23 C
ಪುತ್ತೂರು, ಬೆಳ್ತಂಗಡಿ
September 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ: ಗುಂಪಕಲ್ಲು ತೆಂಕುಬೈಲು, ಕೆಂಗಡೇಲು, ಮುಂಡೂರುಪಳಿಕ್ಕೆ ಪ್ರದೇಶದಲ್ಲಿ ಒಂಟಿಸಲಗ ದಾಳಿ: ಅಪಾರ ಕೃಷಿಗೆ ಹಾನಿ

Suddi Udaya
ಕೊಕ್ಕಡ: ಇಲ್ಲಿಯ ಗುಂಪಕಲ್ಲು ತೆಂಕುಬೈಲು, ಕೆಂಗಡೇಲು, ಮುಂಡೂರುಪಳಿಕ್ಕೆ ಪ್ರದೇಶದಲ್ಲಿ ಒಂಟಿಸಲಗವು ಮಾ.13ರಂದು ರಾತ್ರಿ ದಾಳಿ ನಡೆಸಿದ್ದು ಕೃಷಿಗೆ ಹಾನಿ ಮಾಡಿದೆ. ಕಾಡಾನೆಯು ನಿನ್ನೆ ರಾತ್ರಿ ಗುಂಪಕಲ್ಲು ತೆಂಕುಬೈಲು, ಕೆಂಗಡೇಲು, ಮುಂಡೂರುಪಳಿಕ್ಕೆ ಪ್ರದೇಶದಲ್ಲಿ ಕಾಡಾನೆ ಸಂಚಾರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಹಾಗೂ ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಪ್ರಾಥಮಿಕ ಶಾಲೆ , ಪ್ರೌಢ ಶಾಲೆಗಳಲ್ಲಿ ಸಂಸ್ಕೃತ ಭಾಷಾ ಅಭಿಯಾನ

Suddi Udaya
ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಸಂಸ್ಕೃತ ಸಂಘದ ವತಿಯಿಂದ ನಡೆದ ‘ ಸಂಸ್ಕೃತ ಭಾಷೆ ಕಲಿಯೋಣ – ಭಾರತೀಯ ಸಂಸ್ಕೃತಿ ಅರಿಯೋಣ ‘ ಎಂಬ ಶೀರ್ಷಿಕೆಯಲ್ಲಿ ಉಜಿರೆಯ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹಣ ತೆಗೆಯಲು ಅಪರಿಚಿತನಿಗೆ ಎಟಿಎಂ ಕಾರ್ಡ್, ಪಿನ್ ನಂಬರ್ ನೀಡಿದ ವ್ಯಕ್ತಿ ಎಟಿಎಂ ಕಾರ್ಡ್ ಬದಲಾಯಿಸಿ ನೀಡಿದ ಅಪರಿಚಿತ ಖಾತೆಯಿಂದ 1 ಲಕ್ಷಕ್ಕೂ ಅಧಿಕ ರೂ. ತೆಗೆದು ವಂಚನೆ

Suddi Udaya
ಬೆಳ್ತಂಗಡಿ: ಎಟಿಎಂನಿಂದ ಹಣ ಪಡೆಯುವ ಬಗ್ಗೆ ಗೊತ್ತಿಲ್ಲದ ವ್ಯಕ್ತಿ, ಅಪರಿಚಿತನಲ್ಲಿ ಹಣ ತೆಗೆದುಕೊಡುವಂತೆ ಎಟಿಎಂ ಕಾರ್ಡ್, ಪಿನ್ ನಂಬರ್ ನೀಡಿದ್ದು, ಎಟಿಎಂ ಕಾರ್ಡ್ ಬದಲಾಯಿಸಿ ವಾಪಾಸು ನೀಡಿದ ವ್ಯಕ್ತಿಬಳಿಕ ಖಾತೆಯಿಂದ 1 ಲಕ್ಷಕ್ಕೂ ಅಧಿಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲೋಕಸಭೆ ಚುನಾವಣೆ: ಬಿಜೆಪಿ ಎರಡನೇ ಪಟ್ಟಿ ಪ್ರಕಟ: ದ.ಕ. ಜಿಲ್ಲೆಯಿಂದ ಕ್ಯಾಪ್ಟನ್ ಬ್ರಿಜೇಶ್ ಚೌಟ

Suddi Udaya
ಲೋಕಸಭೆ ಚುನಾವಣೆಗೆ ಬಿಜೆಪಿ ಎರಡನೇ ಪಟ್ಟಿ ಬಿಡುಗಡೆ ಆಗಿದ್ದು, ಕರ್ನಾಟಕದ ಅಭ್ಯರ್ಥಿಗಳ ಹೆಸರು ಕೂಡ ಘೋಷಣೆ ಆಗಿದೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ಈ ಬಾರಿ ಅಚ್ಚರಿಯ ಅಭ್ಯರ್ಥಿಯ ಘೋಷಣೆಯಾಗಿದ್ದು ಲೋಕಸಭಾ ಚುನಾವಣೆಗೆ ದಕ್ಷಿಣ ಕನ್ನಡ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದ್ವಿತೀಯ ಪಿಯುಸಿ ಪರೀಕ್ಷೆ: ಹೆಚ್ಚುವರಿ ಬಸ್ ಇಲ್ಲದೆ ವಿದ್ಯಾರ್ಥಿಗಳ ಪರದಾಟ

