ಬೆಳ್ತಂಗಡಿ: ಅಂಬ್ಯೂಲೆನ್ಸ್ ವಾಹನವು ಬೆಳ್ತಂಗಡಿಯಿಂದ ಉಜಿರೆ ಕಡೆಗೆ ಚಲಾಯಿಸಿಕೊಂಡು ಹೋಗುವಾಗ ವಿರುದ್ದ ದಿಕ್ಕಿನಿಂದ ಬಂದ ಕಾರನ್ನು ಆದರ ಚಾಲಕನು ಅಂಬ್ಯೂಲೆನ್ಸ್ ವಾಹನಕ್ಕೆ ಅಡ್ಡ ನಿಲ್ಲಿಸಿ, ಕಾರಿನ ಚಾಲಕ ಮತ್ತು ಓರ್ವ ಮಹಿಳೆ ಕಾರಿನಿಂದ ಇಳಿದು...
ಬೆಳ್ತಂಗಡಿ : ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಎಸ್‌ಡಿಪಿಐ ಪಕ್ಷ ಮಾ.12ರಂದು ರಾತ್ರಿ ಪ್ರತಿಭಟನೆ ನಡೆಸಿದೆ. ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರಾಧ್ಯಕ್ಷರಾದ ನವಾಝ್ ಕಟ್ಟೆ ಮಾತನಾಡಿ, ಪೌರತ್ವ ತಿದ್ದುಪಡಿ...
ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಇದರ ಮೊದಲ ಕಾರ್ಯಕಾರಣಿ ಸಭೆಯು ಪಕ್ಷದ ಕಚೇರಿಯಲ್ಲಿ ಮಾ.12 ರಂದು ನಡೆಯಿತು. ಮುಂದಿನ ಜವಾಬ್ದಾರಿ ಹಾಗೂ ಮುಂದಿನ ಕಾರ್ಯ ಯೋಜನೆ ಲೋಕಸಭಾ ಚುನಾವಣಾ ತಯಾರಿ, ಕಾರ್ಯಾಚಟುವಟಿಗಳ ಬಗ್ಗೆ...
ಉಜಿರೆ: ಮನುಷ್ಯನ ಗ್ರಹಿಕೆಯ ಸಾಮರ್ಥ್ಯ ಮತ್ತು ಆಳವಾದ ಜ್ಞಾನದ ಶಕ್ತಿಯನ್ನು ಯಾಂತ್ರಿಕ ಬುದ್ಧಿಮತ್ತೆಯೂ ಸೇರಿದಂತೆ ತಂತ್ರಜ್ಞಾನದ ಯಾವ ಆವಿಷ್ಕಾರಗಳೂ ಹಿಂದಿಕ್ಕಲು ಸಾಧ್ಯವಿಲ್ಲ ಎಂದು ಎಸ್ ಡಿ ಎಂ ಕಾಲೇಜಿನ ಪ್ರಾಂಶುಪಾಲ ಡಾ.ಬಿ.ಎ ಕುಮಾರ ಹೆಗ್ಡೆ...
ಬೆಳ್ತಂಗಡಿ: ರೈತರಿಗೆ ಸಹಕಾರ ಸಂಘಗಳ ಮೂಲಕ ನೀಡುವ ಬೆಳೆ ಸಾಲವನ್ನು ರೂ. 3 ಲಕ್ಷ ದಿಂದ 5 ಲಕ್ಷ ರೂ.ವರೆಗೆ ಏರಿಸಲಾಗಿದ್ದರೂ ದ.ಕ. ಜಿಲ್ಲೆಯ ಹೆಚ್ಚಿನ ರೈತರಿಗೆ ಈ ಯೋಜನೆಯ ಸೌಲಭ್ಯ ತಲುಪುವಲ್ಲಿ ವಿಫಲವಾಗಿದೆ....
ಬೆಂಗಳೂರು : ನಿನ್ನೆಯಿಂದ 5, 8 ಮತ್ತು 9ನೇ ತರಗತಿಯ ಬೋರ್ಡ್ ಪರೀಕ್ಷೆ ಆರಂಭಗೊಂಡಿದೆ. ಈ ಪರೀಕ್ಷೆಗಳನ್ನು ರದ್ದುಗೊಳಿಸಿ ಹೈಕೋರ್ಟ್ ಆದೇಶಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ವಿಭಾಗಿಯ ನ್ಯಾಯಪೀಠಕ್ಕೆ ಮೇಲ್ಮನವಿ ಮಾಡಿತ್ತು....
ಮೇಲಂತಬೆಟ್ಟು : ತ್ರಿವೇಣಿ ಸಂಜೀವಿನಿ ಮಹಿಳಾ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಮೇಲಂತಬೆಟ್ಟು ಇದರ ವಾರ್ಷಿಕ ಮಹಾಸಭೆಯು ಮಾ.11 ರಂದು ಮೇಲಂತಬೆಟ್ಟು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ದಮಯಂತಿ ಇವರ ಅಧ್ಯಕ್ಷತೆಯಲ್ಲಿ...
ಮಚ್ಚಿನ ಭಾಗ್ಯಶ್ರೀ ಮಿತ್ರ ಮಂಡಳಿ ನೆತ್ತರ ಹಾಗೂ ಊರ ಗ್ರಾಮಸ್ಥರಿಂದ ಬಂಗೇರಕಟ್ಟೆ ನೆತ್ತರ ರಸ್ತೆಯ ದುರಸ್ತಿಯ ಬಗ್ಗೆ ಕಾಲ್ನಡಿಗೆಯಯಲ್ಲಿ ಪ್ರತಿಭಟನೆ ಮಾ.12 ರಂದು ನಡೆಯಿತು. ಮಚ್ಚಿನ ಗ್ರಾಮ ಪಂಚಾಯತ್ ಹಾಗೂ ಮಡಂತ್ಯಾರು ಗ್ರಾಮ ಪಂಚಾಯತಿಗೆ...
ಕೊಕ್ಕಡ ಗ್ರಾಮದ ಕುಡಲ ಮನೆಯ ಅಣ್ಣು ಮೊಗೇರ (52 ವರ್ಷ) ರವರು ಅಲ್ಪಕಾಲದ ಅಸೌಖ್ಯದಿಂದ ಮಾ.12 ರಂದು ನಿಧರಾಗಿದ್ದಾರೆ. ಇವರು ಸಿಪಿಐಎಂ ಕೊಕ್ಕಡ ಶಾಖಾ ಕಾರ್ಯದರ್ಶಿಯಾಗಿದ್ದರು. ಮೃತರು ತಂದೆ, ತಾಯಿ, ಪತ್ನಿ ವಿಮಲ, ಪುತ್ರ...
ಅಳದಂಗಡಿ : ಇಲ್ಲಿಯ ನೊಚ್ಚ ಮನೆಯಲ್ಲಿ ಮಾ.15ರಂದು ಸಂಜೆ 5.45ಕ್ಕೆ ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇವರಿಂದ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ವಿಜೃಂಭಣೆಯಿಂದ ನಡೆಯಲಿದೆ. ಮಧ್ಯಾಹ್ನ 12ರಿಂದ ಶ್ರೀ...