22.3 C
ಪುತ್ತೂರು, ಬೆಳ್ತಂಗಡಿ
September 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಿಜೆಪಿ ಕುವೆಟ್ಟು ಶಕ್ತಿಕೇಂದ್ರದ ಅಧ್ಯಕ್ಷರಾಗಿ ಚಂದ್ರ ದಾಸ್, ಕುಕ್ಕಳ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಶೈಲೇಶ್ ಪೂಜಾರಿ ಆಯ್ಕೆ

Suddi Udaya
ಭಾರತೀಯ ಜನತಾ ಪಾರ್ಟಿಯ ಶಕ್ತಿಕೇಂದ್ರದ ಅಧ್ಯಕ್ಷರುಗಳ ಆಯ್ಕೆಯು ನಡೆಯಿತು. ಕುಕ್ಕಳ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಶೈಲೇಶ ಪೂಜಾರಿ, ಕುವೆಟ್ಟು ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಚಂದ್ರ ದಾಸ್ ಆಯ್ಕೆಯಾಗಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷರುಗಳ ಆಯ್ಕೆ

Suddi Udaya
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರುಗಳ ಆಯ್ಕೆ ನಡೆಯಿತು. ಮಡಂತ್ಯಾರು ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಕಾಂತಪ್ಪ ಗೌಡ, ಮಾಲಾಡಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ರಾಜೇಶ್ ಕುಲಾಲ್, ಕೊಯ್ಯುರು ಶಕ್ತಿಕೇಂದ್ರದ ಅಧ್ಯಕ್ಷರಾಗಿ ತಾರನಾಥ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಾ.16: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಹಿಳಾ ಉದ್ಯಮಿಗಳ ಕಾರ್ಯಾಗಾರ

Suddi Udaya
ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ), ಧರ್ಮಸ್ಥಳ ಹಾಗೂ ಸೆಲ್ಕೋ ಫೌಂಡೇಷನ್, ಬೆಂಗಳೂರು‌ ಇವರ ಜಂಟಿ ಆಶ್ರಯದಲ್ಲಿ ಮಹಿಳಾ ಉದ್ಯಮಿಗಳಿಗಾಗಿ “ಸಮೃದ್ಧಿ-ಸಂತೃಪ್ತಿ ಸಬಲೀಕರಣ” ಎಂಬ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮವು ಮಾ.16...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾ.ಪಂ. ನ ಕಾರ್ಯನಿರ್ವಾಹಕಾಧಿಕಾರಿಯಾಗಿ ವೈಜಣ್ಣ ಕರ್ತವ್ಯಕ್ಕೆ ಹಾಜರು

Suddi Udaya
ಬೆಳ್ತಂಗಡಿ: ತಾಲೂಕು ಪಂಚಾಯತ್ ನ ಕಾರ್ಯನಿರ್ವಹಕಾಧಿಕಾರಿಯಾಗಿ ವೈಜಣ್ಣ ಮಾ.15ರಂದು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್ ವರ್ಗಾವಣೆಗೊಂಡ ಸ್ಥಳಕ್ಕೆ ಇವರನ್ನು ನೇಮಕಗೊಳಿಸಲಾಗಿದೆ. ಬೀದರ್ ಜಿ.ಪಂ.ನಲ್ಲಿ ಸಹಾಯಕ ಕಾರ್ಯದರ್ಶಿ (ಆಡಳಿತ)ಯಾಗಿ ಸೇವೆ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿಜೆಪಿ ಓಡಿಲ್ನಾಳ ಶಕ್ತಿ ಕೇಂದ್ರ ಅಧ್ಯಕ್ಷರಾಗಿ ರಾಜ್ ಪ್ರಕಾಶ್ ಶೆಟ್ಟಿ ಆಯ್ಕೆ

Suddi Udaya
ಓಡಿಲ್ನಾಳ : ಭಾರತೀಯ ಜನತಾ ಪಾರ್ಟಿ ಓಡಿಲ್ನಾಳ ಇದರ ಶಕ್ತಿ ಕೇಂದ್ರ ಅಧ್ಯಕ್ಷರಾಗಿ ರಾಜ್ ಪ್ರಕಾಶ್ ಶೆಟ್ಟಿ ಪಡ್ಡಾಯಿಲ್ ಇವರು ಆಯ್ಕೆಯಾಗಿದ್ದಾರೆ....
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಓಡಿಲ್ನಾಳ 149 ಬೂತ್ ಸಮಿತಿ ಅಧ್ಯಕ್ಷರಾಗಿ ಉಮೇಶ್ ಕುಲಾಲ್, ಕಾರ್ಯದರ್ಶಿಯಾಗಿ ಸಂತೋಷ್ ಆರ್ ಗೌಡ ಆಯ್ಕೆ

