ಬೆಳ್ತಂಗಡಿ ಶಾಂತಿಶ್ರೀ ಜೈನ ಮಹಿಳಾ ಸಮಾಜದಿಂದ ವಿಶ್ವ ಮಹಿಳಾ ದಿನಾಚರಣೆ
ಬೆಳ್ತಂಗಡಿ: ಮಕ್ಕಳಿಗೆ ಜೀವನ ಶಿಕ್ಷಣ ನೀಡಿ – ಸಂಸ್ಕಾರ ಕಲಿಸುವಲ್ಲಿ ಮಹಿಳೆಯ ಪಾತ್ರವೂ ಪುರುಷರಷ್ಟೇ ಪ್ರಧಾನವಾಗಿದೆ. ಮಹಿಳೆ ತನ್ನ ಬದುಕಿನಲ್ಲಿ ಸರ್ವಸ್ವವನ್ನು ತನ್ನ ಕುಟುಂಬ ಹಾಗೂ ಸಮಾಜದ ಏಳಿಗೆಗಾಗಿ ಸಮರ್ಪಿಸಿಕೊಂಡಿರುತ್ತಾಳೆ. ಅಂತಹ ಮಹಾನ್ ಚೇತನ...
