ಜಾತ್ರಾ...
error: Content is protected !!