Suddi Udaya
ಬೆಳ್ತಂಗಡಿ: ಓಡಿಲ್ನಾಳ 149 ಬೂತಿನ ಹೊಸ ಬೂತ್ ಸಮಿತಿಯನ್ನು ರಚನೆ ಮಾಡಲಾಯಿತು.ಅಧ್ಯಕ್ಷರಾಗಿ ಉಮೇಶ್ ಕುಲಾಲ್ ಕೊಂಡೆಮಾರು, ಕಾರ್ಯದರ್ಶಿಯಾಗಿ ಸಂತೋಷ್ ಆರ್ ಗೌಡ ರೇಷ್ಮೆರೋಡು ಆಯ್ಕೆಯಾದರು.ಸದಸ್ಯರಾಗಿ ಸದಾನಂದ ಮೂಲ್ಯ. ದೇವಣ್ಣ ಕುಲಾಲ್, ವನಿತಾ ಮಠ, ದಿನೇಶ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಚ್ಚಿನ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ನಾರಾಯಣ ಶೆಟ್ಟಿ ಆಯ್ಕೆ

Suddi Udaya
ಮಚ್ಚಿನ : ಭಾರತೀಯ ಜನತಾ ಪಾರ್ಟಿಯ ಮಚ್ಚಿನ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ನಾರಾಯಣ ಶೆಟ್ಟಿ ಆಯ್ಕೆಯಾಗಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರೋತ್ಸವ: ಧ್ವಜಾರೋಹಣ

Suddi Udaya
ಪೆರಿಂಜೆ: ಶ್ರೀ ಕೊಡಮಣಿತ್ತಾಯ ಮೂಲ ದೈವಸ್ಥಾನ ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರಾ ಮಹೋತ್ಸವವು ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಮಾ.14 ರಿಂದ ಪ್ರಾರಂಭಗೊಂಡು ಮಾ.19ರವರೆಗೆ ನಡೆಯಲಿದೆ. ಮಾ.14 ರಂದು ಮೀನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಭಾರತೀಯ ಜನತಾ ಪಾರ್ಟಿಯ ಗರ್ಡಾಡಿ ಶಕ್ತಿ ಕೇಂದ್ರದ ನೂತನ‌ ಬೂತ್ ಸಮಿತಿ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಆಯ್ಕೆ

Suddi Udaya
ಗರ್ಡಾಡಿ :ಭಾರತೀಯ ಜನತಾ ಪಾರ್ಟಿಯ ಗರ್ಡಾಡಿ ಶಕ್ತಿ ಕೇಂದ್ರದ ನೂತನ‌ ಬೂತ್ ಸಮಿತಿ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಆಯ್ಕೆಯು ನಡೆಯಿತು. ಗರ್ಡಾಡಿ ಬೂತ್ ಸಂಖ್ಯೆ 123ರ ಅಧ್ಯಕ್ಷರಾಗಿ ಲಿವರ್ಸನ್( ದಿನೇಶ್), ಕಾರ್ಯದರ್ಶಿಯಾಗಿ ಯಾದವ ಕೋಟ್ಯಾನ್,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ: ಮಕ್ಕಳು ಇಲ್ಲದ ಕೊರಗು; ಮಹಿಳೆ ವಿಷ ಸೇವಿಸಿ ಆತ್ಮಹತ್ಯೆ

Suddi Udaya
ಮುಂಡಾಜೆ : ಇಲ್ಲಿಯ ಕೊಡಂಗೆಯಲ್ಲಿ ಮಹಿಳೆ ಮಕ್ಕಳು ಇಲ್ಲದ ಕೊರಗಿನಲ್ಲಿ ರಬ್ಬರ್ ಹಾಲಿಗೆ ಬೆರೆಸುವ ಆಸಿಡ್ ಸೇವನೆ ಮಾಡಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ.12 ರಂದು ನಡೆದಿದೆ. ಮುಂಡಾಜೆ ಕೊಡಂಗೆ ಮನೆ,...
error: Content is protected !!