Suddi Udaya
ಬೆಳ್ತಂಗಡಿ: ದ್ವಿತೀಯ ಪಿಯುಸಿ ಆಂಗ್ಲ ಭಾಷಾ ಪರೀಕ್ಷೆ ಇಂದು ನಡೆದಿದ್ದು, ಪರೀಕ್ಷಾ ಕೇಂದ್ರಗಳಿಗೆ ತೆರಳುವ ವಿದ್ಯಾರ್ಥಿಗಳು ಹೆಚ್ಚುವರಿ ಬಸ್ ವ್ಯವಸ್ಥೆ ಇಲ್ಲದ ಪರದಾಟ ನಡೆಸುತ್ತಿರುವುದು ಬಸ್‌ನಿಲ್ದಾಣಗಳಲ್ಲಿ ಕಂಡು ಬಂದಿದೆ. ವಿದ್ಯಾರ್ಥಿಗಳು ವ್ಯಾಸಂಗ ಮಾಡುವ ಕಾಲೇಜುಗಳಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಿನ್ನಾಭರಣ ಪರೀಕ್ಷಕನ ವಜಾ ಪ್ರಕರಣ; ಪ್ರಕರಣದ ನಿಗೂಢತೆಯ ಬಯಲಿಗೆ ಆಗ್ರಹ; ಮಾ.18ರಂದು ಕೊಕ್ಕಡದಲ್ಲಿ ಪ್ರತಿಭಟನೆ

Suddi Udaya
ಕೊಕ್ಕಡದಲ್ಲಿ ಕಾರ್ಯನಿರ್ವಹಿಸುತ್ತಿರುವ ರಾಷ್ಟ್ರೀಕೃತ ಬ್ಯಾಂಕೊಂದರ ಶಾಖೆಯಲ್ಲಿ ಚಿನ್ನಾಭರಣ ಪರೀಕ್ಷಕರನ್ನು ವಜಾ ಮಾಡಿರುವ ಪ್ರಕರಣದ ನಿಗೂಢತೆಯನ್ನು ಬಯಲು ಮಾಡಬೇಕೆಂದು ಅಗ್ರಹಿಸಿ ವಿವಿಧ ಸಂಘಟನೆಗಳ ಸಹಕಾರದೊಂದಿಗೆ ಮಾ.18ರಂದು ಬೃಹತ್ ಪ್ರತಿಭಟನಾ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಕೊಕ್ಕಡದ ವೈದ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಮಾ.13-17: ಕೇಳ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya
ಕಾಶಿಪಟ್ಣ : ಕೇಳ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವವು ಮಾ.13ರಿಂದ ಪ್ರಾರಂಭಗೊಂಡು 17ರ ತನಕ ನಡೆಯಲಿದೆ ಎಂದು ಪ್ರಧಾನ ಅರ್ಚಕರಾದ ಕೆ ಅನಂತ ಅಸ್ರಣ್ಣನವರು ತಿಳಿಸಿದ್ದಾರೆ. ಮಾ.13 ಸಂಜೆ 7ರಿಂದ ಭಜನಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಬದ್ರಿಯಾ ಜುಮ್ಮಾ ಮಸೀದಿ ಆಡಳಿತ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
ಉಜಿರೆ: ಬದ್ರಿಯಾ ಜುಮ್ಮಾ ಮಸೀದಿಯ 2024-27 ರ 3 ವರ್ಷ ಅವಧಿಯ ನೂತನ ಆಡಳಿತ ಸಮಿತಿಯ ಪದಾಧಿಕಾರಿಗಳನ್ನು ಬಿ.ಎಂ. ಹಮೀದ್ ಮತ್ತು ಸೈಯದ್ ಇಸ್ಮಾಯಿಲ್ ತಂಗಳ್ ರವರ ಅಧ್ಯಕ್ಷತೆಯಲ್ಲಿ ಬದ್ರಿಯಾ ಜುಮ್ಮಾ ಮಸೀದಿಯ ಸಭಾಭವನದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಮಾ.18-23: ಮಣ್ಣಿನ ಹರಕೆಯ ಪ್ರಖ್ಯಾತ ಕ್ಷೇತ್ರ ಸುರ್ಯ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya
ಬೆಳ್ತಂಗಡಿ: ಮಣ್ಣಿನ ಹರಕೆಯ ಪ್ರಖ್ಯಾತ ಕ್ಷೇತ್ರ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವವು ಮಾ.18 ರಿಂದ ಮಾ.23ರವರೆಗೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ ಎಂದು ಅನುವಂಶಿಕ ಆಡಳಿತ ಮೊಕ್ತೇಸರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾ.14-15: ನಿಡ್ಲೆ ಬೂಡುಜಾಲು ನಾಡ ದೈವ ಮತ್ತು ಉಳ್ಳಾಲ್ತಿ ಅಮ್ಮನವರ ವರ್ಷಾವಧಿ ಸೋಣ ನಡಾವಳಿ ದೊಂಪದ ಬಲಿ ಜಾತ್ರಾ ಮಹೋತ್ಸವ

Suddi Udaya
ನಿಡ್ಲೆ ಗ್ರಾಮದ ಬೂಡುಜಾಲು ನಾಡ ದೈವ ಮತ್ತು ಉಳ್ಳಾಲ್ತಿ ಅಮ್ಮನವರ ವರ್ಷಾವಧಿ ಸೋಣ ನಡಾವಳಿ ದೊಂಪದ ಬಲಿ ಜಾತ್ರಾ ಮಹೋತ್ಸವವು ಮಾ.14 ಮತ್ತು ಮಾ. 15 ರಂದು ನಡೆಯಲಿದೆ. ಮಾ.14 ರಂದು ದೈವಗಳ ಬೀಡಿನಲ್ಲಿ...
error: Content is protected !!